Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುನೈಟೆಡ್ ಕೊಡಗು ಸಂಘದಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ*
  • *ಮೈಸೂರು : ಜೂ.24 ರಂದು ಉದ್ಯೋಗ ಮೇಳ*
  • *ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕ ಕೊಡುಗೆ*
  • *ಜಲಜೀವನ್ ಯೋಜನೆಯ ಸಮರ್ಪಕ ವರದಿ ನೀಡದಿದ್ದಲ್ಲಿ ಕ್ರಮ : ಸಂಸದ ಯದುವೀರ್ ಎಚ್ಚರಿಕೆ : ವಿಳಂಬವಿಲ್ಲದೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ*
  • *ಕೊಡಗು ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ವಿಶೇಷ ಉಪನ್ಯಾಸ : ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ : ಡಾ.ಶಶಿಕಾಂತ ಪಟ್ಟಣ*
  • *ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಶೇ.50 ರಷ್ಟು ದಂಡ ಪಾವತಿಗೆ ಅವಕಾಶ*
  • *ಕೊಡಗು ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ*
  • *ಗದ್ದೆಹಳ್ಳ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ತರಗತಿ ಪ್ರಾರಂಭೋತ್ಸವ : ಆಂಗ್ಲ ಭಾಷೆಯ ಕಲಿಕೆ ಅನಿವಾರ್ಯ : ಶಾಸಕ ಡಾ.ಮಂತರ್ ಗೌಡ*
  • *ಕೊಡಗಿನಲ್ಲಿ ಮಳೆ ಕೊರತೆ : ಪುತ್ತರಿ ಹಬ್ಬಕ್ಕೆ ಕದಿರು ತೆಗೆಯುವುದಕ್ಕಾಗಿ ಮಾತ್ರ ಭತ್ತ ಬೆಳೆಯಬೇಕಾದ ಪರಿಸ್ಥಿತಿ*
  • *ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ : ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಲು ಸಂಸದ ಯದುವೀರ್ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ*

ಸೆಪ್ಟೆಂಬರ್ 26, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಸೆ.26 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪದ ಕುರಿತು ಮಾಹಿತಿ ನೀಡಲಾಯಿತು. ಸುಂಟಿಕೊಪ್ಪದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸುಂಟಿಕೊಪ್ಪ ಪೊಲೀಸ್ ಠಾಣೆಯ ಎಎಸ್‍ಐ ಸೈಮನ್ ಡಿಕುನ್ನ, ದುಶ್ಚಟಗಳಿಂದ ಮಕ್ಕಳ ಆರೋಗ್ಯದ ಮೇಲೆ ಬೀರುವ ದುಷ್ಪಾರಿಣಾಮಗಳ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಬೇಕೆಂದು ಸಲಹೆ ನೀಡಿದರು. ತಾಲ್ಲೂಕು ಜ್ಞಾನವಿಕಾಸ ಅಧಿಕಾರಿ ಮಾಲಿನಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಾಲ ವಿತರಿಸುವುದು ವಸೂಲಾತಿ ಮಾಡುವುದಕ್ಕೆ ಮಾತ್ರ ಸಂಘವು ಸಿಮೀತಗೊಳ್ಳದೆ ವ್ಯಕ್ತಿಗಳ ವೈಯಕ್ತಿಕ ಅಭಿವೃದ್ಧಿಗೆ ಬೇಕಾದ ತರಬೇತಿಗಳನ್ನು ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವ ಕಾರ್ಯವನ್ನು ನಡೆಸಲಾಗುತ್ತಿದೆ ಎಂದರು. ವಿದ್ಯಾರ್ಥಿಗಳ ಜೀವನವು ಪ್ರಮುಖ ಘಟ್ಟವಾಗಿದ್ದು, ಈ ಹಂತದಲ್ಲಿ ವಿದ್ಯಾರ್ಥಿಗಳು ಶಿಕ್ಷಣದ ಕಡೆಗೆ ಹೆಚ್ಚಿನ ಗಮನ ಹರಿಸಿ ಸಮಾಜದ ಉತ್ತಮ ಪ್ರಜೆಗಳಾಗಬೇಕೆಂದು ಕರೆ ನೀಡಿದರು. ಶಾಲೆಯ ಮುಖ್ಯೋಪಾದ್ಯಾಯ ಬಾಲಕೃಷ್ಣ ಮಾತನಾಡಿ, ಇಂದಿನ ವೈಜ್ಞಾನಿಕತೆಯು ಬೆಳವಣಿಗೆಗೊಂಡಿದ್ದು, ಮಕ್ಕಳ ಸ್ವಾಸ್ಥ್ಯತೆಯನ್ನು ಕಳೆದುಕೊಳ್ಳುವಂತೆ ಮಾಡುತ್ತಿದೆ. ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಜ್ಞಾನರ್ಜನೆಯ ಕಡೆಗೆ ಗಮನಹರಿಸಬೇಕು. ಪೋಷಕರಿಗೆ ಮತ್ತು ದೇಶಕ್ಕೆ ಉತ್ತಮ ಪ್ರಜೆಗಳಾಗಿ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸುವಲ್ಲಿ ಮಹತ್ತರ ಪಾತ್ರ ವಹಿಸಬೇಕೆಂದು ಕರೆ ನೀಡಿದರು. ಇದೇ ಸಂದರ್ಭ ಸ್ವಾಸ್ಥ್ಯ ಸಂಕಲ್ಪದ ಅಂಗವಾಗಿ ಮಕ್ಕಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಗಳಾದ ಚಿತ್ರಾ ಸುರೇಶ್, ಯಶೋಧ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುನೈಟೆಡ್ ಕೊಡಗು ಸಂಘದಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ*

