Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*
  • *ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*
  • *ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*
  • *ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
  • *ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*
  • *ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.10 ರಂದು ಮಡಿಕೇರಿಯಲ್ಲಿ ಜಾನಪದ ದಸರಾ :  ಕೊಡಗಿನ ಜಾನಪದ ಕಲಾವಿದರಿಂದ ಅಜಿ೯ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.10 ರಂದು ಮಡಿಕೇರಿಯಲ್ಲಿ ಜಾನಪದ ದಸರಾ :  ಕೊಡಗಿನ ಜಾನಪದ ಕಲಾವಿದರಿಂದ ಅಜಿ೯ ಆಹ್ವಾನ*

ಸೆಪ್ಟೆಂಬರ್ 13, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.13 NEWS DESK : ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಅ.10 ರಂದು ಜಾನಪದ ದಸರಾ ಉತ್ಸವವನ್ನು ಮಡಿಕೇರಿ ದಸರಾ ಉತ್ಸವದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಮತ್ತು ಜಾನಪದ ದಸರಾ ಸಂಚಾಲಕ ಅನಿಲ್ ಹೆಚ್.ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ 4 ವಷ೯ಗಳಿಂದ ಮಡಿಕೇರಿ ದಸರಾ ಉತ್ಸವದಲ್ಲಿ ಕನಾ೯ಟಕ ಜಾನಪದ ಪರಿಷತ್ ಸಹಯೋಗದಲ್ಲಿ ಕೊಡಗು ಜಿಲ್ಲಾ ಜಾನಪದ ಪರಿಷತ್ ವತಿಯಿಂದ ಕನಾ೯ಟಕ ಕೊಡವ ಸಾಹಿತ್ಯ ಸಂಸ್ಕೖತಿ ಅಕಾಡೆಮಿ, ಕನಾ೯ಟಕ ಅರೆಭಾಷಾ ಸಾಹಿತ್ಯ ಸಂಸ್ಕೖತಿ ಅಕಾಡೆಮಿ, ಕನಾ೯ಟಕ ಬ್ಯಾರಿ ಸಾಹಿತ್ಯ ಸಂಸ್ಕೖತಿ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಲಾಗುತ್ತಿರುವ ಜಾನಪದ ದಸರಾದಲ್ಲಿ ಈ ವಷ೯ವೂ ಕೊಡಗಿನ ಜಾನಪದ ಕಲಾವಿದರಿಗೆ ಕಲಾಪ್ರದಶ೯ನಕ್ಕೆ ಅವಕಾಶ ನೀಡಲಾಗುತ್ತಿದೆ. ಅ.10 ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಜಾನಪದ ದಸರಾ ಕಾಯ೯ಕ್ರಮಗಳು ನಡೆಯುತ್ತವೆ ಎಂದೂ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಜಾನಪದ ದಸರಾದಲ್ಲಿ ಕಲಾ ಪ್ರದಶ೯ನ ನೀಡಲಿಚ್ಚಿಸುವ ಕಲಾವಿದರು, ಕಲಾತಂಡಗಳು ಸೆ.25 ರೊಳಗಾಗಿ ಅಜಿ೯ಗಳನ್ನು ಅಧ್ಯಕ್ಷರು, ಕೊಡಗು ಜಾನಪದ ಪರಿಷತ್, ಕೇರಾಫ್ ಶಕ್ತಿ ದಿನಪತ್ರಿಕೆ, ಕೈಗಾರಿಕಾ ಬಡಾವಣೆ, ಮಡಿಕೇರಿ – 571201 ಇಲ್ಲಿಗೆ ಕಳುಹಿಸಬೇಕು, ಜಾನಪದ ದಸರಾ ಸಂಬಂಧಿತ ಹೆಚ್ಚಿನ ಮಾಹಿತಿಗೆ ಸಂಪಕ೯ ಸಂಖ್ಯೆಗಳು – 9886181613, ಎಸ್ ಐ ಮುನೀರ್ ಅಹಮ್ಮದ್ , 94486 14999 ಪ್ರಧಾನ ಕಾಯ೯ದಶಿ೯, ಎಸ್ ಎಸ್ ಸಂಪತ್ ಕುಮಾರ್ ಖಜಾಂಜಿ, ಕೊಡಗು ಜಿಲ್ಲಾ ಜಾನಪದ ಪರಿಷತ್ ಸಂಪರ್ಕಿಸಬಹುದಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 25 NEWS DESK : ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ…

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 25, 2026

*ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*

ಮೇ 25, 2026

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಮೇ 25, 2026

*ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*

ಮೇ 25, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮೇ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.