Facebook Twitter WhatsApp Email Telegram Copy Link ಸಿದ್ದಾಪುರ ಸೆ.20 NEWS DESK : ನೆಲ್ಯಹುದಿಕೇರಿಯ ಅಭ್ಯತ್‌ಮಂಗಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ವಿ.ಕೆ.ಲೋಕೇಶ್ ಅವರ ಅಧ್ಯಕ್ಷತೆಯಲ್ಲಿ ಸೆ.23 ರಂದು ಬೆಳಿಗ್ಗೆ 10.30 ಗಂಟೆಗೆ ಸಂಘದ ಸಭಾಂಗಣದಲ್ಲಿ ನಡೆಯಲಿದೆ.
*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*ಸೆಪ್ಟೆಂಬರ್ 10, 2026