Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*
  • *ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*
  • *ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*
  • *ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*
  • *ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*
  • *ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*
  • *ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*
  • *ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*
  • *ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*
  • *ಸಾರ್ವಜನಿಕರ ಗಮನಕ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾಮ್‌ ಇನ್‌ಸ್ಪೈರ್‌ ಪ್ರಶಸ್ತಿಗೆ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾಮ್‌ ಇನ್‌ಸ್ಪೈರ್‌ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಆಗಷ್ಟ್ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಆ.28 NEWS DESK : ಮಂಗಳೂರು ವಿಶ್ವವಿದ್ಯಾಲಯ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘಟನೆ ಮೀಡಿಯಾ ಅಲೂಮ್ನಿ ಅಸೋಸಿಯೇಷನ್‌ ಆಫ್‌ ಮಂಗಳಗಂಗೋತ್ರಿ (MAAM) ವತಿಯಿಂದ ನೀಡಲಾಗುವ 2023- 24ನೇ ಸಾಲಿನ ಮಾಮ್‌ ಇನ್‌ ಸ್ಪೈರ್‌ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳ ಯಾವುದೇ ಪದವಿ ವಿಭಾಗ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿಯ ಸಾಧಕ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪ್ರಶಸ್ತಿ ನೀಡಲಾಗುತ್ತದೆ. ವಿಜೇತರಿಗೆ ರೂ.5 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ನೀಡಲಾಗುವುದು.
2023- 24ರಲ್ಲಿ ಯಾವುದೇ ಪದವಿಯ ಅಧ್ಯಯನ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಅಧ್ಯಯನ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಹತೆಗಳು: ಪದವಿ ವಿದ್ಯಾರ್ಥಿಗಳಿಗೆ: 2023ರ ಜೂನ್‌ನಿಂದ 2024ರ ಮೇ ಅಂತ್ಯದ ಒಳಗೆ ಕನಿಷ್ಠ 8 ಲೇಖನಗಳು ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿರಬೇಕು. ರೇಡಿಯೋ, ಟಿವಿ ಕಾರ್ಯಕ್ರಮಗಳು ಪ್ರಸಾರವಾಗಿರಬೇಕು. ಮಾಧ್ಯಮ ಕ್ಷೇತ್ರದ ಬಗ್ಗೆ ಆಸಕ್ತರಾಗಿರಬೇಕು. ಶೈಕ್ಷ ಣಿಕ ವಿಷಯಗಳಲ್ಲಿ ಶೇ.60ರಷ್ಟು ಅಂಕ ಗಳಿಸಿರಬೇಕು. ಬ್ಲಾಗ್‌ ಬರಹ, ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸಿರಬೇಕು. ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರಿಯರಾಗಿರಬೇಕು. ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಪದವಿ ವಿದ್ಯಾರ್ಥಿಗಳಿಗಿರುವ ಮಾನದಂಡಗಳು ಇಲ್ಲಿಯೂ ಅನ್ವಯಿಸುತ್ತವೆ. ಕನಿಷ್ಠ 12 ಲೇಖನ/ ನುಡಿಚಿತ್ರಗಳು ರಾಜ್ಯಮಟ್ಟದ ಪತ್ರಿಕೆಗಳಲ್ಲಿ ಪ್ರಕಟವಾಗಿರಬೇಕು. ಶೇ.55ರಷ್ಟು ಅಂಕ ಗಳಿಸಿರಬೇಕು. ಛಾಯಾಗ್ರಹಣ, ಸಾಕ್ಷ್ಯಚಿತ್ರ ನಿರ್ಮಾಣ, ಡಿಜಿಟಲ್/ ನವ ಮಾಧ್ಯಮ/ ಸಿನಿಮಾ/ ಒಟಿಟಿ ಕಂಟೆಂಟ್, ಸಾರ್ವಜನಿಕ ಸಂಪರ್ಕ ಕ್ಷೇತ್ರದಲ್ಲಿ ಸಕ್ರಿಯರಾಗಿರವುದು, ಸಾರ್ವಜನಿಕ ಸಂಪರ್ಕ ಮತ್ತು ಪರಿಣಾಮಕಾರಿ ಕಾರ್ಯತಂತ್ರ, ಅತ್ಯುತ್ತಮ ಜಾಹೀರಾತು ವಿನ್ಯಾಸ, ಹೊಸ ಪರಿಕಲ್ಪನೆಗಳು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಪ್ರಕಟವಾಗಿರುವುದು, ಸಂಶೋಧನಾ ಲೇಖನಗಳನ್ನು ಪ್ರಕಟಿಸಿರುವುದು, ಅಧ್ಯಯನ ವರದಿಗಳು (ಶೈಕ್ಷಣಿಕ ವರ್ಷದ ಪ್ರೌಢ ಪ್ರಬಂಧ ಹೊರತುಪಡಿಸಿ) ಪ್ರಕಟವಾಗಿರಬೇಕು. ಎಲ್ಲ ಸಾಧನೆಗಳ ದಾಖಲೆಗಳನ್ನು ತಮ್ಮ ಸಂಸ್ಥೆಯ ಮುಖ್ಯಸ್ಥರಿಂದ ದೃಢೀಕರಿಸಿ, ಸ್ವವಿರವುಳ್ಳ ಪತ್ರದ ಸಹಿತ 2024ರ ಅಕ್ಟೋಬರ್‌ 12ರ ಒಳಗೆ ಕಳುಹಿಸಬೇಕು. ಎಲ್ಲ ದಾಖಲೆಗಳನ್ನು ಸ್ಕ್ಯಾನ್‌ಮಾಡಿ, ಡಿಜಿಟಲ್‌ರೂಪದಲ್ಲಿ (PDF Interactive) ಒಂದೇ ಪಿಡಿಎಫ್‌ಫೈಲ್‌ನಲ್ಲಿ ಹಾಕಿ ಇಮೇಲ್‌ಮೂಲಕ ಕಳುಹಿಸಬೇಕು. ಇಮೇಲ್‌ವಿಳಾಸ: reachtomaam@gmail.com ಮಾಹಿತಿಗೆ ಸಂಘಟನೆಯ ಅಧ್ಯಕ್ಷರಾದ ನವೀನ್‌ಅಮ್ಮೆಂಬಳ (ಮೊ. 94495 88440), ಸಂಚಾಲಕರಾದ ಕೃಷ್ಣಮೋಹನ ತಲೆಂಗಳ (ಮೊ.. 9481976969) ಅಥವಾ ಶರತ್ಹೆಗ್ಡೆ ಕಡ್ತಲ (ಮೊ. 9964677010) ಇವರನ್ನು ಸಂಪರ್ಕಿಸಬಹುದು ಎಂದು ಮಾಮ್‌  ಪ್ರಕಟಣೆ  ತಿಳಿಸಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಇಸ್ಮಾಯಿಲ್ ಕಂಡಕರೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ವಾರ್ಷಿಕ ಪ್ರಶಸ್ತಿ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ಯಶಸ್ವೀ ಕಾರ್ಯಾಚರಣೆ : ಅರಣ್ಯಕ್ಕೆ ಮರಳಿದ ಕಾಡಾನೆ ಹಿಂಡು*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.31 : ತಿತಿಮತಿ ಅರಣ್ಯ ವಲಯಕ್ಕೆ ಒಳಪಡುವ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆ ಹಿಂಡನ್ನು ಮರಳಿ ಅರಣ್ಯಕ್ಕೆ…

