Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*
  • *ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*
  • *ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*
  • *ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*
  • *ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*
  • *ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*
  • *ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*
  • ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ
  • *ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*
  • *ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೆಸಾರ್ಟ್ ನಿರ್ಮಾಣಕ್ಕೆ ಅವಕಾಶ ನೀಡದಂತೆ ದೊಡ್ಡಪುಲಿಕೋಟು ಗ್ರಾಮ ಹಿತ ರಕ್ಷಣಾ ಸಮಿತಿ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೆಸಾರ್ಟ್ ನಿರ್ಮಾಣಕ್ಕೆ ಅವಕಾಶ ನೀಡದಂತೆ ದೊಡ್ಡಪುಲಿಕೋಟು ಗ್ರಾಮ ಹಿತ ರಕ್ಷಣಾ ಸಮಿತಿ ಒತ್ತಾಯ*

ಆಗಷ್ಟ್ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.26 : ಸಂಭವನೀಯ ಪ್ರಾಕೃತಿಕ ವಿಕೋಪದ ಪಟ್ಟಿಯಲ್ಲಿರುವ ದೊಡ್ಡಪುಲಿಕೋಟು ಗ್ರಾಮದ ನದಿ ಪಾತ್ರದಲ್ಲಿ ರೆಸಾರ್ಟ್ ನಿರ್ಮಾಣದ ಪ್ರಯತ್ನಗಳು ನಡೆಯುತ್ತಿದ್ದು, ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ನೀಡಬಾರದು ಎಂದು ದೊಡ್ಡಪುಲಿಕೋಟು ಗ್ರಾಮ ಹಿತ ರಕ್ಷಣಾ ಸಮಿತಿ ಜಿಲ್ಲಾಡಳಿತವನ್ನು ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಬಲ್ಲಮಾವಟಿ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಕರವಂಡ ಲವ ನಾಣಯ್ಯ ಮಾತನಾಡಿ, ದೊಡ್ಡಪುಲಿಕೋಟು ಮತ್ತು ಪೇರೂರು ಗ್ರಾಮದ ಸರಹದ್ದಿನಲ್ಲಿ, ಕಾವೇರಿಯ ಉಪನದಿ “ಕಪ್ಪೊಳೆ”ಯ ಸಮೀಪದಲ್ಲೆ ರೆಸಾರ್ಟ್ ನಿರ್ಮಾಣಕ್ಕೆ ಭರದಿಂದ ಕೆಲಸ ಕಾರ್ಯಗಳು ನಡೆಯುತ್ತಿದೆ. ಇದನ್ನು ಸಂಬಂಧಪಟ್ಟ ಇಲಾಖೆ ತಕ್ಷಣ ನಿಲ್ಲಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ನಮ್ಮ ಬೇಡಿಕೆಗೆ ಸೂಕ್ತ ಸ್ಪಂದನ ದೊರಕದಿದ್ದಲ್ಲಿ ಸೆ.20 ರ ಬಳಿಕ ಗ್ರಾಮಸ್ಥರ ಸಹಕಾರದೊಂದಿಗೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು. ರೆಸಾರ್ಟ್ ನಿರ್ಮಾಣಕ್ಕೆ ಬಲ್ಲಮಾವಟಿ ಗ್ರಾಮ ಪಂಚಾಯ್ತಿ ಆಕ್ಷೇಪಣಾ ರಹಿತ ಪತ್ರವನ್ನು ನೀಡಿಲ್ಲ. ಹೀಗಿದ್ದೂ ಕಾಮಗಾರಿ ನಡೆಯುತ್ತಿದ್ದು, ಸಮೀಪವೇ ಗ್ರಾಮ ವ್ಯಾಪ್ತಿಯ ಸುಮಾರು 250 ಕುಟುಂಬಗಳು, ಶ್ರೀ ಕೋಟೆ ಭಗವತಿ ದೇವಸ್ಥಾನ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಅಂಗನವಾಡಿಗಳಿಗೆ ನೀರನ್ನೊದಗಿಸುವ ನೈಸರ್ಗಿಕ ನೀರು ಸರಬರಾಜಿನ ಕೇಂದ್ರವಿದೆ. ಒಂದು ವೇಳೆ ರೆಸಾರ್ಟ್ ನಿರ್ಮಾಣವಾದರೆ ಜಲಮೂಲಕ್ಕೆ ದಕ್ಕೆಯಾಗಲಿದೆ ಎಂದು ಆರೋಪಿಸಿದರು. ಉದ್ದೇಶಿತ ಜಾಗದಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಿದ್ದಲ್ಲಿ ನಮ್ಮ ಅಭ್ಯಂತರವಿರಲಿಲ್ಲ. ಆದರೆ, ಹೊರ ರಾಜ್ಯದ ವ್ಯಕ್ತಿಯೊಬ್ಬರು ಇದೀಗ ರೆಸಾರ್ಟ್ ನಿರ್ಮಾಣಕ್ಕೆ ಮುಂದಾಗಿದ್ದು, ಈಗಾಗÀಲೆ ಇದಕ್ಕೆ ಪೂರಕವಾಗಿ ಟ್ರಾನ್ಸ್ ಫಾರ್ಮರ್ ಅಳವಡಿಕೆ ಕಾರ್ಯವು ನಡೆದಿದೆ. ಬೋರ್‌ವೆಲ್‌ಗಳನ್ನು ಕೊರೆಯುವ ನಿಟ್ಟಿನ ಪ್ರಯತ್ನಗಳು ನಡೆದಿದೆ. ಈ ಎಲ್ಲಾ ಕಾಮಗಾರಿಗಳಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ, ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರಿಗೆ ಸಂಕಷ್ಟ ಎದುರಾಗುವ ಸಾಧ್ಯತೆಗಳಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಎಲ್ಲಾ ಕಾರಣಗಳ ಹಿನ್ನೆಲೆ ಗ್ರಾಮ ಹಿತರಕ್ಷಣಾ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಗ್ರಾಮದ ಶ್ರೀ ಕೋಟೆ ಭಗವತಿ ದೇವಾಲಯದಲ್ಲಿ ಸಭೆ ಸೇರಿ ರೆಸಾರ್ಟ್ ನಿರ್ಮಾಣ ಕಾಮಗಾರಿಗೆ ಯಾವುದೇ ಪರವಾನಗಿ ನೀಡದಂತೆ ಶಾಸಕರಿಗೆ, ಜಿಲ್ಲಾಧಿಕಾರಿಗಳಿಗೆ, ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಗೆ, ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸುವುದಾಗಿ ಲವ ನಾಣಯ್ಯ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಬಲ್ಲಮಾವಟಿ ಗ್ರಾಪಂ ಮಾಜಿ ಅಧ್ಯಕ್ಷರು ಹಾಗೂ ಹಾಲಿ ಸದಸ್ಯ ಮುಕ್ಕಾಟಿರ ಸುತನ್ ಸುಬ್ಬಯ್ಯ, ಗ್ರಾ.ಪಂ ಉಪಾಧ್ಯಕ್ಷ ಚೋಕಿರ ಬಾಬಿ ಭೀಮಯ್ಯ, ತಕ್ಕಮುಖ್ಯಸ್ಥರಾದ ಕರವಂಡ ಎಂ.ಬೋಪಣ್ಣ, ಗ್ರಾಮಸ್ಥರಾದ ಅಪ್ಪಚ್ಚಿರ ಬಿ.ತಮ್ಮಯ್ಯ ಹಾಗೂ ಕರವಂಡ ಅಪ್ಪಣ್ಣ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*

ಅಕ್ಟೋಬರ್ 3, 2026

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.3 : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್‌ಐಆರ್) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿದೆ ಎಂದು ಆರೋಪಿಸಿ…

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 2026

*ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 3, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*

ಅಕ್ಟೋಬರ್ 3, 2026

*ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ*

ಅಕ್ಟೋಬರ್ 2, 2026

ರಾಜ್ಯದ 87 ಗಾಂಧಿ ಹೆಜ್ಜೆಗುರುತಿನ ಸ್ಥಳಗಳಲ್ಲಿ ಸ್ಮಾರಕ ಸ್ತಂಭ ನಿರ್ಮಾಣ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅನುಷ್ಠಾನ

ಅಕ್ಟೋಬರ್ 2, 2026

*ಗಾಂಧಿ ಜಯಂತಿ ಪ್ರಯುಕ್ತ ಬೇಟೋಳಿ ರಾಮನಗರದಲ್ಲಿ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 2, 2026

*ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ*

ಅಕ್ಟೋಬರ್ 2, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ*

ಅಕ್ಟೋಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.