Facebook Twitter WhatsApp Email Telegram Copy Link ನವದೆಹಲಿ NEWS DESK ಸೆ.8 : ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಚೀನಾ ವಿರುದ್ಧ ಭಾರತದ ಪುರುಷರ ಹಾಕಿ ತಂಡ 3-0 ಗೋಲುಗಳಿಂದ ಗೆಲುವು ಸಾಧಿಸಿದೆ. ಭಾರತದ ಪರ ಸುಖ್ ಜೀತ್ ಸಿಂಗ್ (14ನೇ ನಿಮಿಷ), ಉತ್ತಮ್ ಸಿಂಗ್ (27ನೇ), ಮತ್ತು ಅಭಿಷೇಕ್ (32ನೇ) ಗೋಲು ಗಳಿಸಿದರು. ಚೀನಾ ಶೂನ್ಯ ಸಾಧನೆ ಮಾಡಿತು.
*ಅತ್ತೂರು ಜ್ಞಾನಗಂಗಾ ಶಾಲೆಯಲ್ಲಿ ಕ.ಸಾ.ಪ.ವತಿಯಿಂದ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ: ಎಸ್ಸೆಸ್ಸೆಲ್ಸಿ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯಳಿಗೆ ಪ್ರತಿಭಾ ಪುರಸ್ಕಾರ: ವಿದ್ಯಾರ್ಥಿಗಳು ಸಾಹಿತ್ಯಾ ಭಿರುಚಿ ಬೆಳೆಸಿಕೊಳ್ಳಲು ಜಿಲ್ಲಾ ಕಸಾಪ ಅಧ್ಯಕ್ಷ ಕೇಶವಕಾಮತ್ ಕರೆ*ಆಗಷ್ಟ್ 25, 2026