Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*
  • *ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*
  • *ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*
  • *ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
  • *ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ತೊರೆನೂರು ಪ್ರೌಢಶಾಲೆಯಲ್ಲಿ “ನಾವು ಮನುಜರು” ಕಾರ್ಯಕ್ರಮ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ತೊರೆನೂರು ಪ್ರೌಢಶಾಲೆಯಲ್ಲಿ “ನಾವು ಮನುಜರು” ಕಾರ್ಯಕ್ರಮ* 

ಆಗಷ್ಟ್ 26, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಆ.26 NEWS DESK : ಕುಶಾಲನಗರ ತಾಲ್ಲೂಕಿನ ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ ಮತ್ತು ವಿದ್ಯಾರ್ಥಿ ಸಂಘದ ವತಿಯಿಂದ ಸರ್ಕಾರದ ಮಹತ್ವಾಕಾಂಕ್ಷೆಯ “ನಾವು ಮನುಜರು” ವಿನೂತನ ಕಾರ್ಯಕ್ರಮಕ್ಕೆ‌ ಚಾಲನೆ ನೀಡಲಾಯಿತು. ‘ನಾವು ಮನುಜರು’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಬಿ.ಆರ್.ಸತ್ಯನಾರಾಯಣ ‘ನಾವು ಮನುಜರು’ ಕಾರ್ಯಕ್ರಮದಡಿ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯನ್ನು ಬೆಳೆಸಲು “ನಾವು ಮನುಜರು” ಎಂಬ ವಿನೂತನ ಕಾರ್ಯಕ್ರಮವನ್ನು ಸಂಘಟಿಸಲಾಗುತ್ತಿದೆ ಎಂದರು. ಶಾಲಾ ಮಕ್ಕಳಲ್ಲಿ ಸಾಮರಸ್ಯ ಮೂಡಿಸುವ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತುವ ಮತ್ತು ವೈಜ್ಞಾನಿಕ ಮನೋಭಾವನೆ ಮೂಡಿಸಲು “ನಾವು ಮನುಜರು” ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು. ಕನ್ನಡ ಭಾಷಾ ಶಿಕ್ಷಕ ಟಿ.ಬಿ.ಮಂಜುನಾಥ್ ಮಾತನಾಡಿ, ಶಾಲಾ ಮಕ್ಕಳಲ್ಲಿ ಸಾಮರಸ್ಯ ಮೂಡಿಸುವ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತುವ ಮತ್ತು ವೈಜ್ಞಾನಿಕ ಮನೋಭಾವನೆ ಮೂಡಿಸಲು ನಾವು ಮನುಜರು ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.  ಕಾರ್ಯಕ್ರಮದ ರೂಪುರೇಷೆ ಕುರಿತು ಮಾಹಿತಿ ನೀಡಿದ ತೊರೆನೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಪನ್ಮೂಲ ಶಿಕ್ಷಕ ಅನಿಲ್ ಕುಮಾರ್,  ಮಕ್ಕಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ನಾಯಕತ್ವ ಗುಣ, ವ್ಯಕ್ತಿತ್ವ ಬೆಳವಣಿಗೆ ಹಾಗೂ ಮಾನವೀಯ ಮೌಲ್ಯಗಳ ಕುರಿತು ಮಾಹಿತಿ ನೀಡಿದರು. ಮಕ್ಕಳಲ್ಲಿ ಮಾನವೀಯ ಮೌಲ್ಯಗಳು, ನೈತಿಕ ಶಿಕ್ಷಣ, ಸಮಾಜ ಸುಧಾರಕರು ಮತ್ತು ಕ್ರಾಂತಿಗಳ ಬಗ್ಗೆ, ಶಿಕ್ಷಣ, ಕೈಗಾರಿಕೆಗಳು, ಸಮೀಪದ ಐತಿಹಾಸಿಕ ಸ್ಥಳಗಳಿಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವುದು, ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸುವ ಕುರಿತು ಚರ್ಚೆ ಇತ್ಯಾದಿಗಳನ್ನು ಕಲಿಸಲಾಗುವುದು ಎಂದು ತಿಳಿಸಿದರು. ಶಾಲೆಯ ಶಿಕ್ಷಕರಾದ ಬಿ.ಪಿ.ಸವಿತ, ಜಿ.ಶ್ರೀಹರ್ಷ,ಎಂ.ಯು. ದಿವ್ಯ, ಎಸ್.ಕೆ.ಶೈಲಾ , ದೈಹಿಕ ಶಿಕ್ಷಣ ಶಿಕ್ಷಕಿ ಶೈಲಾ ಇದ್ದರು. ನಂತರ ” ನಾವು ಮನುಜರು ” ಕಾರ್ಯಕ್ರಮದ ಕುರಿತು ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 2026

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.3: ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಕೊಡವ ಪ್ರದೇಶದಾದ್ಯಂತ ನಡೆಯುತ್ತಿರುವ ಜನಜಾಗೃತಿ ಕಾರ್ಯಕ್ರಮದ ಭಾಗವಾಗಿ…

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 2026

*ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 3, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*

ಅಕ್ಟೋಬರ್ 3, 2026

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026

*ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.