Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*
  • *ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*
  • *ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*
  • *ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದುಬೈ : ಕೊಡಗು ಹಳೆ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಅಬ್ದುಲ್ಲಾ ಕೊಂಡಂಗೇರಿ, ಉಪಾಧ್ಯಕ್ಷರಾಗಿ ಸೌರಭ್ ಗೋಣಿಕೊಪ್ಪ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದುಬೈ : ಕೊಡಗು ಹಳೆ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಅಬ್ದುಲ್ಲಾ ಕೊಂಡಂಗೇರಿ, ಉಪಾಧ್ಯಕ್ಷರಾಗಿ ಸೌರಭ್ ಗೋಣಿಕೊಪ್ಪ ಆಯ್ಕೆ*

ಆಗಷ್ಟ್ 25, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಅಬುಧಾಬಿ NEWS DESK ಆ.25 : ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಳೆದ 9 ವರ್ಷಗಳ ಹಿಂದೆ ಸಮಾನ ಮನಸ್ಕ ಯುವ ಸಮೂಹದಿಂದ ಕೊಡಗು ಹಳೆ ವಿದ್ಯಾಥಿಗಳ ಸಂಘವು  ದುಬೈ ಕೇಂದ್ರೀಕರಿಸಿ ಸಂಯುಕ್ತ ಅರಬ್ ಸಂಸ್ಥಾನದಲ್ಲಿರುವ  ಕೊಡಗಿನ ಹಳೆ ವಿದ್ಯಾರ್ಥಿಗಳನ್ನು ಒಳಗೊಂಡು ರೂಪುಗೊಂಡಿತು. ಇದರ 2024-25ನೇ ಸಾಲಿನ ಕಾರ್ಯಕಾರಿ ಮಂಡಳಿಯ ಆಯ್ಕೆ ನಡೆದಿದ್ದು, ಅಸೋಸಿಯೇಷನ್ ಅಧ್ಯಕ್ಷರಾಗಿ ಅಬ್ದುಲ್ಲಾ ಕೊಂಡಂಗೇರಿ, ಉಪಾಧ್ಯಕ್ಷರಾಗಿ ಸೌರಭ್ ಗೋಣಿಕೊಪ್ಪ, ಮುಖ್ಯ ಕಾರ್ಯದರ್ಶಿಗಳಾಗಿ ರಫೀಕಲಿ ಕುಂಜಿಲ ಹಾಗೂ ಶಾಫಿ ಕೊಟ್ಟಮುಡಿ ಆಯ್ಕೆಯಾದರು. ಖಜಾಂಚಿಯಾಗಿ ಸಾದಿಕ್ ಕೊಳಕೇರಿ, ಸದಸ್ಯರುಗಳಾಗಿ ಆಗಿ ಇರ್ಫಾನ್ ಮೂರ್ನಾಡು, ಕವನ್ ಗೋಣಿಕೊಪ್ಪ, ಮುಜೀಬ್ ಕೊಂಡಂಗೇರಿ, ಪ್ರತಾಪ್ ಮಡಿಕೇರಿ, ಝಿಯಾ ಚೋಕಂಡಳ್ಳಿ, ಅಕ್ರಮ್ ಸೋಮವಾರಪೇಟೆ, ಶರತ್ ಮಡಿಕೇರಿ, ಗೌತಮ್ ವಿರಾಜಪೇಟೆ, ಸಲಹಾ ಸಮಿತಿಗೆ ಅಶ್ರಫ್ ಮಡಿಕೇರಿ, ಹಮೀದ್ ವಿರಾಜಪೇಟೆ ಹಾಗೂ ಸಲೀಂ ಮೂರ್ನಾಡು ನೇಮಕಗೊಂಡರು. ಕೊಡಗು ಹಳೆ ವಿಧ್ಯಾರ್ಥಿಗಳ ಸಂಘವು ಕಳೆದ ಹಲವು ವರ್ಷಗಳಿಂದ ಅನೇಕ ಮಾನವೀಯ, ಶೆಕ್ಷಣಿಕ ಮತ್ತು ಸಾಮಾಜಿಕ ಕಾರ್ಯಗಳನ್ನು ಮಾಡಿಕೊಂಡು ಬರುತ್ತಿದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧರಾಗಲು ಕಾರ್ಯಾಗಾರ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಗಾರವನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಧೈರ್ಯ ತುಂಬುವ ಕೆಲಸ ಮಾಡಿದೆ. ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡ ಕೊಡಗಿನ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ವಿದ್ಯಾಭ್ಯಾಸ ಮುಂದುವರೆಸಲು ಆರ್ಥಿಕ ನೆರವು ನೀಡಲಾಗುತ್ತಿದೆ. ಕೊಡಗಿನ ಬಡ ಹೆಣ್ಣು ಮಕ್ಕಳ ಮದುವೆಗೆ ಮತ್ತು ಬಡ ರೋಗಿಗಳಿಗೆ ಆರ್ಥಿಕ ಸಹಾಯ ಮಾಡಲಾಗುತ್ತಿದೆ. ಕೊಡಗಿನಲ್ಲಿ ಪ್ರಕೃತಿ ವಿಕೋಪ ಮತ್ತು ಕೋವಿಡ್ ಮುಂತಾದ ಸಂಕಷ್ಟ ಸಮಯದಲ್ಲಿ ಆರ್ಥಿಕ ನೆರವು ಮಾಡಿದ್ದು, ಫುಡ್ ಕಿಟ್ ಕೂಡ ವಿತರಿಸಲಾಗಿದೆ. ಕೊಡಗಿನಿಂದ ಸಂಯುಕ್ತ ಅರಬ್ ಸಂಸ್ಥಾನಕ್ಕೆ ಕೆಲಸ ಹುಡುಕಿ ಬಂದವರಿಗೆ ಉದ್ಯೋಗ ಮಾಹಿತಿ ನೀಡುವುದರೊಂದಿಗೆ ಎಲ್ಲಾ ವರ್ಷವು ಉದ್ಯೋಗ ಮಾರ್ಗದರ್ಶನ ಕಾರ್ಯಗಾರ ನಡೆಸಲಾಗುತ್ತಿದೆ. ಯುಎಇ ವ್ಯಾಪಾರಸ್ಥರನ್ನು, ಕಂಪನಿಗಳ ಎಚ್ ಆರ್ ರನ್ನು ಮುಂತಾದ ಕೆಲಸ ಲಭ್ಯವಿರುವವರನ್ನು ಕರೆಸಿ ಉದ್ಯೋಗ ಮೇಳವನ್ನು ನಡೆಸಿ ಕೊಡಗಿನವರಿಗೆ ಉದ್ಯೋಗ ದೊರಕಿಸಿಕೊಡಲು ಸಂಘ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 2026

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.3: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಕೊಡವ ಪ್ರದೇಶದಾದ್ಯಂತ ನಡೆಯುತ್ತಿರುವ ಜನಜಾಗೃತಿ ಕಾರ್ಯಕ್ರಮದ ಭಾಗವಾಗಿ…

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 2026

*ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 3, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*

ಅಕ್ಟೋಬರ್ 3, 2026

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.