Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*
  • *ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*
  • *ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*
  • *ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
  • *ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*
  • *ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೋಟರಿ ಮಿಸ್ಟಿ ಹಿಲ್ಸ್ ನಿಂದ ಅ.5 ರಂದು ಮಕ್ಕಳ ದಸರಾ : ವಿವಿಧ ಸ್ಪಧೆ೯ಗಳ ಆಯೋಜನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೋಟರಿ ಮಿಸ್ಟಿ ಹಿಲ್ಸ್ ನಿಂದ ಅ.5 ರಂದು ಮಕ್ಕಳ ದಸರಾ : ವಿವಿಧ ಸ್ಪಧೆ೯ಗಳ ಆಯೋಜನೆ*

ಸೆಪ್ಟೆಂಬರ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.16 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದಲ್ಲಿ ಅಕ್ಟೋಬರ್ 5 ರಂದು ನಗರದ ಗಾಂಧಿ ಮೈದಾನದಲ್ಲಿ 11 ನೇ ವಷ೯ದ ಮಕ್ಕಳ ದಸರಾ ಅಂಗವಾಗಿ ವಿವಿಧ ಸ್ಪಧೆ೯ಗಳನ್ನು ಆಯೋಜಿಸಲಾಗಿದೆ ಎಂದು ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪೊನ್ನಚ್ಚನ ಮಧುಸೂದನ್ ಮತ್ತು ಹಾಗೂ ಮಕ್ಕಳ ದಸರಾ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ. ಕೊಡಗು ಜಿಲ್ಲೆಯ ವಿದ್ಯಾಥಿ೯ಗಳಿಗಾಗಿ ಮಕ್ಕಳ ದಸರಾ ಸ್ಪಧೆ೯ಗಳು ಅ. 5 ರಂದು ಬೆಳಗ್ಗೆ 9.30 ಗಂಟೆಯಿಂದ ಗಾಂಧಿ ಮೈದಾನದಲ್ಲಿ ಪ್ರಾರಂಭವಾಗಲಿದೆ.

ಮಕ್ಕಳ ಸಂತೆ ಮತ್ತು ಮಕ್ಕಳ ಅಂಗಡಿ ::  ಎಸ್ ಎಸ್ ಎಲ್ ಸಿ ಒಳಗಿನ ವಿದ್ಯಾಥಿ೯ಗಳಿಗಾಗಿ ಆಯೋಜಿತ ಮಕ್ಕಳ ಸಂತೆಯಲ್ಲಿ ಒಂದು ತಂಡದಲ್ಲಿ ಗರಿಷ್ಟ 5 ವಿದ್ಯಾಥಿ೯ಗಳು ಪಾಲ್ಗೊಳ್ಳಬಹುದು. ಸಂತೆಯಲ್ಲಿ ಗ್ರಾಮೀಣ ಪದಾಥ೯ಗಳ ಮಾರಾಟಕ್ಕೆ ಆದ್ಯತೆ ಇದೆ. ಮಕ್ಕಳ ಅಂಗಡಿಯಲ್ಲಿ ಗರಿಷ್ಟ ಇಬ್ಬರು ಸ್ಪಧಿ೯ಗಳಿಗೆ ಅವಕಾಶವಿದೆ.

ಮಕ್ಕಳ ಮಂಟಪ :: 10 ನಿಮಿಷದ ಪ್ರದಶ೯ನಾವಧಿಯುಳ್ಳ ಮಂಟಪ ಸ್ಪಧೆ೯ಯಲ್ಲಿ ಒಂದು ತಂಡದಲ್ಲಿ 6 ಮಕ್ಕಳು ಪಾಲ್ಗೊಳ್ಳಬಹುದು. ಯಾವುದೇ ಕಾರಣಕ್ಕೂ ಮಂಟಪದಲ್ಲಿ ವಿದ್ಯುತ್ ಮತ್ತು ಬೆಂಕಿಯಂಥ ಅಪಾಯಕಾರಿ ವಸ್ತುಗಳನ್ನು ಬಳಸಿ ಪ್ರದಶ೯ನ ನೀಡುವಂತಿಲ್ಲ,

