Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
  • *ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*
  • *ಕರ್ನಾಟಕದಲ್ಲಿ ಹಿಂಗಾರು ಮಳೆ ಕೊರತೆ ಸಾಧ್ಯತೆ: ರೈತರಿಗೆ ಎಚ್ಚರಿಕೆ*
  • *ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*
  • *ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*
  • *ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*
  • *ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*
  • *ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಲಯ ಮಟ್ಟದ ಕ್ರೀಡಾಕೂಟ : ಭಾಗಮಂಡಲ ವಸತಿ ಶಾಲಾ ವಿದ್ಯಾರ್ಥಿಗಳ ಸಾಧನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಲಯ ಮಟ್ಟದ ಕ್ರೀಡಾಕೂಟ : ಭಾಗಮಂಡಲ ವಸತಿ ಶಾಲಾ ವಿದ್ಯಾರ್ಥಿಗಳ ಸಾಧನೆ*

ಸೆಪ್ಟೆಂಬರ್ 1, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಭಾಗಮಂಡಲ NEWS DESK ಸೆ.1 : ಭಾಗಮಂಡಲ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯ ವಿದ್ಯಾರ್ಥಿಗಳು ನಾಪೋಕ್ಲು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ತೋರುವ ಮೂಲಕ ಗಮನ ಸೆಳೆದಿದ್ದಾರೆ. ಪ್ರಾಥಮಿಕ ಶಾಲಾ ವಿಭಾಗದ ಬಾಲಕರ ವಿಭಾಗದ ಕಬಡ್ಡಿಯಲ್ಲಿ ಪ್ರಥಮ ಸ್ಥಾನ, ಹ್ಯಾಂಡ್ ಬಾಲ್‌ನಲ್ಲಿ ಪ್ರಥಮ, ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ, ಬಾಲಕಿಯರ ವಿಭಾಗದ ಕಬಡ್ಡಿಯಲ್ಲಿ ಪ್ರಥಮ, ಹ್ಯಾಂಡ್ ಬಾಲ್ ಪ್ರಥಮ. ಥ್ರೋ ಬಾಲ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಥ್ಲೆಟಿಕ್ಸ್ ನಲ್ಲಿ ವಸತಿ ಶಾಲೆಯ ಬಾಲಕಿಯರ ರಿಲೇ ಪ್ರಥಮ. ಬಾಲಕಿಯರ ಲಾಂಗ್ ಜಂಪ್‌ನಲ್ಲಿ ಕೀರ್ತನ ಪ್ರಥಮ, ಬಾಲಕರ ಲಾಂಗ್ ಜಂಪ್ ಆಶಿಕ್ ದ್ವಿತೀಯ, ಹೈಜಂಪ್ ಆಶಿಕ್ ಪ್ರಥಮ, 400 ಮೀ. ಓಟ ಪ್ರಧಾನ್ ಪ್ರಥಮ, ಭಾರದ ಗುಂಡು ಎಸೆತ ಲಿವಿನ ದ್ವಿತೀಯ, 200 ಮೀ. ಓಟ ಮನೋಜ್ ದ್ವಿತೀಯ, 600 ಮೀ. ಮಿಥುನ್ ತೃತೀಯ ಸ್ಥಾನ, 100ಮೀ. ಓಟ ಆಶಿಕ್ ದ್ವಿತೀಯ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗ- ವಸತಿ ಶಾಲೆಯ ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗಮಂಡಲದಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಾಲಕರ ಕಬಡ್ಡಿಯಲ್ಲಿ ಪ್ರಥಮ. ಥ್ರೋಬಲ್ ಪ್ರಥಮ, ವಾಲಿಬಾಲ್ ಪ್ರಥಮ, ಹ್ಯಾಂಡ್ ಬಾಲ್ ಪ್ರಥಮ, ಬಾಲಕಿಯರ ಕಬಡ್ಡಿ ದ್ವಿತೀಯ, ಥ್ರೋಬಾಲ್ ಪ್ರಥಮ, ಹ್ಯಾಂಡ್ ಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಅಥ್ಲೆಟಿಕ್ಸ್ ನಲ್ಲಿ ಚೇತನ್ 100 ಮೀ. ಓಟದಲ್ಲಿ ಪ್ರಥಮ, ಬಾರದ ಗುಂಡು ಎಸೆತ ಪ್ರಥಮ, ಭರ್ಜಿ ಎಸೆತ ಪ್ರಥಮ, ಕೇಶನ್ ಭಾರದ ಗುಂಡು ಎಸೆತ ದ್ವಿತೀಯ, 1500 ಮೀ. ಓಟ ಧ್ಯಾನ್ ಪ್ರಥಮ, ಪವನ್ ದ್ವಿತೀಯ, 800 ಮೀ. ಓಟ ಚಂದನ್ ಪ್ರಥಮ, 3000 ಮೀ. ಓಟ ಸಮರ್ಥ್ ಪ್ರಥಮ, ಬಿಪಿನ್ ದ್ವಿತೀಯ, 400 ಮೀ. ಓಟ ದೇವೇಂದ್ರ ತೃತೀಯ, 100 ಮೀ. ಓಟ ಗಗನ್ ತೃತೀಯ, ಶರಣ ಬಸವ 800 ಮೀ ಓಟ. ತೃತೀಯ. 4*100 ರಿಲೇ ದ್ವಿತೀಯ, 4*400 ರಿಲೇ ಪ್ರಥಮ. ಬಾಲಕಿಯರ ವಿಭಾಗದಲ್ಲಿ ಡಯಾನ ಡಿಸ್ಕಸ್ ಎಸೆತ ಪ್ರಥಮ, ಭಾರದ ಗುಂಡು ಎಸೆತ ತೃತೀಯ, ವರ್ಷಿಣಿ 100 ಮೀ. ಓಟ ತೃತೀಯ, 200 ಮೀ. ಪ್ರಥಮ. ಪುಷ್ಪಿತಾ 400 ಮೀ.ತೃತೀಯ, ಧನ್ಯ 3000 ಮೀಟರ್ ಪ್ರಥಮ.4*100 ರಿಲೇ ದ್ವಿತೀಯ, 4*400 ರಿಲೇ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ಪ್ರಾಂಶುಪಾಲರಾದ ಲೋಕೇಶ್, ನಿಲಯ ಪಾಲಕರಾದ ದೀಪಕ್ ಕೆ.ಕೆ., ದೈಹಿಕ ಶಿಕ್ಷಣ ಶಿಕ್ಷಕರಾದ ಪವನ್ ಸಾಗರ್ ಕೆ. ಪಿ.ಮತ್ತು ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ಪೋಷಕರು ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಸಂತಸ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.3: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿನಿಧಿ ಪ್ರಶಸ್ತಿಗಳಲ್ಲಿ ಒಂದಾದ ಕೊಡಗಿನ ಗೌರಮ್ಮ…

