Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*
  • *ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*
  • *ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಾಹನಗಳ ಕಳ್ಳತನ, ಗಾಂಜಾ ಮಾರಾಟ ಯತ್ನ ಪ್ರಕರಣ : ಐವರ ಬಂಧನ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ವಾಹನಗಳ ಕಳ್ಳತನ, ಗಾಂಜಾ ಮಾರಾಟ ಯತ್ನ ಪ್ರಕರಣ : ಐವರ ಬಂಧನ*

ಆಗಷ್ಟ್ 31, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಆ.31 : ವಾಹನಗಳ ಕಳ್ಳತನ ಮತ್ತು ಗಾಂಜಾ ಮಾರಾಟ ಯತ್ನ ಪ್ರಕರಣಗಳಿಗೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ವಿರಾಜಪೇಟೆಯ ಪೆರುಂಬಾಡಿಯ ಆರ್ಜಿ ಗ್ರಾಮದ ಕೆ.ಬಿ.ಶಫೀಕ್ (26), ವಿರಾಜಪೇಟೆಯ ಚಿಕ್ಕಪೇಟೆಯ ಮೊಹಮ್ಮದ್ ಆಸೀಂ (21), ಆರ್ಜಿ ಗ್ರಾಮದವರುಗಳಾದ ಸಮೀರ್ ಕೆ.ಎಸ್ (26), ಮುನೀರ್ ಟಿ.ಐ (30), ಎಸ್.ದರ್ಶನ್ (25) ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿಯಿಂದ 1 ಕೆ.ಜಿ 83 ಗ್ರಾಂ ಗಾಂಜಾ, 10 ದ್ವಿಚಕ್ರ ವಾಹನಗಳು ಮತ್ತು ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಾಹನಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿರಿಯಾಪಟ್ಟಣ, ಬಿಳಿಕೆರೆ ಮತ್ತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರುಗಳ ನಿರ್ದೇಶನದ ಮೇರೆಗೆ ವಿರಾಜಪೇಟೆ ಡಿವೈಎಸ್‌ಪಿ ಮೋಹನ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಸಿಪಿಐ ಶಿವರುದ್ರ, ಪಿಎಸ್‌ಐಗಳಾದ ರವೀಂದ್ರ, ಪ್ರಮೋದ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯದಕ್ಷತೆ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾನವೀಯ ಸ್ನೇಹಿತರ ಒಕ್ಕೂಟದಿಂದ ಆರ್ಥಿಕ ನೆರವು*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*ಮಾಯಮುಡಿಯಲ್ಲಿ ಮಹಿಳಾ ದಿನಾಚರಣೆ : ಮಹಿಳೆಯರು ಸ್ವಾವಲಂಬಿಗಳಾಗಲು ಚಾಂದಿನಿ ಅರುಣ್ ಮಾಚಯ್ಯ ಕರೆ*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ ಮಾ.11 NEWS DESK : ಮಹಿಳೆಯರು ಸ್ವಾವಲಂಬಿಗಳಾಗುವ ಮೂಲಕ ಸಮಾಜದಲ್ಲಿ ಆದರ್ಶದ ಬದುಕು ಕಟ್ಟಬೇಕು ಎಂದು ಸಮಾಜ ಸೇವಕಿ…

*ವಾಲಿಬಾಲ್ ಪಂದ್ಯಾವಳಿ : ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ತಂಡ ಪ್ರಥಮ*

ಮಾರ್ಚ್ 11, 2026

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.