Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*
  • *ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*
  • *ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*
  • *ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*
  • *ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬ್ಯಾಡ್ಮಿಂಟನ್ ಸ್ಪರ್ಧೆ : ಸೋಮವಾರಪೇಟೆಯ ತರುಣ್ ಮುರಳೀಧರ್ ರಾಷ್ಟ್ರಮಟ್ಟಕ್ಕೆ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬ್ಯಾಡ್ಮಿಂಟನ್ ಸ್ಪರ್ಧೆ : ಸೋಮವಾರಪೇಟೆಯ ತರುಣ್ ಮುರಳೀಧರ್ ರಾಷ್ಟ್ರಮಟ್ಟಕ್ಕೆ ಆಯ್ಕೆ*

ಆಗಷ್ಟ್ 26, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಆ.26 NEWS DESK : ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಸೋಮವಾರಪೇಟೆಯ ಕ್ರೀಡಾಪಟು ತರುಣ್ ಮುರಳೀಧರ್ ಪ್ರಥಮ ಸ್ಥಾನ ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಆಯ್ಕೆಯಾಗಿದ್ದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಕರ್ನಾಟಕ ವಿದ್ಯಾಭಾರತಿ ಸಂಸ್ಥೆಯು ಬೆಂಗಳೂರಿನ ಜೈಗೋಪಾಲ್ ಗರೋಡಿಯ ರಾಷ್ಟೋತ್ಥಾನ ವಿದ್ಯಾಕೇಂದ್ರದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಫೈನಲ್‍ನಲ್ಲಿ ಬೆಂಗಳೂರು ಜಿಲ್ಲಾ ತಂಡವನ್ನು ಪರಾಭವಗೊಳಿಸಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಕೊಡಗಿನ ಸೋಮವಾರಪೇಟೆಯ ವಿದ್ಯಾರ್ಥಿ ತರುಣ್ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಸೆ.27 ರಂದು ದೆಹಲಿಯಲ್ಲಿ ಆಯೋಜಿಸಿರುವ ರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ತಂಡದಲ್ಲಿ ಮಂಗಳೂರಿನ ಶಕ್ತಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ತರುಣ್ ಮುರಳೀಧರ್, ಪುತ್ತೂರಿನ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಗಳಾದ ಯಶಸ್, ಯಶಸ್ವಿನ್ ಗೌಡ, ಅಕ್ಷಯ್ ನಾಯಕ್, ಧನ್ವಿತ್ ರೈ ಅವರನ್ನೊಳಗೊಂಡ ತಂಡದಲ್ಲಿ ಪಾಲ್ಗೊಂಡಿದ್ದರು. ಶಕ್ತಿ ಕಾಲೇಜಿನ ಕೋಚ್ ಮನೋಜ್ ಹಾಗೂ ವಿವೇಕಾನಂದ ಕಾಲೇಜಿನ ಕೋಚ್ ಡಾ. ಜ್ಯೋತಿ ಅವರು ಕ್ರೀಡಾಪಟುಗಳಿಗೆ ತರಬೇತಿ ನೀಡಿದರು. ಸೋಮವಾರಪೇಟೆಯ ಪತ್ರಕರ್ತ ಮುರಳೀಧರ್- ಸರಿತ ದಂಪತಿಗಳ ಪುತ್ರನಾಗಿರುವ ತರುಣ್ ಅವರಿಗೆ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಆಟಗಾರ ಹಾಗೂ ನಾವು ಪ್ರತಿಷ್ಠಾನ ಸಂಸ್ಥಾಪಕ ಗೌತಮ್ ಕಿರಗಂದೂರು ಅವರು ಶಾಲಾ ಹಂತದಲ್ಲಿ ತರಬೇತಿ ನೀಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*

ಅಕ್ಟೋಬರ್ 3, 2026

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.3 : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿದೆ ಎಂದು ಆರೋಪಿಸಿ…

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 2026

*ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 3, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*

ಅಕ್ಟೋಬರ್ 3, 2026

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.