Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*
  • *ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*
  • *ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*
  • *ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*
  • *ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*
  • *ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*
  • *ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*
  • *ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*
  • *ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ನಾಪಂಡ ಉತ್ತಪ್ಪಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ನಾಪಂಡ ಉತ್ತಪ್ಪಗೆ ಸನ್ಮಾನ*

ಸೆಪ್ಟೆಂಬರ್ 25, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಸೆ.25 NEWS DESK : ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 40,55,195 ರೂಗಳ ಲಾಭಗಳಿಸಿದ್ದು, ಸದಸ್ಯರಿಗೆ ಶೇ.18 ಡಿವಿಡೆಂಡ್ ನೀಡಿದರು. ವರ್ಷದಿಂದ ವರ್ಷಕ್ಕೆ ಪ್ರಗತಿಯನ್ನು ಸಾಧಿಸುತ್ತಾ ಬರುತ್ತಿದೆ ಎಂದು ಸಂಘದ ಅಧ್ಯಕ್ಷ ನಾಪಂಡ ಉಮೇಶ್ ಉತ್ತಪ್ಪ ಹೇಳಿದರು. ಮಾದಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 93ನೇ ವರ್ಷದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘದ ಸದಸ್ಯರುಗಳಿಗೆ ಭೂ ದಾಖಲಾತಿ ಆಧಾರದ ಮೇಲೆ ಕೆಪಿಸಿ ಫಸಲು ಸಾಲ ಕೃಷಿಯೇತರ ಸಾಲ, ಮಧ್ಯಮಾವದಿ ಕೃಷಿ ಸಾಲ, ವಾಹನ ಸಾಲ, ವೇತನ ಆಧಾರಿತ ಸಾಲ, ಆಭರಣ ಸಾಲ, ವ್ಯಾಪಾರ ಅಭಿವೃದ್ಧಿ ಸಾಲ, ಪಿಗ್ಮಿಠೇವಣಿ ಜವರ್ ಡ್ರಾಪ್ಟ್ ಸಾಲ, ಹಾಗೂ ಸ್ವಸಹಾಯ ಸಂಘಗಳಿಗೆ ಸಾಲ ನೀಡಲಾಗುತ್ತಿದೆ ಎಂದರು. ಸಂಘದಲ್ಲಿ 1576 ಮಂದಿ ಸದಸ್ಯರುಗಳಿದ್ದು, ಪಾಲು ಬಂಡವಾಳ ರೂ.1,14,80,35 ಇರುತ್ತದೆ. ಸಂಘದಲ್ಲಿ 9 ಕೋಟಿ 52 ಲಕ್ಷ 32328 ಠೇವಣಿ ಸಂಗ್ರಹಿಸಲಾಗಿದೆ. ಕೆಸಿಸಿ ಸಾಲದ 350 ಸದಸ್ಯರಿಗೆ 8,53,53,000 ರೂಗಳನ್ನು ನೀಡಲಾಗಿದೆ. ಜಮೀನು ಸಾಲ 69,51,000 ರೂ ವಿತರಿಸಿದ್ದು, ಈ ಪೈಕಿ ರೂ 2,67,198 ಹಳೆ ಬಾಕಿ ಸೇರಿದ ವಾಯಿದೆ ಮೀರಿದ ಸಾಲ ಇರುತ್ತದೆ ಎಂದು ಉತ್ತಪ್ಪ ಹೇಳಿದರು. ಸೋಮವಾರಪೇಟೆ ತಾಲೂಕಿನಲ್ಲಿ ಉತ್ತಮ ಸಹಕಾರ ಸಂಘ ಎಂಬ ಪ್ರಶಸ್ತಿಗೆ ಮಾದಾಪುರ ಕೃಷಿ ಪತ್ತಿನ ಸಹಕಾರ ಸಂಘ ಆಯ್ಕೆಗೊಂಡಿದ್ದು, 25000 ರೂ ನಗದು ಪ್ರಾಪ್ತಿಯಾಗಿದ್ದನ್ನು ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರಿಗೆ ಸನ್ಮಾನಿಸಿದರು. ಅಲ್ಲದೆ ಕೇಂದ್ರ ಸಹಕಾರ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಯಾದ ಈ ಸಂಘದ ಅಧ್ಯಕ್ಷ ನಾಪಂಡ ಉತ್ತಪ್ಪ ಅವರನ್ನು ಸನ್ಮಾನಿಸಲಾಯಿತು. ಮಾಜಿ ಸಚಿವರಾದ ಎಂ.