Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*
  • *ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*
  • *ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*
  • *ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*
  • *ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*
  • *ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*
  • *ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*
  • *ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳ ಆಯ್ಕೆ*
  • *ರೋಟರಿ ವುಡ್ಸ್ ನಿಂದ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ; ಪುಣ್ಯದ ಕೆಲಸವಾದ ಶಿಕ್ಷಕ ವೖತ್ತಿಯಲ್ಲಿರುವವರನ್ನು ಸಮಾಜ ಗೌರವಿಸಬೇಕು – ಬಿ.ಆರ್.ಜೋಯಪ್ಪ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ರೇಬಿಸ್ ದಿನಾಚರಣೆ : ರೇಬಿಸ್ ತಡೆ ಹಾಗೂ ಲಸಿಕೆಗಳ ಮಹತ್ವದ ಕುರಿತು ಜನಜಾಗೃತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ರೇಬಿಸ್ ದಿನಾಚರಣೆ : ರೇಬಿಸ್ ತಡೆ ಹಾಗೂ ಲಸಿಕೆಗಳ ಮಹತ್ವದ ಕುರಿತು ಜನಜಾಗೃತಿ*

ಅಕ್ಟೋಬರ್ 1, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.1 NEWS DESK : ವಿಶ್ವ ರೇಬಿಸ್ ದಿನದ ಪ್ರಯುಕ್ತ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ “Breaking Rabies boundries  ರೇಬಿಸ್ ಗಡಿಯನ್ನು ಮುರಿಯುವುದು” ಎಂಬ ಧ್ಯೇಯದೊಂದಿಗೆ ಕೊಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೇಬಿಸ್ ತಡೆ ಹಾಗೂ ಲಸಿಕೆಗಳ ಮಹತ್ವದ ಕುರಿತು ಜನಜಾಗೃತಿ ಕಾರ್ಯಕ್ರಮ ನಡೆಯಿತು. ನೋಡಲ್ ಅಧಿಕಾರಿ ಹಾಗೂ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾದ್ಯಪಕರಾದ ಡಾ.ಕೃತಿಕಾ ಮಾತನಾಡಿ, ರೇಬಿಸ್ ರೋಗ ಎಷ್ಟು ಮಾರಕ, ರೇಬಿಸ್ ಕಾಯಿಲೆ ಹರಡುವ ಬಗ್ಗೆ ಹಾಗೂ ರೇಬಿಸ್ ಲಸಿಕೆ ತೆಗೆದುಕೊಳ್ಳುವ ವಿಧಾನ ಹಾಗೂ ರೇಬಿಸ್ ರೋಗ ತಡೆಗಟ್ಟುವಿಕೆ ಬಗ್ಗೆ ವಿವರಿಸಿದರು. ಜಿಲ್ಲ್ಲಾ ಶಸ್ತ್ರಚಿಕಿತ್ಸಕ ಡಾ.ನಜುಂಡಯ್ಯ ಮಾತನಾಡಿ, ರೇಬಿಸ್ ಕಾಯಿಲೆಯು ಎಷ್ಟು ಮಾರಕವೆಂದು, ಸೂಕ್ತ ಲಸಿಕೆ ಪಡೆಯುವುದು ಅನಿವಾರ್ಯ ಎಂದು ತಿಳಿಸಿದರು. ಹುಚ್ಚು ನಾಯಿ ಕಡಿತದಿಂದ ದೇಶದಲ್ಲಿ ವರ್ಷಕ್ಕೆ 15 ರಿಂದ 20 ಸಾವಿರ ಮಂದಿ ಬಲಿಯಾಗುತ್ತಿದ್ದು ಈ ಪೈಕಿ ಶೇ.40 ರಷ್ಟು 15 ವರ್ಷದ ಒಳಗಿನ ಮಕ್ಕಳೇ ಆಗಿದ್ದಾರೆ. ರೇಬಿಸ್ ಇದೊಂದು ವೈರಸ್ ನಿಂದ ಹರಡುತ್ತದೆ. ಯಾವುದೇ ಶ್ವಾನ, ಬೆಕ್ಕು, ಹಂದಿ ಅಥವಾ ಮತ್ತಾವುದೇ ಕಾಡು ಪ್ರಾಣಿಗಳು ಕಚ್ಚಿದರೂ ಕೂಡ ತಾತ್ಸಾರ ಮಾಡಬಾರದು. ಕೂಡಲೇ ಕಚ್ಚಿದ ಭಾಗವನ್ನು ಸೋಪಿನಿಂದ ತೊಳೆದು ಆದಷ್ಟು ಬೇಗ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಧಾವಿಸಿ ಚಿಕಿತ್ಸೆ ಪಡೆಯಬೇಕು ಎಂದರು. ಸಮುದಾಯ ವೈದ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರಾಮಚಂದ್ರ ಕಾಮತ್ ಮಾತನಾಡಿ, ರೇಬಿಸ್ ನಿಯಂತ್ರಣ ತಡೆಯುವಲ್ಲಿ ಇತರೆ ಇಲಾಖೆಗಳ ಪತ್ರದ ಬಗ್ಗೆ ಹಾಗೂ ರೋಗ ಎಷ್ಟು ಮಾರಣಾಂತಿಕ ಎಂದು ಉದಾಹರಣೆ ಸಹಿತ ಮಾಹಿತಿ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಗೃಹ ವೈದ್ಯರು ರೇಬಿಸ್ ಹರಡುವಿಕೆ ತಡೆಗಟ್ಟುವಿಕೆ ಬಗ್ಗೆ ಜನರಲ್ಲಿ ಅರಿವು ಮೂಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್  ಕುಮಾರ್, ರೇಬಿಸ್ ಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಲಭ್ಯವಿದೆ. ರೇಬಿಸ್ ಬಗ್ಗೆ ಆರೋಗ್ಯ ಇಲಾಖೆಯಿಂದ ಹೆಚ್ಚು ಜನಜಾಗೃತಿ ಮಾಡಲಾಗುತ್ತಿದೆ. ಸಾರ್ವಜನಿಕರು ಇದರ ಸೌಲಭ್ಯ ಪಡೆದುಕೊಳ್ಳಬೇಕೆಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೆಕ್ಷಣ ಅಧಿಕಾರಿ ಡಾ.ಶ್ರೀನಿವಾಸ್, ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ದೀಪಿಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಮುದಾಯ ವೈದ್ಯಶಾಸ್ತ್ರ ವಿಭಾಗದ ಭೋದಕ ಹಾಗೂ ಭೋದಕೇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. ಹೆಲ್ತ್ ಇನ್ಸಪೇಕ್ಟರ್ ಮುಖೇಶ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.12ರಂದು ಪ್ರೌಢಶಾಲಾ ಮಕ್ಕಳಿಗೆ ಗೌರಮ್ಮ ದತ್ತಿ ಕಥಾ ಸ್ಪರ್ಧೆ*

