Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಾಪೋಕ್ಲುವಿನಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ : ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಿ : ಸೀತಾಲಕ್ಷ್ಮಿ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಾಪೋಕ್ಲುವಿನಲ್ಲಿ ಪೋಷಣ್ ಅಭಿಯಾನ ಮಾಸಾಚರಣೆ : ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಿ : ಸೀತಾಲಕ್ಷ್ಮಿ ಸಲಹೆ*

ಸೆಪ್ಟೆಂಬರ್ 26, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಸೆ.26 NEWS DESK : ಮಕ್ಕಳ ಅಪೌಷ್ಟಿಕತೆ ದೂರ ಮಾಡಲು ಗುಣಮಟ್ಟದ ಆಹಾರ ನೀಡುವಂತಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆಯ ಪ್ರಭಾರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮಿ ಹೇಳಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ನಾಪೋಕ್ಲುವಿನ ಹಳೆ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಐದು ವರ್ಷದೊಳಗಿನ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಯಬೇಕಿದೆ ಎಂದರು. ಇತ್ತೀಚಿನ ದಿನಗಳ ಜೀವನ ಶೈಲಿಯಲ್ಲಿನ ಬದಲಾವಣೆ, ಗುಣಮಟ್ಟದ ಆಹಾರ ಪಡೆಯದಿರುವುದು ಮತ್ತಿತರ ಕಾರಣವಾಗಿದೆ. ಆದ್ದರಿಂದ ಸರ್ಕಾರದಿಂದ ಪ್ರತೀ ಮೂರು ತಿಂಗಳಿಗೊಮ್ಮೆ ಮಕ್ಕಳ ಆರೋಗ್ಯ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ಆ ನಿಟ್ಟಿನಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮಾಡಿಸಿ ಅಪೌಷ್ಟಿಕತೆ ತಡೆಯಬೇಕು ಎಂದರು. ಅಪೌಷ್ಟಿಕತೆಯು ರೋಗ ನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ರೋಗಕ್ಕೆ ಒಳಗಾಗುವ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ದುರ್ಬಲಗೊಳಿಸುತ್ತದೆ. ಸಮತೋಲಿತ ಆಹಾರವಾದ ಹಸಿರು ಎಲೆಯುಕ್ತ ತರಕಾರಿ ಮತ್ತು ಹಣ್ಣುಗಳು, ಬೇಳೆ ಕಾಳುಗಳು, ಏಕದಳ ಮತ್ತು ದ್ವಿದಳ ಧಾನ್ಯಗಳು, ಶೇಂಗಾ ಹಾಗೂ ವಿಶೇಷವಾಗಿ ಸಿರಿಧಾನ್ಯ ಬಳಸುವಂತಾಗಬೇಕು ಎಂದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ವಿಶಾಲ್ ಕುಮಾರ್ ಮಾತನಾಡಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕಿದೆ. ಆ ನಿಟ್ಟಿನಲ್ಲಿ ಮಕ್ಕಳ ಆರೋಗ್ಯ ಕಡೆ ಹೆಚ್ಚಿನ ಗಮನಹರಿಸುವಂತಾಗಬೇಕು. ಸರ್ಕಾರದ ಹಲವು ಯೋಜನೆಗಳನ್ನು ಬಳಸಿಕೊಳ್ಳುವಂತಾಗಬೇಕು ಎಂದರು. ಅಂಗನವಾಡಿ ಕೇಂದ್ರದ ಮೇಲ್ವಿಚಾರಕಿ ಶೀಲಾ, ಆರೋಗ್ಯ ಕಾರ್ಯಕರ್ತೆ ಉಮಾಮಹೇಶ್ವರಿ ಮಾತನಾಡಿ, ಅಂಗನವಾಡಿ ಕೇಂದ್ರದಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಸ್ತ್ರೀಶಕ್ತಿ ಗುಂಪಿನ ಸದಸ್ಯರು, ಪೆÇೀಷಕ ವೃಂದದವರಿಂದ ಹಲವು ವಿಧದ ಪೌಷ್ಟಿಕ ಆಹಾರಗಳ ಪ್ರದರ್ಶನ ನಡೆಯಿತು. ಅತ್ಯುತ್ತಮ ಆಹಾರ ತಯಾರಿಸಿದವರಿಗೆ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಕ್ಕಳಿಂದ ವಿವಿಧ ಸಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಗ್ರಾ.ಪಂ ಉಪಾಧ್ಯಕ್ಷೆ ಹೇಮ ಅರುಣ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪೆÇಮ್ಮಕ್ಕಡ ಕೂಟದ ಸದಸ್ಯೆ ಅಜ್ಜೇಚಿರ ರಾಣಿ, ಸ್ತ್ರೀಶಕ್ತಿ ಕೂಟದ ಕಾರ್ಯದರ್ಶಿ ಅನಿತಾ, ಮೇಲ್ವಿಚಾರಕಿ ಶೀಲಾ, ನಿವೃತ್ತ ಶಿಕ್ಷಕಿ ಅಕ್ಕಮ್ಮ, ಬೊಪ್ಪಂಡ ಯಶೋದ, ಆಶಾ ಕಾರ್ಯಕರ್ತೆ ರಮ್ಯ, ಆರೋಗ್ಯ ಕಾರ್ಯಕರ್ತೆ ಉಮಾಮಹೇಶ್ವರಿ, ಅಂಗನವಾಡಿ ಶಿಕ್ಷಕಿ ಭಾಗ್ಯವತಿ, ಸಹಾಯಕಿ ಮಮತಾ, ಮಕ್ಕಳು, ಪೆÇೀಷಕರು ಪಾಲ್ಗೊಂಡಿದ್ದರು.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.