*ಚೇನಂಡ ಐನ್ ಮನೆಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಕೊಡವ ಹಾಕಿ ಉತ್ಸವಕ್ಕೆ ಅಗತ್ಯ ಸಹಕಾರದ ಭರವಸೆ*

ಮಾರ್ಚ್ 31, 2026

*ವಿರಾಜಪೇಟೆಯಲ್ಲಿ ಜಾಗೃತಿಗಾಗಿ ಪೊಲೀಸರ ಪಥ ಸಂಚಲನ*

ಮಾರ್ಚ್ 31, 2026

*ಹಿಂದೂ ಜನ ಜಾಗೃತಿ ಸಭೆ : ನಾಪೋಕ್ಲುವಿನಲ್ಲಿ ಶಾಂತಿ ಸಭೆ*

ಮಾರ್ಚ್ 31, 2026

*ಏ.2 ರಿಂದ ಕಾರ್ಕಳ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ನಲ್ಲಿ ಚಿಲಿಪಿಲಿ ಮಕ್ಕಳ ವಿಶೇಷ ಶಿಬಿರ*

ಮಾರ್ಚ್ 31, 2026

*ಭಾಗಮಂಡಲ : ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣೆ*

ಮಾರ್ಚ್ 31, 2026

*ಏ.02 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ*

ಮಾರ್ಚ್ 31, 2026

*ರೈತರ ಮಕ್ಕಳಿಂದ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ*

ಮಾರ್ಚ್ 31, 2026

*ಸಾರ್ವಜನಿಕರ ಗಮನಕ್ಕೆ*

ಮಾರ್ಚ್ 31, 2026

*ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ*

ಮಾರ್ಚ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.