Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೃಹಜ್ಯೋತಿ ಫಲಾನುಭವಿಗಳೇ ಗಮನಿಸಿ : ಸೆಸ್ಕ್ ನೌಕರರು ಗ್ರಾಹಕರ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ*
  • *ಬೇಟೆಯಾಡಿದ ಆರೋಪ : ಇಬ್ಬರ ಮೇಲೆ ಗುಂಡು : 266 ಕೆ.ಜಿ ಮಾಂಸ ಮತ್ತು ಜೀಪು ವಶ*
  • *ಮಡಿಕೇರಿ : ಗ್ರಾಹಕ ಜಾಗೃತಿ ಕಾರ್ಯಕ್ರಮ : ಗ್ರಾಹಕರ ಹಕ್ಕುಗಳು ಪರಿಣಾಮಕಾರಿಯಾಗಿ ಬಳಕೆಯಾಗಬೇಕು : ಸೋಮಶೇಖರ್ ವಿ.ಕೆ ಕರೆ*
  • *ನಿಧನ ಸುದ್ದಿ*
  • *ಮಾರ್ನಿಂಗ್ ಗುಡ್‌ಮಿಂಟನ್ ತಂಡದಿoದ ‘ಮಾನ್ಸೂನ್ ಧಮಾಕಾ’ ಪುರುಷರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ : ಉತ್ತಮ ಜೀವನ ಶೈಲಿಗೆ ಕ್ರೀಡೆ ಸಹಕಾರಿ : ವಿಸ್ಮಯಿ ಚಕ್ರವರ್ತಿ ಅಭಿಮತ*
  • *ನಲ್ಲೂರಿನಲ್ಲಿ ಖಾಯಂ ವೈದ್ಯರ ನೇಮಕ : ಇಲಾಖಾ ಸೇವೆಯನ್ನು ಪಡೆಯಲು ಮನವಿ*
  • *ಅಗ್ನಿವೀರ್ ಯೋಧ ಯೋಗೇಶ್ವರ್ ರಿಗೆ ಸನ್ಮಾನ*
  • *ಕೊಡಗು : ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರ ಸಹಕಾರ ಅಗತ್ಯ :  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಡಾ.ಶಿವಕುಮಾರಸ್ವಾಮೀಜಿ ಕನಸಾಗಿತ್ತು : ಕುಶಾಲನಗರದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಬಣ್ಣನೆ*
  • *ಮಡಿಕೇರಿಯಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ನುಡಿನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾನ್ ಬೈಲ್ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ : ಔಷಧಿ ವಿತರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾನ್ ಬೈಲ್ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣೆ : ಔಷಧಿ ವಿತರಣೆ*

ಸೆಪ್ಟೆಂಬರ್ 25, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.25 NEWS DESK : ಸೇವಾ ಭಾರತಿ ಕೊಡಗು, ವೈದ್ಯಕೀಯ ವಿಜ್ಞಾನ ಸಂಸ್ಥೆ ಕೊಡಗು ಮತ್ತು ಎನ್.ಎಂ.ಓ ನೇತೃತ್ವದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಆಶ್ರಯದಲ್ಲಿ ಕಾನ್ ಬೈಲ್ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಔಷಧಿ ವಿತರಣಾ ಕಾರ್ಯಕ್ರಮ ನಡೆಯಿತು. ಶಿಬಿರದಲ್ಲಿ ಕಾನ್ ಬೈಲ್ ಮತ್ತು ಸುತ್ತಮುತ್ತಲಿನ ಗ್ರಾಮಗಳ ಸುಮಾರು 126 ಮಂದಿ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಶಿಬಿರದಲ್ಲಿ ಅವಶ್ಯಕತೆ ಇದ್ದವರಿಗೆ ಉಚಿತ ಔಷಧಿಯನ್ನೂ ವಿತರಿಸಲಾಯಿತು. ಸೇವಾ ಭಾರತಿ ಕೊಡಗು ಅಧ್ಯಕ್ಷ ಟಿ.ಸಿ.ಚಂದ್ರನ್, ಕಾರ್ಯದರ್ಶಿ ಡಿ.ಎಚ್.ತಮ್ಮಪ್ಪ ನೇತೃತ್ವದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ.ಶಶಾಂಕ ಎಂ.ಜೆ, ಡಾ.ಚಿತ್ರಾ, ಡಾ. ಗಗನ ವಿ, ಡಾ. ಸುಷ್ಮಿತಾ, ಡಾ. ಹೆಚ್ ಹರಿ ನಾರಾಯಣ, ಡಾ. ಪವನ್ ಪವಾರ್, ಡಾ. ಪ್ರಫುಲ್ ಎಸ್.ವಿ, ಡಾ. ಜ್ಯೋತಿ ಪಿ.ವಿ, ಡಾ. ಮನೀಷಾ ದೇವಿ, ಡಾ. ದಿಶಾ ರಘುನಾಥ್, ಡಾ. ಹರ್ಷ, ಡಾ. ಲೋಹಿತ್ ಎಂ.ಎಸ್, ಫಾರ್ಮಾಶಿಸ್ಟ್ ಆಶೀಕ್ ಅಯ್ಯಪ್ಪ ಅವರ ಮಾರ್ಗದರ್ಶನದಲ್ಲಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಿಬ್ಬಂದಿಗಳು ಶಿಬಿರವನ್ನು ನಡೆಸಿಕೊಟ್ಟರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯಶೋಧ ಮತ್ತು ಇತರರು ಸಹಕಾರ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೃಹಜ್ಯೋತಿ ಫಲಾನುಭವಿಗಳೇ ಗಮನಿಸಿ : ಸೆಸ್ಕ್ ನೌಕರರು ಗ್ರಾಹಕರ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಪಡೆಯಲಿದ್ದಾರೆ*

