Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಕಲಹದಲ್ಲಿ ಇಬ್ಬರ ಸಾವು : ಆರೋಪಿಯ ಬಂಧನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಕುಶಾಲನಗರ : ಕಲಹದಲ್ಲಿ ಇಬ್ಬರ ಸಾವು : ಆರೋಪಿಯ ಬಂಧನ*

ಅಕ್ಟೋಬರ್ 4, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.4 : ಕುಶಾಲನಗರದ ಕೂಡ್ಲೂರು ಬಸವೇಶ್ವರ ಬಡಾವಣೆಯಲ್ಲಿ ಕಲಹ ನಡೆದು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕುಶಾಲನಗರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಕೊಡಲಿಯಿಂದ ನಡೆಸಿದ ಹಲ್ಲೆಯಿಂದ ಬಸವೇಶ್ವರ ಬಡಾವಣೆಯ ನಿವಾಸಿ ಜೋಸೆಫ್ (55) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದು, ಸುಂದರನಗರ ನಿವಾಸಿ ವಸಂತ (46) ಅವರು ಚಿಕಿತ್ಸೆ ಫಲಕಾರಿಯಾಗದೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಪ್ರಕರಣದ ಆರೋಪಿ ಬಸವೇಶ್ವರ ಬಡಾವಣೆಯ ನಿವಾಸಿ ಗಿರೀಶ್ (29) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ವೆಲ್ಡಿಂಗ್ ವೃತ್ತಿ ಮಾಡುತ್ತಿದ್ದ ಜೋಸೆಫ್ ಹಾಗೂ ವಸಂತ ಅವರು ಮನೆಯ ಬಳಿ ಇದ್ದಾಗ ಗಿರೀಶ್ ಬಂದು ಈ ಹಿಂದೆ ಮಾಡಿದ ಕೆಲಸದ ಬಾಕಿ ಹಣ ನೀಡುವಂತೆ ಜೋಸೆಫ್ ಅವರ ಬಳಿ ಕೇಳಿದ್ದಾನೆ. ಯಾವುದೇ ಹಣ ನೀಡಲು ಬಾಕಿ ಇರುವುದಿಲ್ಲ ಎಂದು ಜೋಸೆಫ್ ಅವರು ಹೇಳಿದಾಗ ಕುಪಿತಗೊಂಡ ಗಿರೀಶ್ ತನ್ನ ಮನೆಗೆ ಹೋಗಿ ಕೊಡಲಿ ತಂದು ಜೋಸೆಫ್ ಅವರ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಸಂದರ್ಭ ತಡೆಯಲು ಹೋದ ವಸಂತ ಅವರ ಮೇಲೂ ಹಲ್ಲೆ ನಡೆಸಿ ಗಾಯಗೊಳಿಸಿದ್ದಾನೆ ಎಂದು ಆರೋಪಿಸಲಾಗಿದೆ. ತೀವ್ರ ರಕ್ತಸ್ರಾವದಿಂದ ಜೋಸೆಫ್ ಅವರು ಸ್ಥಳದಲ್ಲೇ ಮೃತಪಟ್ಟರೆ, ವಸಂತ ಅವರು ಮಡಿಕೇರಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಸೋಮವಾರಪೇಟೆ ಡಿವೈಎಸ್‌ಪಿ ಆರ್.ವಿ.ಗಂಗಾಧರಪ್ಪ, ಕುಶಾಲನಗರ ಸಿಪಿಐ ರಾಜೇಶ್ ಕೆ., ಪಿಎಸ್‌ಐ ಮೊಹನ್‌ರಾಜು.ಪಿ, ಸಿಬ್ಬಂದಿಗಳು ಹಾಗೂ ಅಪರಾಧ ಪತ್ತೆ ತಜ್ಞರ ತಂಡ ಭೇಟಿ ನೀಡಿ ಅಪರಾಧ ಕೃತ್ಯದ ಕುರಿತು ಮಾಹಿತಿ ಮತ್ತು ಸಾಕ್ಷಾö್ಯಧಾರಗಳನ್ನು ಕಲೆ ಹಾಕಿದರು. ತನಿಖೆ ಕೈಗೊಂಡ ವಿಶೇಷ ತಂಡ ಆರೋಪಿ ಗಿರೀಶ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.