
ಮಡಿಕೇರಿ ಸೆ.13 NEWS DESK : ಚೆನ್ನೈನಲ್ಲಿ ನಡೆಯುತ್ತಿರುವ ದಕ್ಷಿಣ ಏಷ್ಯ ಜೂನಿಯರ್ ಅಥ್ಲೆಟಿಕ್ ಜೂನಿಯರ್ ಚಾಂಪಿಯನ್‌ಶಿಪ್ ನ 100 ಮೀಟರ್ ಹರ್ಡಲ್ಸ್ ನಲ್ಲಿ ಕೊಡಗಿನ ಬೊಳ್ಳಂಡ ಉನ್ನತಿ ಅಯ್ಯಪ್ಪ ಚಿನ್ನದ ಪದಕ ಪಡೆಯುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಉನ್ನತಿ ಅಯ್ಯಪ್ಪ ರಾಷ್ಟ್ರೀಯ ಅಥ್ಲೆಟ್ ಕೋಚ್ ಬೊಳ್ಳಂಡ ಅಯ್ಯಪ್ಪ ಹಾಗೂ ಮಾಜಿ ಒಲಂಪಿಯನ್ ಪ್ರಮೀಳಾ ದಂಪತಿಯ ಪುತ್ರಿ.








