Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಗೃಹಲಕ್ಷ್ಮಿ ಯೋಜನೆ ಸದುಪಯೋಗಕ್ಕೆ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಗೃಹಲಕ್ಷ್ಮಿ ಯೋಜನೆ ಸದುಪಯೋಗಕ್ಕೆ ಮನವಿ*

ಸೆಪ್ಟೆಂಬರ್ 28, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link


ಮಡಿಕೇರಿ ಸೆ.28 NEWS DESK : ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದ್ದು ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಹೆಯಾನ ರೂ. 2 ಸಾವಿರ ಗಳನ್ನು ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡಲಾಗುತ್ತಿದೆ. ಪ್ರಸ್ತುತ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗದೇ ಐಟಿ ಮತ್ತು ಜಿಎಸ್‍ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ. ಐಟಿ ಮತ್ತು ಜಿಎಸ್‍ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್‍ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ದಾಖಲೆಗಳಾದ ಪಡಿತರಚೀಟಿ ಸಂಖ್ಯೆ, ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಜಿಎಸ್‍ಟಿ ಇಂದ ನೀಡಲಾದ ಔಡಿಜeಡಿ ಜಿoಡಿ ಛಿಚಿಟಿಛಿeಟ ಜಿoಡಿ ಖegisಣಡಿಚಿಣioಟಿ ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ಅರ್ಜಿದಾರರ ಮನವಿ ಪತ್ರ ಸಲ್ಲಿಸಲು ಕ್ರಮವಹಿಸುವುದು. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಮಡಿಕೇರಿ 08272-295087, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಸೋಮವಾರಪೇಟೆ 08276-200023 ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಪೊನ್ನಂಪೇಟೆ : 08274- 201878 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.