Facebook Twitter WhatsApp Email Telegram Copy Link ಮಡಿಕೇರಿ NEWS DESK ಸೆ.5 : ಲೀಟಲ್ ಫ್ಲವರ್ ಶಾಲೆಯಲ್ಲಿ ಲೇಖನಿ ಅಭಿಯಾನ ಕಾರ್ಯಕ್ರಮ ನಡೆಯಿತು. ಅಭಿಯಾನದ ಸಂಚಾಲಕಿ ವಾತ್ಸಲ್ಯ 7ನೇ ತರಗತಿ ವಿದ್ಯಾರ್ಥಿಗಳಿಗೆ ಲೇಖನಿ ಅಭಿಯಾನ 20 ಮಹತ್ವ ವನ್ನು ವಿವರಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಪಾರ್ವತಿ, ಶಿಕ್ಷಕಿ ಭಾರತಿ ಹಾಜರಿದ್ದರು.
*ಸುಂಟಿಕೊಪ್ಪದಲ್ಲಿ ಕರವೇ ಸ್ವಾಭಿಮಾನಿ ಸೇನೆ ಹೋಬಳಿ ಘಟಕ ಉದ್ಘಾಟನೆ; ಹೊಸ ಸದಸ್ಯರ ಸೇರ್ಪಡೆ ಬಳಿಕ ಮಾದಾಪುರ ರಸ್ತೆಯ ಗುಂಡಿ ಮುಚ್ಚಿ ಸಮಾಜಮುಖಿ ಕಾರ್ಯ*ಸೆಪ್ಟೆಂಬರ್ 11, 2026
*ಕ.ಸಾ.ಪ. ವತಿಯಿಂದ ಕುಶಾಲನಗರ ಸರ್ಕಾರಿ ಪ್ರೌಢಶಾಲೆಯಲ್ಲಿ ಕೆ.ಟಿ. ಸುಬ್ಬರಾವ್ ದತ್ತಿ ಕಾರ್ಯಕ್ರಮ; ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೊಡಗಿನ ಕೊಡುಗೆ ಅಪಾರ: ಉ.ರಾ. ನಾಗೇಶ್*ಸೆಪ್ಟೆಂಬರ್ 11, 2026