Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*
  • *ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ  ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*
  • *ದೋಣಿಗಲ್-ಮಡಿಕೇರಿ ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ* 
  • *ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಪ್ರತಿಭಟನೆ*
  • *ತಿತಿಮತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ*
  • *ಶರಣ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಚಾಲನೆ*
  • *ಕುಶಾಲನಗರದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ಕ್ಕೆ ಇನ್ನು ಕೇವಲ 3 ದಿನಗಳು ಮಾತ್ರ*
  • *ಫಲಾನುಭವಿಗಳಿಗೆ ಪರವಾನಗಿ ಹಸ್ತಾಂತರ*
  • *ಮಾಪಿಳೆತೋಡು-ಹುದಿಕೇರಿ ರಸ್ತೆ ಅಭಿವೃದ್ಧಿಗೆ ಚಾಲನೆ*
  • *ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚಿಕ್ಕತ್ತೂರು ಹಾಲು ಉತ್ಪಾದಕ ಸಂಘದ ವಾರ್ಷಿಕ ಮಹಾಸಭೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚಿಕ್ಕತ್ತೂರು ಹಾಲು ಉತ್ಪಾದಕ ಸಂಘದ ವಾರ್ಷಿಕ ಮಹಾಸಭೆ* 

ಸೆಪ್ಟೆಂಬರ್ 20, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.20 NEWS DESK : ಕೂಡುಮಂಗಳೂರು ಗ್ರಾ.ಪಂ ವ್ಯಾಪ್ತಿಯ ಚಿಕ್ಕತ್ತೂರು ಗ್ರಾಮದಲ್ಲಿರುವ ಚಿಕ್ಕತ್ತೂರು ಹಾಲು ಉತ್ಪಾದಕರ ಸಹಕಾರ ಸಂಘದ 2023-24 ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಡಿ.ಎಸ್ ಗಣೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹವಲು ವಿಚಾರಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಹಾಸನ ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕ, ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ಮಾತನಾಡಿ, ಸಂಘವು ಈ ಸಾಲಿನಲ್ಲಿ 3.ಲಕ್ಷ ದ 2.ಸಾವಿರಗಳಷ್ಟು ನಿವ್ವಳ ಲಾಭಾಂಶ ಗಳಿಸಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಸಂಘದ ಅಭಿವೃದ್ಧಿ ಪೂರಕವಾದ ಯೋಜನೆಗಳಿಗೆ ಒಕ್ಕೂಟದ ವತಿಯಿಂದ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಒಕ್ಕೂಟದ ವಿಸ್ತಾರಣಾಧಿಕಾರಿ ವೀಣಾ ಮಾತನಾಡಿ, ಪಶುಪಾಲನೆ ಮತ್ತು ಅದಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ರೈತರಿಗೆ ಮಾಹಿತಿ ನೀಡಿದರು.  ಸಂಘದ ಉಪಾಧ್ಯಕ್ಷ ಆರ್.ಕುಮಾರಸ್ವಾಮಿ, ನಿರ್ದೇಶಕರಾದ ರಾಮಣ್ಣ ರೈ, ಪುಟ್ಟೆಗೌಡ, ದೇವೆಗೌಡ, ಗುಜೇಂದ್ರ, ಪುಟ್ಟಯ್ಯ, ಅಶ್ವಿನಿ ಕುಮಾರ್, ಗೋವಿಂದ ಶೆಟ್ಟಿ, ಪುರುಷೋತ್ತಮ, ಪುಷ್ಪಲತಾ, ಸುಶೀಲಾ, ಲಕ್ಷ್ಮಿ ಸೇರಿದಂತೆ ಕಾರ್ಯನಿರ್ವಣಾಧಿಕಾರಿ ರಾಮೇಗೌಡ ಹಾಜರಿದ್ದರು. ಸಂಘಕ್ಕೆ ಹೆಚ್ಚು ಹಾಲನ್ನು ನೀಡುತ್ತಿರುವ ರೈತರಿಗೆ ಬಹುಮಾನವನ್ನು ನೀಡಲಾಯಿತು. ಸಂಘದ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಮಂಡಿಸಿದರು. ರಾಮೇಗೌಡ ಸ್ವಾಗತಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತಾವೂರು ಗ್ರಾಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ*

ಜೂನ್ 20, 2026

*ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ  ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*

ಜೂನ್ 20, 2026

*ದೋಣಿಗಲ್-ಮಡಿಕೇರಿ ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ* 

ಜೂನ್ 20, 2026

*ಗರ್ಭಿಣಿ, ಬಾಣಂತಿಯರು ಹಾಗೂ ಶಿಶು ಪೋಷಣೆ ಬಗ್ಗೆ ಮಾಹಿತಿ ನೀಡುವಲ್ಲಿ  ‘ಕಿಲ್ಕಾರಿ’ ಸೇವೆ ಸಹಕಾರಿ : ಡಾ.ಸತೀಶ್ ಕುಮಾರ್*

ಜೂನ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.20 NEWS DESK : ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಿಬ್ಬಂದಿಗಳು ಉತ್ತಮ ಆರೋಗ್ಯ ಸೇವೆ ಒದಗಿಸುವುದರ ಜೊತೆಗೆ…

*ದೋಣಿಗಲ್-ಮಡಿಕೇರಿ ರಸ್ತೆ ನಿರ್ಮಾಣ ಸಂಬಂಧಿಸಿದಂತೆ ಉನ್ನತ ಮಟ್ಟದ ಸಭೆ* 

ಜೂನ್ 20, 2026

*ಖಾಲಿ ಸಿಲಿಂಡರ್ ಗಳನ್ನು ಪ್ರದರ್ಶಿಸಿ ಪ್ರತಿಭಟನೆ*

ಜೂನ್ 20, 2026

*ತಿತಿಮತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ*

ಜೂನ್ 19, 2026

*ಶರಣ ಸಾಹಿತ್ಯ ಸಮ್ಮೇಳನ ಪ್ರಚಾರ ರಥಕ್ಕೆ ಚಾಲನೆ*

ಜೂನ್ 19, 2026

*ಕುಶಾಲನಗರದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ‘ಮುಂಗಾರು ಮೇಳ’ಕ್ಕೆ ಇನ್ನು ಕೇವಲ 3 ದಿನಗಳು ಮಾತ್ರ*

ಜೂನ್ 19, 2026

*ಫಲಾನುಭವಿಗಳಿಗೆ ಪರವಾನಗಿ ಹಸ್ತಾಂತರ*

ಜೂನ್ 19, 2026

*ಮಾಪಿಳೆತೋಡು-ಹುದಿಕೇರಿ ರಸ್ತೆ ಅಭಿವೃದ್ಧಿಗೆ ಚಾಲನೆ*

ಜೂನ್ 19, 2026

*ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಜೂನ್ 19, 2026

*ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ : ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಗಮನಹರಿಸಿ : ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ*

ಜೂನ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.