Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*
  • *ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*
  • *5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*
  • *ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*
  • *ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*
  • *ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*
  • *ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*
  • *ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಕಾರ್ಮಿಕ ಇಲಾಖೆಯ ಸೌಲಭ್ಯ ಪಡೆಯಿರಿ : ನ್ಯಾಯಾಧೀಶೆ ಶುಭ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಕಾರ್ಮಿಕ ಇಲಾಖೆಯ ಸೌಲಭ್ಯ ಪಡೆಯಿರಿ : ನ್ಯಾಯಾಧೀಶೆ ಶುಭ ಕರೆ*

ಅಕ್ಟೋಬರ್ 2, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.2 : ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು ಮತ್ತು ಬಾಯ್ಲರ್‍ಗಳು ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ, ವೈದ್ಯಕೀಯ ಸೇವೆ, ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಉದ್ಯೋಗದಾತರಿಗೆ, ಗುತ್ತಿಗೆದಾರರಿಗೆ, ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳಿಗೆ ಹಾಗೂ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ನಡೆಯಿತು. ನಗರದ ಕೊಡಗು ಜಿಲ್ಲಾ ಪಂಚಾಯತಿ ಕೆಡಿಪಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ, ಕಾರ್ಮಿಕ ಇಲಾಖೆಯಿಂದ ದೊರೆಯುವ ವಿವಿಧ ಸೌಲಭ್ಯಗಳನ್ನು ಅರ್ಹ ಕಾರ್ಮಿಕರು ನೋಂದಣಿ ಮಾಡಿಸಿಕೊಂಡು ಪಡೆದುಕೊಳ್ಳಬೇಕು. ಕಾನೂನು ಸೇವಾ ಪ್ರಾಧಿಕಾರವು ಜನಸಾಮಾನ್ಯರಿಗೆ ಉಚಿತವಾಗಿ ಕಾನೂನು ಸೇವೆಗಳನ್ನು ನೀಡುತ್ತಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳಲು ತಿಳಿಸಿದರು. ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಟಿ.ಕಾವೇರಿ ಮಾತನಾಡಿ, ಇಲಾಖೆಯ ವಿವಿಧ ಕಾರ್ಮಿಕ ಕಾಯ್ದೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಜಿ.ಧನರಾಜು, ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಅರ್ಹ ಕಾರ್ಮಿಕರು ಪಡೆದುಕೊಳ್ಳಬೇಕೆಂದು ತಿಳಿಸಿದರು. ಮಂಗಳೂರು ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ನಾಜಿಯಾ ಸುಲ್ತಾನ್ ಅವರು ಕಾರ್ಮಿಕ ಇಲಾಖೆಯ ವಿವಿಧ ಕಾಯ್ದೆಗಳು, ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು. ಜಿಲ್ಲಾ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಪಿ.ಮುರುಳೀಧರನ್ ಹಾಗೂ ಕಾರ್ಮಿಕರ ರಾಜ್ಯ ವಿಮಾ ನಿಗಮ, ಶಾಖಾ ವ್ಯವಸ್ಥಾಪಕರಾದ ರವಿನಂದನ್ ಎಚ್.ಎಸ್, ಅವರು ಕಾರ್ಮಿಕರಿಗೆ ಹಾಗೂ ಉದ್ಯೋಗದಾತರಿಗೆ ಇರುವ ಸೌಲಭ್ಯಗಳ ಬಗ್ಗೆ ಪಿ.ಪಿ.ಟಿ ಪ್ರೆಸೆಂಟೇಷನ್ ಮೂಲಕ ಮಾಹಿತಿ ನೀಡಿದರು. ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳು, ಸೌಲಭ್ಯಗಳ ಬಗ್ಗೆ ಮಡಿಕೇರಿ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕರಾದ ಯತ್ನಟ್ಟಿ ಎಂ.ಎಂ, ವಿರಾಜಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕರಾದ ನಿಖಿಲ್ ಚಂದ್ರ ಪಿ.ಎಂ, ಹಾಗೂ ಸೋಮವಾರಪೇಟೆ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕರಾದ ಶಶಿಧರ್ ಎಸ್, ಅವರು ಮಾಹಿತಿ ನೀಡಿದರು. ಈ ಸಂದರ್ಭ ವಿವಿಧ ಕಾರ್ಮಿಕ ಸಂಘಟನೆಗಳ ಮುಖ್ಯಸ್ಥರು, ಅಸಂಘಟಿತ ಕಾರ್ಮಿಕರು, ಉದ್ಯೋಗದಾತರು, ಕಾರ್ಮಿಕ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗು ಹೆಗ್ಗಡೆ ಸಮಾಜದ ಕ್ರೀಡಾ ಹಬ್ಬಕ್ಕೆ ಸಂಭ್ರಮದ ತೆರೆ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಶಂಸುಲ್ ಉಲಮಾ ಕಾಲೇಜು ವಿದ್ಯಾರ್ಥಿಗಳ ಸಾಧನೆ : ಶಿಕ್ಷಣದ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಗಣ್ಯರ ಕರೆ*

