Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*
  • *ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*
  • *ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*
  • *ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*
  • *ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*
  • *ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*
  • *ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*
  • *ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳ ಆಯ್ಕೆ*
  • *ರೋಟರಿ ವುಡ್ಸ್ ನಿಂದ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ; ಪುಣ್ಯದ ಕೆಲಸವಾದ ಶಿಕ್ಷಕ ವೖತ್ತಿಯಲ್ಲಿರುವವರನ್ನು ಸಮಾಜ ಗೌರವಿಸಬೇಕು – ಬಿ.ಆರ್.ಜೋಯಪ್ಪ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.3 ರಂದು ಕರಗ ಮಹೋತ್ಸವ : ವಾಹನ ನಿಲುಗಡೆ ನಿಷೇಧ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.3 ರಂದು ಕರಗ ಮಹೋತ್ಸವ : ವಾಹನ ನಿಲುಗಡೆ ನಿಷೇಧ*

ಅಕ್ಟೋಬರ್ 1, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.1 NEWS DESK :  ನಾಡ ಹಬ್ಬ ದಸರಾ ಪ್ರಯುಕ್ತ ಅ.3 ರಂದು ಮಡಿಕೇರಿಯಲ್ಲಿ ನಾಲ್ಕು ಶಕ್ತಿ ದೇವತೆಗಳ ಕರಗ ಮಹೋತ್ಸವ ಆರಂಭಗೊಳ್ಳಲಿದ್ದು, ಗಣ್ಯರು ಸೇರಿದಂತೆ ಸಾವಿರಾರು ಭಕ್ತಾದಿಗಳು ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮತ್ತು ವಾಹನ ಸುಗಮ ಸಂಚಾರಕ್ಕೆ ಅನುವುಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ಬೆಳಿಗ್ಗೆಯಿಂದಲೇ ಪಂಪ್ ಕೆರೆಯಿಂದ ( ಕರಗ ಹೋರಡುವ ಸ್ಥಳ) ಹಿಡಿದ್ದು,  ಎವಿ ಶಾಲೆ ಜಂಕ್ಷನ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ವಾಹನ ನಿಲುಗಡೆಯನ್ನು ತಾತ್ಕಾಲಿಕವಾಗಿ ಸಂಪೂರ್ಣ ನಿಷೇಧಿಸಲಾಗಿದೆ. ಎವಿ ಶಾಲಾ ಜಂಕ್ಷನ್ ನಿಂದ ಐಜಿ ವೃತ್ತದವರಗೆ ರಸ್ತೆಯ ಒಂದು ಭಾಗದಲ್ಲಿ ಅಂದರೆ ರಸ್ತೆಯ ಎಡ ಭಾಗದಲ್ಲಿ ಮಾತ್ರ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ನಂತರ ಐಜಿ ವೃತ್ತದಿಂದ ಕಾಲೇಜು ರಸ್ತೆ ಮಾರ್ಗವಾಗಿ ರಾಮಮಂದಿರ ದೇವಾಲಯದವರೆಗೆ ಸಂಜೆ 6 ಗಂಟೆಯ ನಂತರ ರಸ್ತೆಯ ಎರಡು ಭಾಗದಲ್ಲಿಯೂ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಸಹಕರಿಸಿ, ಕರಗ ಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮಡಿಕೇರಿ ಸಂಚಾರಿ ಪೊಲೀಸ್ ಠಾಣೆ  ಪ್ರಕಟನೆಯಲ್ಲಿ ಕೋರಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*

ಸೆಪ್ಟೆಂಬರ್ 10, 2026

*ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*

ಸೆಪ್ಟೆಂಬರ್ 10, 2026

*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, ಸೆ.10 NEWS DESK : ಕುಶಾಲನಗರದ ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಕಚೇರಿಯಲ್ಲಿ ಎಲ್‌ಐಸಿಯ 70ನೇ ಸಂಸ್ಥಾಪನಾ…

*ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*

ಸೆಪ್ಟೆಂಬರ್ 10, 2026

*ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*

ಸೆಪ್ಟೆಂಬರ್ 10, 2026

*ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*

ಸೆಪ್ಟೆಂಬರ್ 10, 2026

*ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳ ಆಯ್ಕೆ*

ಸೆಪ್ಟೆಂಬರ್ 10, 2026

*ರೋಟರಿ ವುಡ್ಸ್ ನಿಂದ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ; ಪುಣ್ಯದ ಕೆಲಸವಾದ ಶಿಕ್ಷಕ ವೖತ್ತಿಯಲ್ಲಿರುವವರನ್ನು ಸಮಾಜ ಗೌರವಿಸಬೇಕು – ಬಿ.ಆರ್.ಜೋಯಪ್ಪ* 

ಸೆಪ್ಟೆಂಬರ್ 10, 2026

*ಸೆ.12 ರಂದು ಸುಂಟಿಕೊಪ್ಪದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.