Facebook Twitter WhatsApp Email Telegram Copy Link ಮಡಿಕೇರಿ ಅ.4 NEWS DESK : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಿಯು ಶರನ್ನವರಾತ್ರಿಯ ಎರಡನೇ ದಿನವಾದ ಇಂದು ಹೂವಿನ ಅಲಂಕಾರದಲ್ಲಿ ಗಮನ ಸೆಳೆಯುತ್ತಿದ್ದಾರೆ. ಅ.5 ರಂದು ಬೇವಿನ ಅಲಂಕಾರ ನಡೆಯಲಿದೆ.
*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*ಅಕ್ಟೋಬರ್ 4, 2026