Facebook Twitter WhatsApp Email Telegram Copy Link ಮಡಿಕೇರಿ ಅ.3 NEWS DESK : ಮಡಿಕೇರಿ ದಸರಾ ಸಾಂಸ್ಕೃತಿಕ ವೈಭವ ನಗರದ ಗಾಂಧಿ ಮೈದಾನದಲ್ಲಿ ಅ.4 ರಿಂದ ಆರಂಭಗೊಳ್ಳಲಿದೆ. ವೇದಿಕೆ ಮತ್ತು ಪೆಂಡಾಲ್ ನಿರ್ಮಾಣ ಕಾರ್ಯ ಅಂತಿಮ ಹಂತದಲ್ಲಿದ್ದು, ಸ್ಥಳಕ್ಕೆ ಶಾಸಕ ಡಾ.ಮಂತರ್ ಗೌಡ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
*ಕೊಡಗು : ಬಾಲ ಕಾರ್ಮಿಕ ಪದ್ಧತಿ ನಿಮೂರ್ಲನೆಗೆ ಎಲ್ಲರ ಸಹಕಾರ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*ಜುಲೈ 16, 2026