Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*
  • *ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*
  • **ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**
  • *ರಾಜ್ಯಪಾಲರನ್ನು ಭೇಟಿಯಾದ ASP*
  • *ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*
  • *ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*
  • *ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಅಪೌಷಿಕ್ಟ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಅಪೌಷಿಕ್ಟ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ* 

ಸೆಪ್ಟೆಂಬರ್ 14, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.14 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆಯ ವತಿಯಿಂದ ಮಿಷನ್ ಶಕ್ತಿ ಯೋಜನೆಯಡಿ “ಬೇಟಿ ಬಚಾವೊ ಬೇಟಿ ಪಡಾವೋ” ಕಾರ್ಯಕ್ರಮದಡಿಯಲ್ಲಿ ತಾಲ್ಲೂಕು ಮಟ್ಟದಲ್ಲಿ ಅಪೌಷಿಕ್ಟ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವು ಕುಶಾಲನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಕುಶಾಲನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಕ್ಕಳ ತಜ್ಞ ಡಾ.ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳ ಪಾಲನೆ ಪೋಷಣೆಯಲ್ಲಿ ಪೋಷಕರ ಪಾತ್ರ ಮುಖ್ಯ. ಆದರೆ ಪ್ರಸ್ತುತ ದಿನಗಳಲ್ಲಿ ಪೋಷಕರು ಉದ್ಯೋಗದಲ್ಲಿ ತಮ್ಮನ್ನು ತಾವು ಹೆಚ್ಚು ತೊಡಗಿಸಿಕೊಳ್ಳುತ್ತಿರುವುದರಿಂದ ಅಪೌಷ್ಟಿಕ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಾಗಿದೆ. ಮಕ್ಕಳನ್ನು ಶಾಂತವಾಗಿರಿಸಲು ಸಿಹಿತಿನಿಸು, ಬಿಸ್ಕೆಟ್, ಚಿಪ್ಸ್ ಇಂತಹ ಖರೀದಿಸಿದ ಪದಾರ್ಥ ನೀಡುತಿದ್ದಾರೆ. ಇದರಿಂದ ಮಕ್ಕಳು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಆದ್ದರಿಂದ ಈ ಬಗ್ಗೆ ಮಕ್ಕಳ ಎಲ್ಲಾ ತಾಯಂದಿರು ಮಕ್ಕಳಿಗೆ ಹೆಚ್ಚು ಒತ್ತು ನೀಡುವ ಮೂಲಕ ಮನೆಯಲ್ಲಿ ತಯಾರಿಸಿದ ಆಹಾರ ಪಾದರ್ಥಗಳನ್ನು ನೀಡುವುದು ಉತ್ತಮ ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ಜೊತೆ ಹಣ್ಣುಗಳು, ಮೊಟ್ಟೆ, ಕಾಳುಗಳನ್ನು, ಹಾಲು ನೀಡಿ ಹಾಗೂ ಮಕ್ಕಳ ಸ್ವಚ್ಛತೆ ಕಾಪಾಡಿ ಎಂದು ಹೇಳಿದರು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್, ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿರುವ ಭಾಗ್ಯ ಲಕ್ಷ್ಮಿ/ಸುಖನ್ಯ ಸಮೃದ್ದಿ, ಮಾತೃಂದನಾ, ಯೋಜನೆಯ ಕುರಿತು ಮಾಹಿತಿ ನೀಡಿದರು. ಹಾಗೆಯೇ ಪೂರಕ ಪೌಷ್ಟಿಕ ಆಹಾರ, ಹಾಲು ಮತ್ತು ಮೊಟ್ಟೆಗಳನ್ನು ನೀಡುತ್ತಿದ್ದು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಪೋಷಕರು ಇತ್ತೀಚೆಗೆ ಮಕ್ಕಳ ಕೈಗೆ ಮೊಬೈಲ್ ಫೋನ್‍ಗಳನ್ನು ನೀಡುತ್ತಿದ್ದು ಇದರಿಂದ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಬಹುದು ಮತ್ತು ದಿನನಿತ್ಯದ ಚುಟುವಟಿಕೆಗಳಲ್ಲಿ ಆಸಕ್ತಿ ಕಡಿಮೆಯಾಗಬಹುದು. ಅದರ ಬದಲಾಗಿ ಉತ್ತಮ ಪರಿಸರ, ಪ್ರಾಣಿ, ಪಕ್ಷಿಗಳ ಕಡೆ ಮಕ್ಕಳ ಮನವೊಲಿಸಿ ಬದಲಿಸುವುದರೊಂದಿಗೆ ಉತ್ತಮ ಸಾಮಾಜದ ನಿರ್ಮಾಣಕ್ಕೆ ಸಾಧ್ಯವಾಗುತ್ತದೆ ಹಾಗೂ ಮಗುವಿನ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಲು ಸಹಕಾರಿ ಎಂದು ತಿಳಿಸಿದರು. ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದರೆ ಜಿಲ್ಲಾಸ್ಷತ್ರೆಯಲ್ಲಿ Nutrition Rehabilitation Center ಇದ್ದು, ಹೆಚ್ಚಿನ ಆರೊಗ್ಯದ ಕಾಳಜಿಗಾಗಿ ಮಕ್ಕಳನ್ನು ದಾಖಲಿಸಬಹುದು ಎಂದರು. ಕಾರ್ಯಕ್ರಮದಲ್ಲಿ ಸೋಮವಾರಪೇಟೆ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುದೋಳ್, ಮೇಲ್ವಿಚಾರಕಿ ಸಾವಿತ್ರವ್ವ, ಜೆಂಡರ್ ಸ್ಷೆಷಲಿಸ್ಟ್ ಎಸ್.ಆರ್.ಕೇಶಿನಿ, ಪೋಷಣಾಭಿಯಾನ ತಾಲ್ಲೂಕು ಸಂಯೊಜಕರಾದ ರಂಜಿತ, ಆರೋಗ್ಯ ಇಲಾಖೆಯ ಡಯಟಿಷಿಯನ್ ನಯನಾ ಹಾಗೂ ಹೇಮಲತಾ, ನಸಿರ್ಂಗ್ ಆಪಿಸರ್ ಕೋಹಿಮ್ಸ್ ಮಕ್ಕಳ ಪೋಷಕರು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತೆಯರಾದ ಸಾವಿತ್ರಿ ನಿರೂಪಿಸಿದರು. ಜ್ಯೋತಿ ಸ್ವಾಗತಿಸಿದರು, ಚಂದ್ರಿಕಾ ಪ್ರಾರ್ಥಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆಸ್ಟೋಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಗೆದ್ದ ಅಲ್ಬಿನ್ ಗೆ ಸನ್ಮಾನ*