ಮೇ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮೇ 6 NEWS DESK : ಪೆರುಂಬಾಡಿಯ ಶಂಸುಲ್ ಉಲಮಾ ಎಜುಕೇಶನಲ್ ಅಕಾಡೆಮಿಯ ಎಸ್ಇಎ ಕಾಲೇಜು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ…

*5ನೇ ದಿನವೂ ಮುಂದುವರೆದ ವಸತಿ ರಹಿತರ ಧರಣಿ*

ಮೇ 5, 2026

*ಕೊಡಗು : ಪತ್ರಿಕಾ ಪ್ರವಾಸ ವಾಹನಕ್ಕೆ ಚಾಲನೆ*

ಮೇ 5, 2026

*ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆ : ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ ಸಾಧ್ಯತೆ : ರಸ್ತೆ ಸೇರಿದಂತೆ ಹಲವು ಕಾಮಗಾರಿ ಪೂರ್ಣಗೊಳಿಸಿ : ಸಚಿವ ಎನ್.ಎಸ್.ಭೋಸರಾಜು*

ಮೇ 5, 2026

*ಮಾದಾಪುರದಲ್ಲಿ ಕೊಡವ ಸಮಾಜ ಭವನ ಲೋಕಾಪ೯ಣೆ : ಪ್ರಾಮಾಣಿಕತೆಯೊಂದಿಗೆ ಸಂಸ್ಕೃತಿ ಸಂರಕ್ಷಣೆಗೆ ಕೊಡವರು ವಿಶ್ವವ್ಯಾಪಿ ಹೆಸರು ವಾಸಿ : ಬಸವರಾಜ ಬೊಮ್ಮಾಯಿ ಶ್ಲಾಘನೆ*

ಮೇ 5, 2026

*ಮಡಿಕೇರಿಯಲ್ಲಿ ಪತ್ರಕರ್ತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮೇ 5, 2026

*ಪೊನ್ನಂಪೇಟೆಯಲ್ಲಿ ಬಿಜೆಪಿ ವಿಜಯೋತ್ಸವ*

ಮೇ 5, 2026

*ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ‘ಶಾರ್ಟ್ ರೇಂಜ್ ರೈಫಲ್ ಫೈರಿಂಗ್ ರೇಂಜ್’ ಉದ್ಘಾಟನೆ*

ಮೇ 5, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕರ್ಣಂಗೇರಿ ಕ್ಷೇತ್ರದ ಶ್ರೀರಾಜರಾಜೇಶ್ವರಿ ದೇವಾಲಯದ ವಾರ್ಷಿಕೋತ್ಸವ ಹಾಗೂ ರಥೋತ್ಸವ*

ಮೇ 5, 2026

*ಬಾಳೆಲೆ-ನಲ್ಲೂರು : ಮೇ 5 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.