Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ವಿರಾಜಪೇಟೆಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರು ತಮ್ಮ ಆರೋಗ್ಯ ಮತ್ತು ಕುಟುಂಬದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು : ದೇಚಮ್ಮ ಕಾಳಪ್ಪ*
ಇತ್ತೀಚಿನ ಸುದ್ದಿಗಳು

ವಿರಾಜಪೇಟೆಯಲ್ಲಿ ಪೌರಕಾರ್ಮಿಕರ ದಿನಾಚರಣೆ : ಪೌರಕಾರ್ಮಿಕರು ತಮ್ಮ ಆರೋಗ್ಯ ಮತ್ತು ಕುಟುಂಬದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು : ದೇಚಮ್ಮ ಕಾಳಪ್ಪ*

October 2, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಅ.2 NEWS DESK : ನಗರದ ಶುಚಿತ್ವಕ್ಕೆ ಹೆಚ್ಚು ಮಹತ್ವ ನೀಡಿ ವರ್ಷದ ಎಲ್ಲಾ ದಿನಗಳು ತಮ್ಮ ಸೇವೆಯಲ್ಲಿ ತೊಡಗಿಕೊಂಡು ಜನಸೇವೆಗೆ ತಮ್ಮ  ಸೇವೆಯನ್ನು ನೀಡುತ್ತಿರುವುದು ಗಮನರ್ಹವಾಗಿದೆ ಎಂದು ವಿರಾಜಪೇಟೆ ಪುರಸಭೆಯ ನೂತನ ಅಧ್ಯಕ್ಷ ದೇಚಮ್ಮ ಕಾಳಪ್ಪ  ಅಭಿಪ್ರಾಯ ವ್ಯಕ್ತಪಡಿಸಿದರು. ವಿರಾಜಪೇಟೆ ಪುರಸಭೆ  ಪೌರಕಾರ್ಮಿಕ ಸೇವಾ ಸಮಿತಿ ವತಿಯಿಂದ ವಿರಾಜಪೇಟೆ ನಗರದ ಪುರಭವನದಲ್ಲಿ ಪೌರಕಾರ್ಮಿಕ ದಿನಾಚರಣೆ ಅಂಗವಾಗಿ ಪೌರಕಾರ್ಮಿಕರಿಗೆ ಸನ್ಮಾನ ಮತ್ತು ವಿವಿದ ವಿವಿಧ ಆಟೋಟ ಸ್ಪರ್ಧೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪೌರಕಾರ್ಮಿಕರು ಪುರಸಭೆಯ ಒಂದು ಅಂಗ, ಪುರಸಭೆಯ ಆಡಳಿತ ವರ್ಗ ಮತ್ತು ಪೌರಕಾರ್ಮಿಕರು ಒಂದು ನಾಣ್ಯದ ಎರಡು ಮುಖಗಳಂತೆ, ನಗರದ ಶುಚಿತ್ವಕ್ಕೆ ಮಹತ್ವ ನೀಡಿದಂತೆ ತಮ್ಮ ಆರೋಗ್ಯ ಮತ್ತು ಕುಟಂಬದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತಾಗಬೇಕು. ಪೌರಕಾರ್ಮಿಕರ ಅಭಿವೃದ್ದಿಗಾಗಿ ಸರ್ಕಾರದಿಂದ ಲಭಿಸುವ ಎಲ್ಲಾ ಸೌಲಭ್ಯಗಳನ್ನು ದೊರಕಿಸಕೊಡುವಲ್ಲಿ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಕರ್ತವ್ಯದ ವೇಳೆಯಲ್ಲಿ ಸಾರ್ವಜನಿಕರೊಂದಿಗೆ ಗುರುತಿಸುವ ಕೆಲಸವಾಗಬೇಕು. ಸಾರ್ವಜನಿಕರಿಂದ ಯಾವುದೇ ದೂರು ಬಾರದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವುದು ಸೂಕ್ತ ಎಂದು ಹೇಳಿದರು. ಪುರಸಭೆಯ ಮುಖ್ಯಾಧೀಕಾರಿ ಎ.