Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*
  • *ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*
  • *ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*
  • *ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
  • *ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*
  • *ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಎನ್‍ಎಸ್‍ಎಸ್ ಶಿಬಿರದ ಸಮಾರೋಪ : ಶಿಬಿರಗಳು ಜೀವನದಲ್ಲಿ ಹಲವಾರು ಕೌಶಲ್ಯ ಕಲಿಸುತ್ತವೆ : ಡಾ.ಜಮೀರ್ ಅಹ್ಮದ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪದಲ್ಲಿ ಎನ್‍ಎಸ್‍ಎಸ್ ಶಿಬಿರದ ಸಮಾರೋಪ : ಶಿಬಿರಗಳು ಜೀವನದಲ್ಲಿ ಹಲವಾರು ಕೌಶಲ್ಯ ಕಲಿಸುತ್ತವೆ : ಡಾ.ಜಮೀರ್ ಅಹ್ಮದ್*

ಅಕ್ಟೋಬರ್ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಅ.6 NEWS DESK : ವಿದ್ಯಾರ್ಥಿಗಳು ಶಿಬಿರದಲ್ಲಿ ಪಡೆದುಕೊಂಡ ತರಬೇತಿ ಮತ್ತು ಅನುಭವವನ್ನು ಅಭ್ಯಾಸವನ್ನಾಗಿ ರೂಪಿಸಿಕೊಳ್ಳಬೇಕು. ಸಾಮಾಜಿಕ ಹೊಣೆಗಾರಿಕೆಯನ್ನು ಹೊಂದಿರುವ ದೇಶದ ಅತ್ಯುತ್ತಮ ಪ್ರಜೆಗಳಾಗಿ ಜೀವಿಸಬೇಕು, ಪೋಷಕರಿಗೆ ಹೆಮ್ಮೆ ತರಬೇಕು ಎಂದು ಕೊಡಗು ವಿಶ್ವ ವಿದ್ಯಾನಿಲಯದ ಕನ್ನಡ ಉಪನ್ಯಾಸಕ ಡಾ.ಜಮೀರ್ ಅಹ್ಮದ್ ಅಭಿಪ್ರಾಯಿಸಿದರು. ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ವತಿಯಿಂದ ಸುಂಟಿಕೊಪ್ಪ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಆಯೋಜಿಸಿರುವ ಎನ್‍ಎಸ್‍ಎಸ್ ಶಿಬಿರದ ಸಮರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಯುವ ಜನತೆಯನ್ನು ಮಾದಕ ವಸ್ತುಗಳ ವ್ಯಸನಿಗಳಾಗದಂತೆ ಕಾಪಾಡುವ ಗುರುತರವಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಹೇಳಿದರು. ಬದಲಾದ ಕಾಲಘಟ್ಟದಲ್ಲಿ ಜೀವನದ ಆಧುನಿಕ ಶೈಲಿಯ ಅನುಕರಣೆಯಲ್ಲಿ ಬಹುತೇಕ ಯುವಜನತೆಯ ಜೀವನ ಕ್ರಮವೂ ಕೂಡ ಬದಲಾಗುತ್ತಿದೆ. ಮಾದಕವಸ್ತುಗಳ ಸೇವನೆಯಿಂದ ಅಮೂಲ್ಯವಾದ ಬದುಕಿನ ನಾಶವಾಗುತ್ತಿದೆ. ಸಮಾಜದ ಸತ್ಪ್ರಜೆಗಳನ್ನು ರೂಪಿಸುವ ನಿಟ್ಟಿನಲ್ಲಿ ಶೈಕ್ಷಣಿಕ ಸಂಸ್ಥೆಗಳು ಹೆಚ್ಚು ಒತ್ತು ನೀಡಬೇಕು. ಹದಿ ಹರೆಯದ ವಯಸ್ಸಿನ ಮಕ್ಕಳನ್ನು ಗುರಿಯಾಗಿಸಿಕೊಂಡು ಮಾದಕವಸ್ತುಗಳ ದಾಸರಾಗಿಸುವ ಕೃತ್ಯ ಎಸಗುತ್ತಿದ್ದಾರೆ. ಅಂತಹವರುಗಳ ವಿರುದ್ಧ ಕಠಿಣ ಕಾನೂನು ಜಾರಿಗೆ ತಂದು ನಮ್ಮ ದೇಶದ ಅಮೂಲ್ಯವಾದ ಸಂಪತ್ತಾಗಿರುವ ಯುವ ಜನತೆಯ ರಕ್ಷಣೆ ಮಾಡಬೇಕು ಎಂದರು. ಉಪನ್ಯಾಸಕರು ಹಾಗೂ ಪತ್ರಕರ್ತ ಎಂ.