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ಕರ್ನಾಟಕದಲ್ಲಿ ಹಿಂಗಾರು ಮಳೆ ಕೊರತೆ ಸಾಧ್ಯತೆ: ರೈತರಿಗೆ ಎಚ್ಚರಿಕೆ*

ಅಕ್ಟೋಬರ್ 3, 2026

*ಸುಂಟಿಕೊಪ್ಪದಲ್ಲಿ ಪ್ರಜಾ ಸೇವೆ ಅಭಿಯಾನ: 70ಕ್ಕೂ ಅಧಿಕ ಅಹವಾಲು ಸ್ವೀಕಾರ*

ಅಕ್ಟೋಬರ್ 3, 2026

*ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಮಡಿಕೇರಿಯಲ್ಲಿ ಎಸ್‌ಡಿಪಿಐ ಪ್ರತಿಭಟನೆ : ಉನ್ನತ ಮಟ್ಟದ ತನಿಖೆಗೆ ಆಗ್ರಹ*

ಅಕ್ಟೋಬರ್ 3, 2026

*ಅ.6 ರಂದು ಚೇರಂಬಾಣೆಯಲ್ಲಿ ಸಿಎನ್‌ಸಿ ಮಾನವ ಸರಪಳಿ ಕಾರ್ಯಕ್ರಮ*

ಅಕ್ಟೋಬರ್ 3, 2026

*ವಿರಾಜಪೇಟೆ ತಾಲ್ಲೂಕು ಮಟ್ಟದ ಪ್ರಜಾಸೇವಾ ಆಂದೋಲನ : ಎರಡು-ಮೂರು ತಿಂಗಳ ನಂತರ ಅತ್ಯಂತ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ : ಎಲ್-ನಿನೋ ಪರಿಣಾಮದಿಂದ ಇಡೀ ಪ್ರಪಂಚ ಹವಾಮಾನ ವೈಪರೀತ್ಯ ಎದುರಿಸುತ್ತಿದೆ : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ*

ಅಕ್ಟೋಬರ್ 3, 2026

*ಕ್ಲೀನ್ ಕೊಡಗು : ಮಾಜಿ ಸೈನಿಕರು, ನಿವೃತ್ತ ನೌಕರರಿಂದ ಸ್ವಚ್ಛತಾ ಅಭಿಯಾನ*

ಅಕ್ಟೋಬರ್ 3, 2026

*ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ಚರ್ಚೆ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.