ಜೂನ್ 22, 2026

*ಮೈಸೂರು : ಜೂ.24 ರಂದು ಉದ್ಯೋಗ ಮೇಳ*

ಜೂನ್ 22, 2026

*ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕ ಕೊಡುಗೆ*

ಜೂನ್ 22, 2026

*ಮೈಸೂರು : ಜೂ.24 ರಂದು ಉದ್ಯೋಗ ಮೇಳ*

ಜೂನ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಜೂ.22 NEWS DESK : ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯೋಜಿಸುತ್ತಿರುವ ಹಾಗೂ ಜಿಲ್ಲಾ ಉದ್ಯೋಗ…

*ಕ್ಲೋಸ್‌ಬರ್ನ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್‌ ಪುಸ್ತಕ ಕೊಡುಗೆ*

ಜೂನ್ 22, 2026

*ಜಲಜೀವನ್ ಯೋಜನೆಯ ಸಮರ್ಪಕ ವರದಿ ನೀಡದಿದ್ದಲ್ಲಿ ಕ್ರಮ : ಸಂಸದ ಯದುವೀರ್ ಎಚ್ಚರಿಕೆ : ವಿಳಂಬವಿಲ್ಲದೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ*

ಜೂನ್ 22, 2026

*ಕೊಡಗು ವಿಶ್ವವಿದ್ಯಾಲಯದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣ ವಿಶೇಷ ಉಪನ್ಯಾಸ : ವಚನಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಿ : ಡಾ.ಶಶಿಕಾಂತ ಪಟ್ಟಣ*

ಜೂನ್ 22, 2026

*ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಶೇ.50 ರಷ್ಟು ದಂಡ ಪಾವತಿಗೆ ಅವಕಾಶ*

ಜೂನ್ 22, 2026

*ಕೊಡಗು ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ*

ಜೂನ್ 22, 2026

*ಗದ್ದೆಹಳ್ಳ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಲ್‌ಕೆಜಿ ತರಗತಿ ಪ್ರಾರಂಭೋತ್ಸವ : ಆಂಗ್ಲ ಭಾಷೆಯ ಕಲಿಕೆ ಅನಿವಾರ್ಯ : ಶಾಸಕ ಡಾ.ಮಂತರ್ ಗೌಡ*

ಜೂನ್ 22, 2026

*ಕೊಡಗಿನಲ್ಲಿ ಮಳೆ ಕೊರತೆ : ಪುತ್ತರಿ ಹಬ್ಬಕ್ಕೆ ಕದಿರು ತೆಗೆಯುವುದಕ್ಕಾಗಿ ಮಾತ್ರ ಭತ್ತ ಬೆಳೆಯಬೇಕಾದ ಪರಿಸ್ಥಿತಿ*

ಜೂನ್ 22, 2026

*ಕೊಡಗು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆ : ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಲು ಸಂಸದ ಯದುವೀರ್ ಸೂಚನೆ*

ಜೂನ್ 22, 2026

*ವಲಸಿಗರನ್ನು ಮುಕ್ತವಾಗಿ ಬಿಟ್ಟು ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ : ಸಂಸದ ಯದುವೀರ್ ಅಸಮಾಧಾನ*

ಜೂನ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.