Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*
  • *ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*
  • *ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*
  • *ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಕೊಡಗು : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಮಡಿಕೇರಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರಿಂದ ಗೌರವ ನಮನ*
  • *ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*
  • *ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*
  • ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*
  • *ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ ತಾಲ್ಲೂಕು ಪತ್ರಕರ್ತರ ಸಂಘ ರಚನೆ : ಅಧ್ಯಕ್ಷರಾಗಿ ಹೆಚ್.ಆರ್.ಹರೀಶ್, ಪ್ರಧಾನ ಕಾರ್ಯದರ್ಶಿಯಾಗಿ ಡಿ.ಪಿ.ಲೋಕೇಶ್ ಆಯ್ಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ ತಾಲ್ಲೂಕು ಪತ್ರಕರ್ತರ ಸಂಘ ರಚನೆ : ಅಧ್ಯಕ್ಷರಾಗಿ ಹೆಚ್.ಆರ್.ಹರೀಶ್, ಪ್ರಧಾನ ಕಾರ್ಯದರ್ಶಿಯಾಗಿ ಡಿ.ಪಿ.ಲೋಕೇಶ್ ಆಯ್ಕೆ*

ಸೆಪ್ಟೆಂಬರ್ 3, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.3 NEWS DESK : ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ತಾಲೂಕು ಘಟಕ ರಚಿಸಲಾಗಿದ್ದು, ಅಧ್ಯಕ್ಷರಾಗಿ ಕನ್ನಡಪ್ರಭ ಶನಿವಾರಸಂತೆ ವರದಿಗಾರ ಹೆಚ್.ಆರ್.ಹರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರಜಾವಾಣಿ ಸೋಮವಾರಪೇಟೆ ವರದಿಗಾರ ಡಿ.ಪಿ.ಲೋಕೇಶ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ವಿಜಯ ಕರ್ನಾಟಕ ಸೋಮವಾರಪೇಟೆ ವರದಿಗಾರ ತೇಲಪಂಡ ಕವನ್ ಕಾರ್ಯಪ್ಪ, ಖಜಾಂಚಿಯಾಗಿ ಸೋಮವಾರಪೇಟೆ ಕೊಡಗು ಚಾನೆಲ್ ವರದಿಗಾರ ದುಷ್ಯಂತ್ ಕುಮಾರ್, ಸಹ ಕಾರ್ಯದರ್ಶಿಯಾಗಿ ಕಾವೇರಿ ವೆಬ್ ಚಾನೆಲ್ ನ ಶನಿವಾರಸಂತೆ ವರದಿಗಾರ ಹೋಮೇಶ್ ಮಣಗಲಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ಜಯಪ್ಪ ಹಾನಗಲ್, ಟೋಮಿ ಥಾಮಸ್, ಎಸ್.ಆರ್.ವಸಂತ್, ಸುಕುಮಾರ್ ಆಯ್ಕೆಯಾಗಿದ್ದಾರೆ. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎ.ಎಸ್.ಮುರುಳೀಧರ್ ಅಧ್ಯಕ್ಷತೆಯಲ್ಲಿ ಸೋಮವಾರಪೇಟೆ ಪತ್ರಿಕಾ ಭವನದಲ್ಲಿ  ನಡೆದ ಸಭೆಯಲ್ಲಿ ನೂತನ ಆಡಳಿತ ಮಂಡಳಿಯನ್ನು ರಚಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಂಪಾಜೆ: ಪ್ರಪಂಚಕ್ಕೆ ತಾಯಿ, ಮಗುವಿಗೆ ತಾಯಿಯೇ ಪ್ರಪಂಚ : ಜಯಲಕ್ಷ್ಮಿ ಅಭಿಮತ*

ಸೆಪ್ಟೆಂಬರ್ 11, 2026

*ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*

ಸೆಪ್ಟೆಂಬರ್ 11, 2026

*ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*

ಸೆಪ್ಟೆಂಬರ್ 11, 2026

*ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*

ಸೆಪ್ಟೆಂಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಸೆ. 11: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲೆಯ ಸುಂಟಿಕೊಪ್ಪ ಹೋಬಳಿ ಘಟಕದ…

*ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*

ಸೆಪ್ಟೆಂಬರ್ 11, 2026

*ಪ್ರಮುಖ ಪ್ರವಾಸಿ ತಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 11, 2026

*ಕೊಡಗು : ಪರಿಸರ ಸ್ನೇಹಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಸೆಪ್ಟೆಂಬರ್ 11, 2026

*ಮಡಿಕೇರಿಯಲ್ಲಿ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗಣ್ಯರಿಂದ ಗೌರವ ನಮನ*

ಸೆಪ್ಟೆಂಬರ್ 11, 2026

*ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ :  ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಿ: ಜಿಲ್ಲಾಧಿಕಾರಿ ಸೋಮಖಶೇಖರ್*

ಸೆಪ್ಟೆಂಬರ್ 11, 2026

*ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲೆಯ ತ್ರೋಬಾಲ್ ತಂಡ ರನ್ನರ್ಸ್*

ಸೆಪ್ಟೆಂಬರ್ 11, 2026

ಸೋಮವಾರಪೇಟೆ ಹೋಮ್‌ಸ್ಟೇ ಅಸೋಸಿಯೇಷನ್‌ನಿಂದ ಕಾಸರಗೋಡು–ಕಣ್ಣೂರು ಅಧ್ಯಯನ ಪ್ರವಾಸ*

ಸೆಪ್ಟೆಂಬರ್ 11, 2026

*ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಡಿಕೇರಿಯಲ್ಲಿ ಬೃಹತ್ ರೈತ ಪ್ರತಿಭಟನೆ*

ಸೆಪ್ಟೆಂಬರ್ 11, 2026

*ಕೊಡಗಿನಲ್ಲಿ ಧ್ವನಿವರ್ಧಕಗಳಿಗೆ ‘ಪ್ರೆಶರ್ ಮಿಡ್’ ಬಳಕೆ ನಿಷೇಧ*

ಸೆಪ್ಟೆಂಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.