ಎಸ್.ಸುನಿಲ್ ಮಾತನಾಡಿ, ಶಿಬಿರಾರ್ಥಿಗಳು ತಾವು ಕಲಿತದ್ದನ್ನು ಜೀವನದಲ್ಲಿ ಅಳವಡಿಸಿಕೊಂಡು ಸಾಧಕರಾಗಿ ಬರಬೇಕೆಂದು ಕರೆ ನೀಡಿದರು. ಶಿಬಿರವು ಕಲಿಸಿದ ಸಹಬಾಳ್ವೆ, ಸಹೋದರತ್ವ ಮತ್ತು ತಾಳ್ಮೆಯನ್ನು ಜೀವನದ ಎಲ್ಲಾ ಹಂತಗಳಲ್ಲಿ ಅಳವಡಿಸಿಕೊಂಡು ಪೋಷಕರಿಗೆ ಮತ್ತು ಶಿಕ್ಷಕರಿಗೆ ಗೌರವ ಸಲ್ಲಿಸಲು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಿ.ಜಿ.ಮಂದಪ್ಪ, ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವು ಯಶಸ್ವಿಯಾಗಿದ್ದು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಶಿಬಿರದಲ್ಲಿ ಸಾಕಷ್ಟು ವಿಷಯಗಳ ಕುರಿತು ಅರಿತು ಎನ್‍ಎಸ್‍ಎಸ್ ಶಿಬಿರದ ಸಂಕಲ್ಪವಾಗಿರುವ ಜೀವ ವಿರೋಧಿ ಹೆಣ್ಣು ಭ್ರೂಣ ಹತ್ಯೆ ನಿಲ್ಲಿಸಿ, ಲಿಂಗ ಸಮಾನತೆ ಸಾಧಿಸಿ ಎಂಬುದನ್ನು ಬದುಕಿನಲ್ಲಿ ಕೂಡ ಅಳವಡಿಸಿಕೊಂಡು ಸಮಸಮಾಜ ನಿರ್ಮಿಸುವಲ್ಲಿ ಮುಂದಾಗಬೇಕೆಂದರು. ಶಿಬಿರಾಧಿಕಾರಿ ಎನ್.ಎನ್.ಮನೋಹರ್ ಮಾತನಾಡಿ, ಸುಂಟಿಕೊಪ್ಪದಲ್ಲಿ ಶಿಬಿರವನ್ನು ಆಯೋಜಿಸಿದ ಸಂದರ್ಭ ಸುಂಟಿಕೊಪ್ಪ ಗ್ರಾ.ಪಂ ಆಡಳಿತ ಮಂಡಳಿ, ಹಲಷ್ಟು ದಾನಿಗಳು, ಹಿತೈಷಿಗಳು ಹಾಗೂ ಊರಿನ ಸಂಘ ಸಂಸ್ಥೆಯವರು ಶಿಬಿರವನ್ನು ಯಶಸ್ವಿಗೊಳಿಸಲು ಸರ್ವ ರೀತಿಯಲ್ಲಿ ಸಹಕಾರ ನೀಡಿದ್ದು, ಈ ಸಹಕಾರ ಮತ್ತು ಮಾರ್ಗದರ್ಶನ ಸದಾಹಸಿರಾಗಿರುತ್ತದೆ ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸುಂಟಿಕೊಪ್ಪ ಜೆಸಿಐ ಸಂಸ್ಥೆಯ ಅಧ್ಯಕ್ಷ ಎಂ.ಸಂಪತ್‍ಕುಮಾರ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 25 NEWS DESK : ದಿ ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ…

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 25, 2026

*ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*

ಮೇ 25, 2026

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಮೇ 25, 2026

*ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*

ಮೇ 25, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮೇ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026

*ಮೇ 25 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಮೇ 24, 2026

*ರಾಷ್ಟ್ರೀಯ ನಾಯಕರ ಪ್ರಶಸ್ತಿಗೆ ಭಾಜನರಾದ, ಚಾಮೆರ ದಿನೇಶ್ ಬೆಳ್ಯಪ್ಪ, ಚೋವಂಡ ಚೋಂದಮ್ಮ ಪೂಣಚ್ಚ*

ಮೇ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.