ಛದ್ಮವೇಶ ಸ್ಪಧೆ೯ :: ಎಲ್ ಕೆ.ಜಿ. ಮತ್ತು ಯುಕೆಜಿ ವಿದ್ಯಾಥಿ೯ಗಳ ವಿಭಾಗ, 1 ನೇ ತರಗತಿಯಿಂದ 4 ನೇ ತರಗತಿ, 5 ರಿಂದ 7 ನೇ ತರಗತಿಗಳ ಮಕ್ಕಳಿಗೆ ಪ್ರತ್ಯೇಕ ವಿಭಾಗಗಳಲ್ಲಿ ಛದ್ಮವೇಶ ಸ್ಪಧೆ೯ಗಳು ನಡೆಯಲಿದ್ದು, ವಸ್ತ್ರಾಲಂಕಾರಕ್ಕೆ ಆದ್ಯತೆಯಿದೆ.

ಕ್ಲೇ ಮಾಡೆಲಿಂಗ್ :: 5 ರಿಂದ 7 ನೇ ತರಗತಿ ಹಾಗೂ 8 ರಿಂದ 10 ನೇ ತರಗತಿ ವಿದ್ಯಾಥಿ೯ಗಳಿಗಾಗಿ ಕ್ಲೇ ಮಾಡೆಲಿಂಗ್ ಸ್ಪಧೆ೯ ಆಯೋಜಿತವಾಗಿದೆ.

ಅ. 5 ರಂದು  ಮಡಿಕೇರಿಯ ಗಾಂಧಿ ಮೈದಾನದಲ್ಲಿ ಸ್ಪಧಿ೯ಗಳು ಬೆಳಗ್ಗೆ 9 ಗಂಟೆಗೇ ಸರಿಯಾಗಿ ಹಾಜರಿರಬೇಕು. ಎಲ್ಲಾ ಸ್ಪಧೆ೯ಗಳು ಬೆಳಗ್ಗೆ 9.30 ಗಂಟೆಯಿಂದ ಪ್ರಾರಂಭವಾಗುತ್ತದೆ. ಹೆಸರು ನೋಂದಾಯಿಸಲು ಸಂಪಕ೯ ಸಂಖ್ಯೆಗಳು :: ಮಕ್ಕಳ ಸಂತೆ, – ದಿವ್ಯಾ ಚೇತನ್ 9538101863, ಚಂದ್ರಿಕಾರಾಜು – 9986518742, ಮಕ್ಕಳಿಂದ ಅಂಗಡಿ ಸ್ಪಧೆ೯ – ಶಪಾಲಿ ರೈ – 9741523484, ರಶ್ಮಿ ಪ್ರವೀಣ್ – 9902362038, ಮಕ್ಕಳಿಂದ ಮಂಟಪ – ಸವಿತಾ ಅರುಣ್ – 9480003811, ಪ್ರೀತು 8277050366, ಛದ್ಮವೇಶ ಸ್ಪಧೆ೯ – ನಮಿತಾರೈ 9448976405, ಶಮ್ಮಿ ಪ್ರಭು 8088570167 ಕ್ಲೇ ಮಾಡೆಲಿಂಗ್ – ಗಾನಾಪ್ರಶಾಂತ್ – 9449713748, ಪಲ್ಲವಿ ಪ್ರಸಾದ್ 9972963151 , ಈ ಎಲ್ಲಾ ಸ್ಪಧೆ೯ಗಳಿಗೆ ಹೆಸರು ನೋಂದಾಯಿಸಲು ಸೆಪ್ಟೆಂಬರ್ 28 ಕೊನೇ ದಿನಾಂಕ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 25 NEWS DESK : ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ…

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 25, 2026

*ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*

ಮೇ 25, 2026

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಮೇ 25, 2026

*ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*

ಮೇ 25, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮೇ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.