Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಮಹಿಳಾ ಕಾಫಿ ಜಾಗೃತಿ ಸಂಘದ ವಾಷಿ೯ಕ ಮಹಾಸಭೆ : ಬೆಳೆಗಾರರ ಸಮಸ್ಯೆ ಹೆಚ್ಚಿಸಿದ ಕರಿಮೆಣಸು ಮೇಲಿನ ಜಿಎಸ್‌ಟಿ : ಪೂವಯ್ಯ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಮಹಿಳಾ ಕಾಫಿ ಜಾಗೃತಿ ಸಂಘದ ವಾಷಿ೯ಕ ಮಹಾಸಭೆ : ಬೆಳೆಗಾರರ ಸಮಸ್ಯೆ ಹೆಚ್ಚಿಸಿದ ಕರಿಮೆಣಸು ಮೇಲಿನ ಜಿಎಸ್‌ಟಿ : ಪೂವಯ್ಯ ಅಸಮಾಧಾನ*

ಸೆಪ್ಟೆಂಬರ್ 24, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.24 NEWS DESK : ಕರಿಮೆಣಸು ಬೆಳೆ ಮೇಲೆ ಸಕಾ೯ರ ಜಿಎಸ್ ಟಿ ವಿಧಿಸಿರುವುದರಿಂದಾಗಿ ಬೆಳೆಗಾರರ ಸಮಸ್ಯೆ ಹೆಚ್ಚಾಗಿದ್ದು, ಕೇಂದ್ರ ಸಕಾ೯ರ ಕರಿಮೆಣಸು ಮೇಲೆ ವಿಧಿಸಿರುವ ಜಿಎಸ್ ಟಿಯನ್ನು ತೆಗೆದುಹಾಕುವ ಮೂಲಕ ಕೃಷಿಕರ ಪರವಾಗಿ ನಿಲವು ತಳೆಯಬೇಕಾಗಿದೆ ಎಂದು ಕೊಡಗು ಪ್ಲಾಂಟಸ್೯ ಅಸೋಸಿಯೇಷನ್ ನ ನಿದೇ೯ಶಕ ತೇಲಪಂಡ ಪೂವಯ್ಯ ಒತ್ತಾಯಿಸಿದ್ದಾರೆ.  ನಗರದಲ್ಲಿ ಕೊಡಗು ಮಹಿಳಾ ಕಾಫಿ ಜಾಗೃತಿ ಸಂಘದ ವಾಷಿ೯ಕ ಮಹಾಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಪೂವಯ್ಯ, ಕಪಿಮೆಣಸು ಫಸಲಿನ ಮೇಲೂ ಜಿಎಸ್ ಟಿ ವಿಧಿಸಿರುವುದು ಸರಿಯಾದ ಕ್ರಮವಲ್ಲ, ನಿಯಮಪ್ರಕಾರವಾಗಿ ಕರಿಮೆಣಸು ಜಿಎಸ್ ಟಿ ವ್ಯಾಪ್ತಿಗೆ ಸೇರಿದ್ದರೂ ಕೃಷಿ ಫಸಲಾಗಿರುವುದರಿಂದಾಗಿ ಜಿಎಸ್ ಟಿ ವಿಧಿಸುವುದರಿಂದ ವಿನಾಯಿತಿ ನೀಡಬಹುದಾಗಿದೆ. ಈ ನಿಟ್ಟಿನಲ್ಲಿ ಬೆಳೆಗಾರ ಸಂಘಟನೆಗಳು ಈಗಾಗಲೇ ಕೇಂದ್ರ ಸಕಾ೯ರದ ಗಮನ ಸೆಳೆದಿವೆ ಎಂದರು. ಕಾನೂನುಗಳನ್ನು ಏಕಪ್ರಕಾರವಾಗಿ ಬೆಳೆಗಾರರಿಗೂ ವಿಧಿಸುವುದರಿಂದಾಗಿ ಬೆಳೆಗಾರರ ಸಮಸ್ಯೆ ಮತ್ತಷ್ಟು ಹೆಚ್ಚಾಗಿ ಕೃಷಿ ಚಟುವಟಿಕೆಗಳಿಂದ ಅನೇಕರು ವಿಮುಖರಾಗುತ್ತಿರುವ ವಿದ್ಯಮಾನಕ್ಕೆ ಕಾರಣವಾಗಬಹುದು ಎಂದೂ ತೇಲಪಂಡ ಪೂವಯ್ಯ ಎಚ್ಚರಿಸಿದರು. ಬ್ರೆಜಿಲ್ ವಿಯಟ್ನಾಂ ಸೇರಿದಂತೆ ವಿಶ್ವದ ಕಾಫಿ ಕ್ಷೇತ್ರದ ಆಗುಹೋಗುಗಳನ್ನು ಗಮನಿಸಿದರೆ ಭಾರತೀಯ ಕಾಫಿಗೆ ಉತ್ತಮ ಭವಿಷ್ಯವಿರುವುದು ಸ್ಪಷ್ಟ, ಭಾರತದಲ್ಲಿ ಕಾಫಿಯ ಆಂತರಿಕ ಬಳಕೆ ಶೇ.8 ರಷ್ಟು ಹೆಚ್ಚಾಗುತ್ತಿರುವುದು ಕೂಡ ಕಾಫಿ ರಂಗಕ್ಕೆ ಆಶಾದಾಯಕವಾಗಿ ಪರಿಣಮಿಸಿದೆ ಎಂದು ಪೂವಯ್ಯ ಹೇಳಿದರು.  ಪ್ರಾಕೃತಿಕ ವಿಕೋಪ ಸಂಭವಿಸಿದಾಗ ಕೃಷಿ ಫಸಲು ನಷ್ಟಕ್ಕೆ ಮಾತ್ರ ಪರಿಹಾರ ನೀಡಲಾಗುತ್ತಿದೆ, ಆದರೆ ಪರಿಹಾರವನ್ನೂ ಪ್ರಾಕೖತ್ತಿಕ ವಿಕೋಪದಿಂದ ಹಾನಿಗೊಳಗಾದ ಭೂಮಿಗೂ ನೀಡಿ ಪರಿಹಾರವನ್ನು ಹೆಚ್ಚಿಸುವ ನಿಯಮ ಜಾರಿಯಾಗಬೇಕು, ಇಲ್ಲದೋ ಹೋದಲ್ಲಿ ಬೆಳೆಯೊಂದಿಗೆ ಭೂಮಿ ಕೂಡ ಕಳೆದುಕೊಂಡ ಬೆಳೆಗಾರ ತೀವ್ರ ಸಂಕಷ್ಟಕ್ಕೆ ಸಿಲುಕುತ್ತಾನೆ ಎಂದೂ ಪೂವಯ್ಯ ಕಳವಳ ವ್ಯಕ್ತಪಡಿಸಿದರು. ಕೊಡಗು ಮಹಿಳಾ ಕಾಫಿ ಜಾಗೃತಿ ಸಂಘದ ಅಧ್ಯಕ್ಷೆ ಜ್ಯೋತಿಕಾ ಬೋಪಣ್ಣ ಮಾತನಾಡಿ, ಮಹಿಳೆಯರೇ ಸೇರಿ ಕಾಫಿ ಸೇವನೆಯನ್ನು ಪ್ರೋತ್ಸಾಹಿಸುವ ಸಂಘ ಸ್ಥಾಪಿಸಿ 23 ವಷ೯ಗಳು ಕಳೆದಿವೆ ಸಂಘಕ್ಕೆ ಪ್ರತೀ ವಷ೯ವೂ ಯುವತಿಯರೂ ಸೇರಿದಂತೆ ಸದಸ್ಯೆಯರಾಗಿ ಹೆಚ್ಚಿನವರು ಸೇಪ೯ಡೆಯಾಗುತ್ತಿರುವುದು ಸಂಘದ ಬೆಳವಣಿಗೆ ನಿಟ್ಟಿನಲ್ಲಿ ಶ್ಲಾಘನೀಯವಾಗಿದೆ ಎಂದರು. ಕಾಯ೯ಕ್ರಮದಲ್ಲಿ ಕಾರುಗುಂದದ ರಮ್ಯ ನರೇನ್ ಕಾಫಿ ಕೆಫೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಕೊಡಗು ಮಹಿಳಾ ಕಾಫಿ ಜಾಗೃತಿ ಸಂಘದ ಪ್ರಧಾನ ಕಾಯ೯ದಶಿ೯ ಅನಿತಾ ನಂದ, ಜಂಟಿ ಕಾಯ೯ದಶಿ೯ ರಾಣಿನರೇಂದ್ರ, ಸಂಘಟನಾ ಕಾಯ೯ದಶಿ೯ ರೀಟಾ ದೇಚಮ್ಮ, ಖಜಾಂಚಿ ಕುಮಾರಿ ಕುಂಜ್ಞಪ್ಪ ಹಾಗೂ ಜಿಲ್ಲೆಯ ವಿವಿಧೆಡೆಗಳಿಂದ ನೂರಾರು ಮಹಿಳಾ ಸದಸ್ಯೆಯರು ಸಂಘದ ವಾಷಿ೯ಕ ಮಹಾಸಭೆಯಲ್ಲಿ ಪಾಲ್ಗೊಂಡಿದ್ದರು. ಸರುಸತೀಶ್ ಪ್ರಾಥಿ೯ಸಿದರು.

ಕಾಫಿ ದಸರಾಕ್ಕೆ ಸಹಕಾರ ::  ಮಡಿಕೇರಿ ದಸರಾದಲ್ಲಿ ಈ ವಷ೯ದಿಂದ ಕಾಫಿ ದಸರಾ ಎಂಬ ಹೊಸ ಕಾಯ೯ಕ್ರಮ ಸೇಪ೯ಡೆಯಾಗುತ್ತಿದ್ದು, ಕಾಫಿಗೆ ಸಂಬಂಧಿಸಿದಂತೆ 32 ಮಳಿಗೆಗಳಲ್ಲಿ ಸಾವ೯ಜನಿಕರಿಗೆ ಮಾಹಿತಿ ನೀಡಲಾಗುತ್ತದೆ, ಅ 6 ಮತ್ತು 7 ರಂದು ಕಾಫಿ ದಸರಾ ಸಂದಭ೯ ಕಾಫಿ ಮತ್ತು ಇತರ ಕೖಷಿ ಸಂಬಂಧಿತ ಬೆಳೆಗಾರರಿಗೆ ಸೂಕ್ರ ಮಾಹಿತಿ ನೀಡಲಾಗುತ್ತದೆ, ಮಹಿಳಾ ಕಾಫಿ ಜಾಗ್ರತಿ ಸಂಘದ ಸದಸ್ಯೆಯರೂ ಕಾಫಿ ದಸರಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾಫಿ, ಮತ್ತಿತರ ಕೖಷಿ ಸಂಬಂಧಿತ ಬೆಳೆಗಳ ಮಾಹಿತಿಯ ಸದುಪಯೋಗ ಪಡೆದುಕೊಳ್ಳುವಂತೆ ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್ ಟಿ ಕಾಯ೯ಕ್ರಮದಲ್ಲಿ ಮನವಿ ಮಾಡಿದರು, ಸಂಘದ ವತಿಯಿಂದ ಕಾಫಿ ದಸರಾಕ್ಕೆ ಸಂಪೂಣ೯ ಸಹಕಾರ ನೀಡುವುದಾಗಿ ಸಂಘದ ಅಧ್ಯಕ್ಷೆ ಜ್ಯೋತಿಕಾ ಬೋಪಣ್ಣ ಭರವಸೆ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.