ಜುಲೈ 17, 2026

*ಬೇಟೆಯಾಡಿದ ಆರೋಪ : ಇಬ್ಬರ ಮೇಲೆ ಗುಂಡು : 266 ಕೆ.ಜಿ ಮಾಂಸ ಮತ್ತು ಜೀಪು ವಶ*

ಜುಲೈ 17, 2026

*ಮಡಿಕೇರಿ : ಗ್ರಾಹಕ ಜಾಗೃತಿ ಕಾರ್ಯಕ್ರಮ : ಗ್ರಾಹಕರ ಹಕ್ಕುಗಳು ಪರಿಣಾಮಕಾರಿಯಾಗಿ ಬಳಕೆಯಾಗಬೇಕು : ಸೋಮಶೇಖರ್ ವಿ.ಕೆ ಕರೆ*

ಜುಲೈ 17, 2026

*ಬೇಟೆಯಾಡಿದ ಆರೋಪ : ಇಬ್ಬರ ಮೇಲೆ ಗುಂಡು : 266 ಕೆ.ಜಿ ಮಾಂಸ ಮತ್ತು ಜೀಪು ವಶ*

ಜುಲೈ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಜು.17 : ಸಂಪಾಜೆ ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡು ಕೋಣ ಬೇಟೆಯಾಡಿ ಅದರ ಮಾಂಸ ಸಾಗಿಸುತ್ತಿದ್ದ…

*ಮಡಿಕೇರಿ : ಗ್ರಾಹಕ ಜಾಗೃತಿ ಕಾರ್ಯಕ್ರಮ : ಗ್ರಾಹಕರ ಹಕ್ಕುಗಳು ಪರಿಣಾಮಕಾರಿಯಾಗಿ ಬಳಕೆಯಾಗಬೇಕು : ಸೋಮಶೇಖರ್ ವಿ.ಕೆ ಕರೆ*

ಜುಲೈ 17, 2026

*ನಿಧನ ಸುದ್ದಿ*

ಜುಲೈ 17, 2026

*ಮಾರ್ನಿಂಗ್ ಗುಡ್‌ಮಿಂಟನ್ ತಂಡದಿoದ ‘ಮಾನ್ಸೂನ್ ಧಮಾಕಾ’ ಪುರುಷರ ಡಬಲ್ಸ್ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ : ಉತ್ತಮ ಜೀವನ ಶೈಲಿಗೆ ಕ್ರೀಡೆ ಸಹಕಾರಿ : ವಿಸ್ಮಯಿ ಚಕ್ರವರ್ತಿ ಅಭಿಮತ*

ಜುಲೈ 17, 2026

*ನಲ್ಲೂರಿನಲ್ಲಿ ಖಾಯಂ ವೈದ್ಯರ ನೇಮಕ : ಇಲಾಖಾ ಸೇವೆಯನ್ನು ಪಡೆಯಲು ಮನವಿ*

ಜುಲೈ 16, 2026

*ಅಗ್ನಿವೀರ್ ಯೋಧ ಯೋಗೇಶ್ವರ್ ರಿಗೆ ಸನ್ಮಾನ*

ಜುಲೈ 16, 2026

*ಕೊಡಗು : ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರ ಸಹಕಾರ ಅಗತ್ಯ :  ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಜುಲೈ 16, 2026

*ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಮತ್ತು ಆರೋಗ್ಯ ಡಾ.ಶಿವಕುಮಾರಸ್ವಾಮೀಜಿ ಕನಸಾಗಿತ್ತು : ಕುಶಾಲನಗರದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಬಣ್ಣನೆ*

ಜುಲೈ 16, 2026

*ಮಡಿಕೇರಿಯಲ್ಲಿ ಗಾನ ಕೋಗಿಲೆ ಎಸ್. ಜಾನಕಿ ಅವರಿಗೆ ನುಡಿನಮನ*

ಜುಲೈ 16, 2026

*ಎಸ್‍ಐಆರ್ : ಮತದಾರರನ್ನು ಮತಪಟ್ಟಿಯಿಂದ ಹೊರಗಿಡುವ ಮೂಲಕ ಮತ್ತೆ ಅಧಿಕಾರಕ್ಕೆ ಬರುವ ಪ್ರಯತ್ನ ಬಿಜೆಪಿಯದ್ದು : ವಿ.ಆರ್.ಸುದರ್ಶನ್ ಆರೋಪ*

ಜುಲೈ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.