Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*
  • *ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*
  • *ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*
  • *ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 
  • *ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*
  • *ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 
  • *ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*
  • *ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*
  • *ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಷಂಶುದ್ದೀನ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂರ್ನಾಡಿನಲ್ಲಿ ಕೈಲ್ ಮುಹೂರ್ತ (ಕೈಲ್‍ಪೊಳ್ದ್) ಹಬ್ಬದ ಶತಮಾನೋತ್ಸವ ಸಂಭ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂರ್ನಾಡಿನಲ್ಲಿ ಕೈಲ್ ಮುಹೂರ್ತ (ಕೈಲ್‍ಪೊಳ್ದ್) ಹಬ್ಬದ ಶತಮಾನೋತ್ಸವ ಸಂಭ್ರಮ*

ಸೆಪ್ಟೆಂಬರ್ 6, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೂರ್ನಾಡು ಸೆ.6 NEWS DESK : ಮೂರ್ನಾಡಿನ ಸಹಕಾರ ಸ್ಪೋಟ್ರ್ಸ್ ಕ್ಲಬ್ ವತಿಯಿಂದ 100ನೇ ವರ್ಷದ ಕೈಲ್ ಮುಹೂರ್ತ (ಕೈಲ್‍ಪೊಳ್ದ್) ಹಬ್ಬದ ಶತಮಾನೋತ್ಸವ ಸಂಭ್ರಮದ ಆಟೋಟಗಳ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಮೂರ್ನಾಡು ವಿದ್ಯಾ ಸಂಸ್ಥೆಯ ಬಾಚೆಟ್ಟಿರ ಲಾಲು ಮುದ್ದಯ್ಯ ಕ್ರೀಡಾಂಗಣದಲ್ಲಿ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಆಟೋಟಗಳ ಕಾರ್ಯಕ್ರಮಗಳನ್ನು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಂದರ್ ರಾಜ್ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಕೈಲ್ ಮುಹೂರ್ತ ಹಬ್ಬವನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಹಬ್ಬದ ದಿನದಂದು ಎಲ್ಲರೂ ಒಟ್ಟಾಗಿ ಸೇರುವ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದು ಸಂತೋಷದ ವಿಷಯವಾಗಿದೆ ಎಂದು ಹೇಳಿದರು. ಜಿಲ್ಲಾ ಅಪರ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ ಕೊಡಗಿನ ಹಬ್ಬಗಳ ಆಚರಣೆಗಳು ವಿಶೇಷ, ವೈಶಿಷ್ಟ್ಯಗಳಿಂದ ಕೂಡಿದೆ. ಕ್ರೀಡೆಗೆ ಹೆಸರುವಾಸಿಯಾದ ಕೊಡಗು ಜಿಲ್ಲೆಯ ಜನತೆ ಗ್ರಾಮೀಣ ಮಟ್ಟದಲ್ಲಿ ಹಲವಾರು ಕ್ರೀಡೆಗಳನ್ನು ಆಯೋಜಿಸಿ ಭಾಗವಹಿಸುವುದು ಕೂಡ ವಿಶೇಷ ಎಂದು ಅಭಿಪ್ರಾಯಪಟ್ಟರು. ಪುರುಷರು, ಮಹಿಳೆಯರು, ಶಾಲಾ ಕಾಲೇಜು ವಿದ್ಯಾರ್ಥಿಗಳು ವಿವಿಧ ಓಟದ ಸ್ಪರ್ಧೆಗಳು, ಭಾರದ ಕಲ್ಲು ಎಸೆತ, ನಿಂಬೆ ಹಣ್ಣು ಚಮಚ ಓಟ, ವಯಸ್ಕರ ಓಟ, ಕಾಲುಕಟ್ಟಿ ಓಟ, ವಾದ್ಯದ ಕುಣಿತ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರು ಮುಖ್ಯ ಅತಿಥಿಗಳಿಂದ ಬಹುಮಾನ, ಪ್ರಶಸ್ತಿ ಪತ್ರಗಳನ್ನು ಪಡೆದುಕೊಂಡರು. ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿಗೆ ಸಂಬಂಧಪಟ್ಟ 6 ಗ್ರಾಮಗಳ ಪುರುಷರು ಮತ್ತು ಮಹಿಳೆಯರ ತಂಡಗಳ ಮಧ್ಯೆ ನಡೆದ ಹಗ್ಗಜಗ್ಗಾಟ ಪಂದ್ಯಾಟದಲ್ಲಿ ಕಿಗ್ಗಾಲು ಗ್ರಾಮದ ಪುರುಷರ ತಂಡ ಬಾಡಗ ಗ್ರಾಮದ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆಯಿತು. ಮಹಿಳೆಯರ ಹಗ್ಗಜಗ್ಗಾಟ ಪಂದ್ಯದಲ್ಲಿ ಕಿಗ್ಗಾಲು ಗ್ರಾಮದ ತಂಡ ಮುತ್ತಾರ್‍ಮುಡಿ ಗ್ರಾಮದ ತಂಡವನ್ನು ಸೋಲಿಸಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡಿತು. ಇದೇ ಸಂದರ್ಭ ಭತ್ತ ಬೆಳೆಯುವ ಸಂಸ್ಥೆಯ 34 ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಸಹಕಾರ ಸ್ಪೋಟ್ರ್ಸ್ ಕ್ಲಬ್ ಅಧ್ಯಕ್ಷ ಮುಂಡಂಡ ಪವಿ ಸೋಮಣ್ಣ, ಕಾರ್ಯದರ್ಶಿ ಮೇರ್ಕಜೆ ಲೋಹಿತ್ ಸೋಮಯ್ಯ, ನಿರ್ದೇಶಕರುಗಳಾದ ಪುದಿಯೊಕ್ಕಡ ಪೆÇನ್ನು ಮುತ್ತಪ್ಪ, ಕೋಟೇರ ಮೇದಪ್ಪ, ಬೈಲೆ ತಿಮ್ಮಯ್ಯ, ಪುದಿಯೊಕ್ಕಡ ಕಾಶಿ ಕರುಂಬಯ್ಯ, ಪೆಮ್ಮಂಡ ಪವಿತ್ರ, ಕ್ಲಬ್ ಮಾಜಿ ಅಧ್ಯಕ್ಷರುಗಳಾದ ಚೇನಂಡ ಅಶೋಕ್, ಪಳಂಗಂಡ ಅಪ್ಪಣ್ಣ ಮತ್ತು ಪುದಿಯೊಕ್ಕಡ ಬೆಲ್ಲುಸೋಮಯ್ಯ ಹಾಜರಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026

*ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*

ಮೇ 4, 2026

*ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*

ಮೇ 4, 2026

*ಉಳ್ಳಿಯಡ ಎಂ. ಪೂವಯ್ಯ ಅವರಿಗೆ ಸನ್ಮಾನ*

ಮೇ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 4 NEWS DESK : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮನೆಯಂಗಳದಲ್ಲಿ ಮನದುಂಬಿ ಕಾರ್ಯಕ್ರಮದಡಿ…

*ನಾಪೋಕ್ಲು : ಮಹಿಳೆಯರು ಸ್ವಾವಲಂಬಿಗಳಾಗಿ : ವನಜಾಕ್ಷಿ ರೇಣುಕೇಶ್*

ಮೇ 4, 2026

*ವಿರಾಜಪೇಟೆಯಲ್ಲಿ ಸಂಭ್ರಮದಿಂದ ನಡೆದ ವಿಶು ಕಣಿ ಪೂಜೆ ಹಾಗೂ ಗ್ರಾಮೀಣ ಕ್ರೀಡಾಕೂಟ*

ಮೇ 4, 2026

*ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ* 

ಮೇ 4, 2026

*ಕೊಡಗು : ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ : ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ : ಗಣ್ಯರ ಅಭಿಮತ*

ಮೇ 4, 2026

*ಗೋಣಿಕೊಪ್ಪ : ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಅಧ್ಯಕ್ಷರಾಗಿ ಡಾ.ಮಂಡೆಪಂಡ ಆಶಿಕ್ ಚಂಗಪ್ಪ ಆಯ್ಕೆ* 

ಮೇ 4, 2026

*ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು*

ಮೇ 4, 2026

*ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ, ಶಕ್ತಿ ಕೇಂದ್ರದಿಂದ ಸಂಭ್ರಮಾಚರಣೆ*

ಮೇ 4, 2026

*ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಷಂಶುದ್ದೀನ್*

ಮೇ 4, 2026

*ಗೋಣಿಕೊಪ್ಪ ನಗರ ಕಾಂಗ್ರೆಸ್‍ನಿಂದ ಸಂಭ್ರಮಾಚರಣೆ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.