Facebook Twitter WhatsApp Email Telegram Copy Link ನಾಪೋಕ್ಲು ಸೆ.26 NEWS DESK : ಮರಗೋಡಿನ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮಡಿಕೇರಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾವಳಿಯಲ್ಲಿ ಮೂರ್ನಾಡು ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ವರದಿ : ದುಗ್ಗಳ ಸದಾನಂದ.
*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*ಅಕ್ಟೋಬರ್ 4, 2026