
ಮಡಿಕೇರಿ ಆ.29 NEWS DESK : ಭಾರತ ಸರ್ಕಾರದಿಂದ ನೀಡಲಾಗುವ ಪದ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹರು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ https://awards.gov.in ಇಲ್ಲಿಗೆ ಸೆಪ್ಟೆಂಬರ್, 15 ರೊಳಗೆ ಪದ್ಮ ಪ್ರಶಸ್ತಿಗಾಗಿ ಅರ್ಜಿ ಎಂದು ಅಗತ್ಯ ದಾಖಲಾತಿಗಳೊಂದಿಗೆ ಆನ್‍ಲೈನ್ ಮೂಲಕ ಸಲ್ಲಿಸುವಂತೆ ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿ ಜಿ.ಪಾರ್ಥಸಾರಥಿ ತಿಳಿಸಿದ್ದಾರೆ.








