Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸ್ನೇಹ ಸಂಗಮ : ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜೀವನ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ : ಇಲ್ಯಾಸ್ ತಂಙಲ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸ್ನೇಹ ಸಂಗಮ : ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜೀವನ ಆದರ್ಶಗಳನ್ನು ಮೈಗೂಡಿಸಿಕೊಳ್ಳಿ : ಇಲ್ಯಾಸ್ ತಂಙಲ್*

ಸೆಪ್ಟೆಂಬರ್ 30, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.30 NEWS DESK : ಪ್ರವಾದಿ ಮೊಹಮ್ಮದ್ ಪೈಗಂಬರ್ (ಸ.ಅ) ಅವರ ಜೀವನ ಆದರ್ಶಗಳನ್ನು ಮೈಗೂಡಿಸಿಕೊಂಡು ಜೀವನ ನಡೆಸುವಂತೆ ಇಲ್ಯಾಸ್ ತಂಙಲ್ ಎಮ್ಮೆಮಾಡು ಕರೆ ನೀಡಿದರು. ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ಸೌದಿ ಅರೇಬಿಯಾ ದಮಾಮ್ ಝೋನಲ್ ಸಮಿತಿ, ದಮ್ಮಾಮ್ ನಲ್ಲಿ ಆಯೋಜಿಸದ್ದ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ 1499 ಜನ್ಮದಿನಾಚರಣೆಯ ಅಂಗವಾಗಿ “ಸ್ನೇಹ ‌ಸಂಗಮ” ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಪ್ರವಾದಿಯ ಅವರ ಜೀವನವೊಂದು ತೆರದ ಪುಸ್ತಕವಾಗಿದೆ.ಇಡೀ ಮಾನವ ಕುಲಕ್ಕೆ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜೀವನವೂ ಮಾದರಿಯಾಗಿದೆ ಎಂದು ಇಲ್ಯಾಸ್ ತಂಙಲ್ ಹೇಳಿದರು.ಸ್ವಾಂತನ ಕಾರ್ಯಕ್ರಮದಲ್ಲಿ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ದಮ್ಮಾಮ್‌ ಝೋನಲ್ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಇಲ್ಯಾಸ್ ತಂಙಲ್‌ ಶ್ಲಾಘನೆ ವ್ಯಕ್ತಪಡಿಸಿದರು. ಮುಖ್ಯ ಅತಿಥಿಗಳಾಗಿ ಹಫೀಲ್ ಸಹದಿ‌ ಕೊಡಗು ಹಾಗೂ ಹಂಸ ಉಸ್ತಾದ್ ಭಾಗವಹಿಸಿದ್ದರು.ಈ ಸಂದರ್ಭ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ದಮ್ಮಾಮ್ ಝೋನಲ್ ವತಿಯಿಂದ ಇಲ್ಯಾಸ್ ತಂಙಲ್ ಮತ್ತು ಹಫೀಲ್ ಸಹದಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕೊಡಗು ಸುನ್ನಿ ವೆಲ್ಫೇರ್ ಅಸೋಸಿಯೇಷನ್ ದಮ್ಮಾಮ್ ಝೋನಲ್ ಅಧ್ಯಕ್ಷ ನಿಝಾಮ್ ಅಂಬಟ್ಟಿ, ಖಜಾಂಚಿ ಆದಂ ಕಂಡಕರೆ, ಕಾರ್ಯದರ್ಶಿ ಆಬಿದ್ ಝಹ್ಹರಿ, ಸಮಿತಿ ಸದಸ್ಯರಾದ ಫಾರೂಖ್ ಹೊಸಕೋಟೆ, ಕಲಂದರ್ ಹೊಸಕೋಟೆ, ಆಬಿದ್ ಕಂಡಕರೆ, ನಿಝಾಮ್,ಇರ್ಫಾನ್, ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.