ಪಿ.ಅಪ್ಪಚ್ಚು ರಂಜನ್ ಮಾತನಾಡಿ, ಸದಸ್ಯರಾಗಿದ್ದಾಗ ಸಂಘದ ಅಧ್ಯಕ್ಷನಾಗಿ 1990 ರಲ್ಲಿ ಈ ಸಂಘವನ್ನು ಲಾಭದತ್ತ ತರಲು ಶ್ರಮಿಸಿದ್ದೇನೆ. ಇಂದು ಸಂಘದ ಆಡಳಿತ ಮಂಡಳಿ ಸದಸ್ಯರುಗಳ ಶ್ರಮದಿಂದ ಸಂಘ ಬೆಳೆಯುತ್ತಿದೆ. ಮುಂದೆ ಇನ್ನಷ್ಟು ಅಭಿವೃದ್ಧಿ ಕಾಣಲಿ ಎಂದು ಹೇಳಿದರು. ವಾರ್ಷಿಕ ಮಹಾಸಭೆಯಲ್ಲಿ ಸಂಘದ ಸದಸ್ಯರುಗಳ ಮಕ್ಕಳು ಎಸ್‍ಎಸ್‍ಎಲ್‍ಸಿ, ಪಿಯುಸಿ ಕಲೆ ವಾಣಿಜ್ಯವಿಜ್ಞಾನ ವಿಭಾಗದಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು. ರಾಷ್ಟ್ರೀಯ ಸದಸ್ಯರುಗಳ ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಿ ಪ್ರಶಸ್ತಿಗಳಿಸಿದವರಿಗೆ ಧನಸಹಾಯ ವಿತರಿಸಲಾಯಿತು. ಸದಸ್ಯರಾದ ಮಂದೆಯಂಡ ಗಣೇಶ್, ಪಿ.ಎಸ್.ರಮೇಶ, ಮೋಹನ್ ಕುಮಾರ್, ಕೊಪ್ಪತ್ತಂಡ ಗಣೇಶ, ಎಂ.ಪಿ.ಮನುಮುದ್ದಪ್ಪ, ಬಿದ್ದಪ್ಪ ಮಾತನಾಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಎಸ್.ಕಾವೇರಪ್ಪ, ಉಪಾಧ್ಯಕ್ಷೆ ಸಿ.ಎಸ್.ಪವಿತ್ರ, ನಿರ್ದೇಶಕರುಗಳಾದ ಬಿ.ಎ.ಮೊಣ್ಣಪ್ಪ, ಸಿ.ಪಿ.ತಮ್ಮಯ್ಯ, ಪಿ.ಪಿ.ತಿಲಕ್‍ಕುಮಾರ, ಕೆ.ಕೆ.ಕುಟ್ಟಪ್ಪ, ಎಂ.ಬಿ.ತಮ್ಮಯ್ಯ, ಎಂ.ಕೆ.ದೇಚಮ್ಮ, ಕೆ.ಎ.ಲತೀಫ್, ಎನ್.ಕೆ.ಭವಿನ್, ಎಂ.ಆರ್.ಗಿರೀಶ್ ಕುಮಾರ್, ಹೆಚ್.ಈ.ಭೀಮಯ್ಯ, ಎಂ.ವೈ.ಕೇಶವ ಕೆಡಿಸಿಸಿ ಬ್ಯಾಂಕಿನ ಮೇಲ್ವಿಚಾರಕರಾದ ಟಿ.ಆರ್.ಪವನ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿ ದಸರಾ : ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಕಲಾವಿದರಿಂದ ಅರ್ಜಿ ಆಹ್ವಾನ*

ಸೆಪ್ಟೆಂಬರ್ 10, 2026

*ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಸೆ.11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.10 NEWS DESK : ಕರ್ನಾಟಕ ಅರಣ್ಯ ಇಲಾಖೆ, ಕೊಡಗು ವೃತ್ತ ಮಡಿಕೇರಿ ವತಿಯಿಂದ ರಾಷ್ಟ್ರೀಯ ಅರಣ್ಯ ಹುತಾತ್ಮರ…

*ಕೊಡಗು: ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*

ಸೆಪ್ಟೆಂಬರ್ 10, 2026

*ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*

ಸೆಪ್ಟೆಂಬರ್ 10, 2026

*ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*

ಸೆಪ್ಟೆಂಬರ್ 10, 2026

*ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.