Facebook Twitter WhatsApp Email Telegram Copy Link ನಾಪೋಕ್ಲು ಸೆ.2 NEWS DESK : ಭಾಗಮಂಡಲ ಕಾವೇರಿ ಕಾಲೇಜಿನ ಮೈದಾನದಲ್ಲಿ ನಡೆದ ಭಾಗಮಂಡಲ ವಲಯ ಮಟ್ಟ ಕ್ರೀಡಾಕೂಟದಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಶಾಲೆಯ ಬಾಲಕರ ತಂಡ ಕಾಲ್ಚೆಂಡು ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವರದಿ : ದುಗ್ಗಳ ಸದಾನಂದ.
*ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ : ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಗಮನಹರಿಸಿ : ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ*ಜೂನ್ 19, 2026