ಸೆಪ್ಟೆಂಬರ್ 10, 2026

*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*

ಸೆಪ್ಟೆಂಬರ್ 10, 2026

*ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*

ಸೆಪ್ಟೆಂಬರ್ 10, 2026

*ಕುಶಾಲನಗರ ಎಲ್‌ಐಸಿ ಕಚೇರಿಯಲ್ಲಿ 70ನೇ ಸಂಸ್ಥಾಪನಾ ದಿನಾಚರಣೆ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, ಸೆ.10 NEWS DESK : ಕುಶಾಲನಗರದ ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಕಚೇರಿಯಲ್ಲಿ ಎಲ್‌ಐಸಿಯ 70ನೇ ಸಂಸ್ಥಾಪನಾ…

*ವಿಕಸಿತ ಭಾರತ ಯಂಗ್ ಲೀಡರ್ಸ್ ಡೈಲಾಗ್ ನೋಂದಣಿ ಆರಂಭ : ಯುವಜನರಿಗೆ ಅವಕಾಶ*

ಸೆಪ್ಟೆಂಬರ್ 10, 2026

*ಮಡಿಕೇರಿಯಲ್ಲಿ ವಿಶ್ವ ಬೆನ್ನುಹುರಿ ಗಾಯ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಕಾರ್ಯಕ್ರಮ : ಯಾವುದೇ ರೀತಿಯ ಗಾಯ, ನೋವಿಗೆ ಆರಂಭದಲ್ಲಿ ಚಿಕಿತ್ಸೆ ಅಗತ್ಯ : ಡಾ.ಲೋಕೇಶ್*

ಸೆಪ್ಟೆಂಬರ್ 10, 2026

*ಪದವೀಧರ ವಿಭಾಗದ ಕೊಡಗು ಜಿಲ್ಲಾಧ್ಯಕ್ಷರಾಗಿ ಅಚ್ಚಾಂಡಿರ ಪವನ್ ಪೆಮ್ಮಯ್ಯ ನೇಮಕ*

ಸೆಪ್ಟೆಂಬರ್ 10, 2026

*ಸೆ.12 ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 10, 2026

*ಕಾವೇರಿ ಶಾಲೆಯಲ್ಲಿ ಸಂಭ್ರಮದ ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 10, 2026

*ಕಾರ್ಯಪ್ಪ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ; 65 ಯೂನಿಟ್ ರಕ್ತ ಸಂಗ್ರಹ*

ಸೆಪ್ಟೆಂಬರ್ 10, 2026

*ವಿಭಾಗ ಮಟ್ಟದ ಹ್ಯಾಂಡ್ಬಾಲ್ ಪಂದ್ಯಾಟಕ್ಕೆ ಭಾಗಮಂಡಲ ವಸತಿ ಶಾಲೆ ವಿದ್ಯಾರ್ಥಿಗಳ ಆಯ್ಕೆ*

ಸೆಪ್ಟೆಂಬರ್ 10, 2026

*ರೋಟರಿ ವುಡ್ಸ್ ನಿಂದ ಶಿಕ್ಷಕಿಯರಿಗೆ ನೇಷನ್ ಬಿಲ್ಡರ್ ಪ್ರಶಸ್ತಿ ಪ್ರಧಾನ; ಪುಣ್ಯದ ಕೆಲಸವಾದ ಶಿಕ್ಷಕ ವೖತ್ತಿಯಲ್ಲಿರುವವರನ್ನು ಸಮಾಜ ಗೌರವಿಸಬೇಕು – ಬಿ.ಆರ್.ಜೋಯಪ್ಪ* 

ಸೆಪ್ಟೆಂಬರ್ 10, 2026

*ಸೆ.12 ರಂದು ಸುಂಟಿಕೊಪ್ಪದಲ್ಲಿ ಪತ್ರಿಕಾ ವಿತರಕರ ದಿನಾಚರಣೆ ಮತ್ತು ಶೈಕ್ಷಣಿಕ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭ*

ಸೆಪ್ಟೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.