Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಸಿಬಿಎಸ್‍ಇ ದಕ್ಷಿಣ ವಲಯದ ಹಾಕಿ ಪಂದ್ಯಾವಳಿಗೆ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಸಿಬಿಎಸ್‍ಇ ದಕ್ಷಿಣ ವಲಯದ ಹಾಕಿ ಪಂದ್ಯಾವಳಿಗೆ ಚಾಲನೆ*

ಅಕ್ಟೋಬರ್ 4, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.4 NEWS DESK :  ಸಿಬಿಎಸ್‍ಇ ದಕ್ಷಿಣ ವಲಯದ ಹಾಕಿ ಪಂದ್ಯಾವಳಿಗೆ ನಗರದ ಕೊಡಗು ವಿದ್ಯಾಲಯದ ಮೈದಾನದಲ್ಲಿ ವಿದ್ಯುಕ್ತ ಚಾಲನೆ ನೀಡಲಾಯಿತು.  ಪಂದ್ಯಾವಳಿಯಲ್ಲಿ ಕರ್ನಾಟಕ, ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿನ ಸಿಬಿಎಸ್‍ಇ 22 ಶಿಕ್ಷಣ ಸಂಸ್ಥೆಗಳ 36 ತಂಡದ 700 ಆಟಗಾರರು ಪಾಲ್ಗೊಂಡಿದ್ದಾರೆ. ಆಟಗಾರರನ್ನು ಆರತಿಯೊಂದಿಗೆ, ಹಣೆಗೆ ತಿಲಕವನ್ನಿಟ್ಟು, ಸಾಂಪ್ರದಾಯಿಕ ಕೊಡವ ವಾಲಗದ ಮೂಲಕ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ರಾಷ್ಟ್ರೀಯ ಮಟ್ಟದ ಮಾಜಿ ಬಾಸ್ಕೆಟ್ ಬಾಲ್ ಆಟಗಾರ್ತಿ ಹಾಗೂ ಎಫ್‍ಎಂಕೆಎಂಸಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ಪುಷ್ಪ ಕುಟ್ಟಣ್ಣ, ಸಿಬಿಎಸ್‍ಇ ಪರಿವೀಕ್ಷಕ ಅಫ್ಸರ್ ಅಹಮದ್ ಮತ್ತು ಶಾಲಾ ಕ್ರೀಡಾಧ್ಯಕ್ಷರಾದ ರಘು ಮಾದಪ್ಪ ಅವರನ್ನು ಒಳಗೊಂಡಂತೆ ಶಾಲಾ ಮುಖ್ಯಸ್ಥರು ಸಿಬಿಎಸ್‍ಇ ಕ್ರೀಡಾ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಕಾರ್ಯಕ್ರಮ ಆರಂಭಗೊಂಡಿತು.

ಕ್ರೀಡಾ ಜ್ಯೋತಿ ಜ್ವಲನ : ಉದ್ಘಾಟನಾ ಸಮಾರಂಭದಲ್ಲಿ ಪಂದ್ಯಾವಳಿಯಲ್ಲಿ ಪಾಲ್ಗೊಂಡ ವಿವಿಧ ತಂಡಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಪರ್ಲಿನ್ ಪೊನ್ನಮ್ಮ ಅವರು ಮೈದಾನಕ್ಕೆ ತಂದ ಕ್ರೀಡಾ ಜ್ಯೋತಿಯನ್ನು ಮುಖ್ಯ ಅತಿಥಿ ಡಾ. ಪುಷ್ಪಾ ಕುಟ್ಟಣ್ಣ ಅವರು ಸ್ವೀಕರಿಸಿ, ಕ್ರೀಡಾ ಜ್ಯೋತಿಯನ್ನು ಬೆಳಗಿದರು. ಇದೇ ಸಂದರ್ಭ ಆಟಗಾರರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭ ಕ್ರೀಡಾಪಟುಗಳನ್ನು ಉದ್ದೇಶಿಸಿ ಡಾ.ಪುಷ್ಪ ಕುಟ್ಟಣ್ಣ ಮಾತನಾಡಿ, ಕ್ರೀಡಾಪಟುಗಳು ಶ್ರದ್ಧೆ ಮತ್ತು ಛಲವನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿ, ಕೊಡಗು ವಿದ್ಯಾಲಯ ಶಾಲೆಯು ಇಂತಹ ಒಂದು ಬೃಹತ್ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಿರುವುದು ಕೊಡಗಿಗೆ ಹೆಮ್ಮೆಯ ವಿಷಯವೆಂದರು. ಕೊಡಗು ವಿದ್ಯಾಲಯದ ಪ್ರಾಂಶುಪಾಲರಾದ ಸುಮಿತ್ರಾ ಕೆ.ಎಸ್. ಸ್ವಾಗತಿಸಿದರು.

ಪ್ರದರ್ಶನ ಪಂದ್ಯ ::  ಉದ್ಘಾಟನಾ ಸಮಾರಂಭದ ಹಿನ್ನೆಲೆ ಭಾರತ ಕ್ರೀಡಾ ಪ್ರಾಧಿಕಾರ (ಸಾಯಿ) ಮಡಿಕೇರಿ ಮತ್ತು ಕೊಡಗು ವಿದ್ಯಾಲಯದ ಹಳೇ ವಿದ್ಯಾರ್ಥಿಗಳ ತಂಡಗಳ ನಡುವಿನ ಪ್ರದರ್ಶನ ಪಂದ್ಯ ಗಮನ ಸೆಳೆಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.