ಚಂದ್ರ ಕುಮಾರ್ ಮಾತನಾಡಿ,  ಪೌರಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅನುದಾನ ಮತ್ತು ಆರೋಗ್ಯ ವಿಮೆ ಹಾಗೂ ಇತರ ಸೌಲಭ್ಯಗಳನ್ನು ಪೌರಕಾರ್ಮಿಕರಿಗೆ ಒದಗಿಸಿಕೊಡುವಲ್ಲಿ ಪೂರಕವಾಗಿ ಸ್ಪಂದಿಸಲಾಗುತ್ತದೆ ಎಂದು ಭರವಸೆ ನೀಡಿದರು. ಪೌರಕಾರ್ಮಿಕರು ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಹೆಚ್ಚಿನ ಕಾಳಜಿ ವಹಿಸುವಂತಾಗಬೇಕು. ಅಲ್ಲದೆ ಕರ್ತವ್ಯಕ್ಕೆ ಆಡ್ಡಿಯಾಗದ ರೀತಿಯಲ್ಲಿ ತಮ್ಮ ಸೇವೆಯನ್ನು ನಿರ್ವಹಿಸಬೇಕು ಎಂದು ಹೇಳಿದರು. ಪುರಸಭೆಯ ಹಿರಿಯ ಸದಸ್ಯರಾದ ಸಿ.ಕೆ. ಪೃಥ್ವಿನಾಥ್, ವಿ.ಆರ್.ರಜನಿಕಾಂತ್ ಮತ್ತು ಪುರಸಭೆಯ ನೂತನ ಉಪಧ್ಯಕ್ಷರಾದ ಫಸಿಯಾ ತಬ್ಸುಂ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸೇವೆಯಿಂದ ನಿವೃತ್ತರಾದ ವಸಂತ್ ಮತ್ತು ವೇಲಾ ಹಾಗೂ ಮುಖ್ಯಧೀಕಾರಿಗಳಾದ ಚಂದ್ರಕುಮಾರ್ ಅವರನ್ನು ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ನಗರದ ತಾಲೂಕು ಮೈದಾನದಲ್ಲಿ ಅಯೋಜಿಸಲಾಗಿದ್ದ ಪೌರಕಾರ್ಮಿಕರ ಕ್ರೀಡಾಕೂಟದಲ್ಲಿ ವಿಜೇತರಾದ ಪೌರ ಸಿಬ್ಬಂದಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಪೌರಕಾರ್ಮಿಕರ ಸೇವಾ ಸಮಿತಿಯ ಅಧ್ಯಕ್ಷರಾದ ಇರ್ಫಾನ್, ಉಪಧ್ಯಕ್ಷರಾದ ಹೆಚ್.ಕೆ. ಸುಂದರ, ಕಾರ್ಯದರ್ಶಿ ವೇಲು ಮುರುಗ, ಪುರಸಭೆಯ ಸದಸ್ಯರಾದ ಪಟ್ಟಡ ರಂಜಿ ಪೂಣಚ್ಚ. ಮೊಹಮ್ಮದ್ ರಾಫಿ, ಡಿ.ಪಿ.ರಾಜೇಶ್, ಆಗಸ್ಟೀನ್ ಭೆನ್ನಿ, ಎಸ್.ಹೆಚ್. ಮತೀನ್, ಅಬ್ದುಲ್ ಜಲೀಲ್, ಹೆಚ್.ಪೂರ್ಣಿಮಾ, ನಾಮ ನಿರ್ಧೇಶಿತ ಸದಸ್ಯರಾದ ಮೋಹನ್ ಕುಮಾರ್ ಜಿ.ಜಿ, ದಿನೇಶ್ ನಂಬಿಯಾರ್, ಶಭರಿಶ್ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು. ಪುರಸಭೆಯ ಮುಖ್ಯಾಧಿಕಾರಿ ಚಂದ್ರಕುಮಾರ್  ಸ್ವಾಗತಿಸಿದರು. ಪೌರ ಕಾರ್ಮಿಕರ ಸೇವಾ ಸಂಘದ ಅಧ್ಯಕ್ಷ ಇರ್ಫಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.  ಪೌರ ಕಾರ್ಮಿಕರ ಸೇವಾ ಸಮಿತಿಯ ಪದಾಧಿಕಾರಿಗಳು, ಪುರಸಭೆಯ ಸಿಬ್ಬಂದಿ ವರ್ಗ, ಪೌರ ಕಾರ್ಮಿಕರು ಪೌರಕಾರ್ಮಿಕರ ಕುಟುಂಭ ವರ್ಗದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ : ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ*
Next Article *ಮಡಿಕೇರಿ : ಕಾರ್ಮಿಕ ಇಲಾಖೆಯ ಸೌಲಭ್ಯ ಪಡೆಯಿರಿ : ನ್ಯಾಯಾಧೀಶೆ ಶುಭ ಕರೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.