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ಮಡಿಕೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಅರಸು ಜನ್ಮ ದಿನಾಚರಣೆ*

ಆಗಷ್ಟ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಆ.20 : ಯುವಶಕ್ತಿಗೆ ಸ್ಫೂರ್ತಿಯಾಗಿದ್ದ ದೇಶದ ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ನಿಲುವು ಸ್ಪಷ್ಟವಾಗಿತ್ತು.…

**ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ**

ಆಗಷ್ಟ್ 20, 2026

*ರಾಜ್ಯಪಾಲರನ್ನು ಭೇಟಿಯಾದ ASP*

ಆಗಷ್ಟ್ 20, 2026

*ಶಾಂತಿನಿಕೇತನ ಯುವಕ ಸಂಘದಿಂದ 48ನೇ ವರ್ಷದ ಅದ್ಧೂರಿ ಗಣೇಶೋತ್ಸವ*

ಆಗಷ್ಟ್ 20, 2026

*ಪರಿಸರ ಸಂರಕ್ಷಣೆ ಮತ್ತು ಜನರ ಕಲ್ಯಾಣ ಎರಡೂ ಸಮಾನಾಂತರವಾಗಿ ಸಾಗುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ : ಕೇಂದ್ರ ಪರಿಸರ ಸಚಿವಾಲಯದೊಂದಿಗೆ ಸಂಸದ ಯದುವೀರ್ ಒಡೆಯರ್ ಮಾತುಕತೆ*

ಆಗಷ್ಟ್ 20, 2026

*ಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.