Facebook Twitter WhatsApp Email Telegram Copy Link ಮಡಿಕೇರಿ ಸೆ.12 NEWS DESK : ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಸೆ.13 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ ನಡೆಯಲಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ತಿಳಿಸಿದ್ದಾರೆ.
*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*ಸೆಪ್ಟೆಂಬರ್ 10, 2026