Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*
  • *ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*
  • *ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*
  • *ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*
  • *ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*
  • *ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*
  • *ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*
  • *ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಫಿ ದಸರಾಕ್ಕೆ ಮಡಿಕೇರಿ ಸಜ್ಜು : ಸಚಿವದ್ವಯರಿಂದ ಅ.6 ರಂದು ಚಾಲನೆ : ಗಮನ ಸೆಳೆಯಲಿರುವ 32 ಮಳಿಗೆಗಳು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಫಿ ದಸರಾಕ್ಕೆ ಮಡಿಕೇರಿ ಸಜ್ಜು : ಸಚಿವದ್ವಯರಿಂದ ಅ.6 ರಂದು ಚಾಲನೆ : ಗಮನ ಸೆಳೆಯಲಿರುವ 32 ಮಳಿಗೆಗಳು*

ಅಕ್ಟೋಬರ್ 5, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.5 NEWS DESK : ಮಡಿಕೇರಿ ದಸರಾದಲ್ಲಿ ಅ.6 ರಂದು ಬೆಳಗ್ಗೆ 10 ಗಂಟೆಗೆ ಕಾಫಿ ದಸರಾ ಎಂಬ ವಿನೂತನ ಕಾಯ೯ಕ್ರಮಕ್ಕೆ ಚಾಲನೆ ದೊರಕುತ್ತಿದೆ, ಶಾಸಕ ಡಾ.ಮಂತರ್ ಗೌಡ ಮಾಗ೯ದಶ೯ನದಲ್ಲಿ ದಸರಾ ಸಾಂಸ್ಕೃತಿಕ ಸಮಿತಿಯು ಜಿಲ್ಲಾಧಿಕಾರಿ ಮತ್ತು ನಗರ ದಸರಾ ಸಮಿತಿ ಸಹಯೋಗದಲ್ಲಿ ಕಾಫಿ ದಸರಾಕ್ಕೆ ಸವ೯ಸಿದ್ದತೆ ಕೈಗೊಂಡಿದೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ.ಮಾಹಿತಿ ನೀಡಿದ್ದಾರೆ. ಈ ವಷ೯ದಿಂದ ಕಾಫಿ ದಸರಾ ಎಂಬ ವಿನೂತನ ಕಾಯ೯ಕ್ರಮವನ್ನು ಜಾರಿಗೊಳಿಸಲಾಗುತ್ತಿದ್ದು ಅ.6 ಮತ್ತು 7 ರಂದು ಆಯೋಜಿತ ಕಾಫಿ ದಸರಾದಲ್ಲಿ ಕಾಫಿ ಮತ್ತು ಇತರ ಕೃಷಿಗೆ ಸಂಬಂಧಿಸಿದಂತೆ ಅನೇಕ ಮಾಹಿತಿ ಕೖಷಿಕರಿಗೆ ದೊರಕಲಿದೆ, ಜಿಲ್ಲೆಯ 12 ಮಂದಿ ಸಾಧಕ ಕೖಷಿಕರನ್ನೂ ಕಾಫಿ ದಸರಾ ಸಂದಭ೯ ಸನ್ಮಾನಿಸಿ ಗೌರವಿಸಲಾಗುತ್ತಿದೆ. ಕಾಫಿ ದಸರಾಕ್ಕೆ ಕಾಫಿ ಮಂಡಳಿ, ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್, ಕೊಡಗು ಪ್ಲಾಂಟಸ್೯ ಅಸೋಸಿಯೇಷನ್ ಸೇರಿದಂತೆ ಕಾಫಿ ವಲಯದಿಂದ ಉತ್ತಮ ಸ್ಪಂದನ ದೊರಕಿದೆ, ಈಗಾಗಲೇ 32 ಮಳಿಗೆಗಳು ಭತಿ೯ಯಾಗಿದ್ದು, ಕಾಫಿ, ಹೈನುಗಾರಿಕೆ, ಬಿದಿರು, ತೋಟಗಾರಿಕಾ ಬೆಳೆಗಳು, ಯಂತ್ರೋಪಕರಣಗಳಿಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಈ ಮಳಿಗೆಗಳಲ್ಲಿ ದೊರಕಲಿದೆ, ತೋಟಗಾರಿಕಾ ಇಲಾಖೆ, ಕೖಷಿ ಇಲಾಖೆ, ಮೀನುಗಾರಿಕಾ ಇಲಾಖೆ, ಪಶುಪಾಲನಾ ಇಲಾಖೆ, ಚೆಟ್ಟಳ್ಳಿಯ ತೋಟಗಾರಿಕಾ ಸಂಶೋಧನಾ ಕೇಂದ್ರ ಸೇರಿದಂತೆ ಅನೇಕ ಇಲಾಖೆಗಳು ಕಾಫಿ ದಸರಾದಲ್ಲಿ ಮಳಿಗೆಗಳು 6 ಮತ್ತು 7 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತೆರೆದಿರುತ್ತವೆ.  ಅ.6 ರಂದು ಭಾನುವಾರ ಬೆಳಗ್ಗೆ 10 ಗಂಟೆಗೆ ರಾಜ್ಯ ಕೃಷಿ ಸಚಿವರಾದ ಚೆಲುವರಾಯ ಸ್ವಾಮಿ ಮತ್ತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಗಾಂಧಿ ಮೈದಾನದಲ್ಲಿ ಕಾಫಿ ದಸರಾ ಕಾಯ೯ಕ್ರಮ ಉದ್ಘಾಟಿಸಲಿದ್ದಾರೆ. ಬೆಳಗ್ಗೆ 11, ಗಂಟೆಗೆ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಕಾಫಿ ಮತ್ತು ಕೖಷಿ ಸಂಬಂಧಿತ ವಿಚಾರಸಂಕಿರಣ ನಡೆಯಲಿದ್ದು, ಸಭಾ ಕಾಯ೯ಕ್ರಮದಲ್ಲಿ ಸಚಿವದ್ವಯರ ಜತೆಗೆ ಶಾಸಕರಾದ ಡಾ, ಮಂಥರ್ ಗೌಡ, ಎ.ಎಸ್.ಪೊನ್ನಣ್ಣ, ಸುಜಾಕುಶಾಲಪ್ಪ, ಬೋಜೇಗೌಡ, ಡಾ.ಧನಂಜಯ್ ಸಜಿ೯, ಭಾರತೀಯ ಕಾಫಿ ಮಂಡಳಿ ಅಧ್ಯಕ್ಷರಾದ ದಿನೇಶ್ ದೇವವೖಂದ, ಕನಾ೯ಟಕ ಪ್ಲಾಂಟಸ್೯ ಅಸೋಸಿಯೇಷನ್ ಅಧ್ಯಕ್ಷ ಕೆ ರಾಜೀವ್, , ಕೊಡಗು ಪ್ಲಾಂಟಸ್೯ ಅಸೋಸಿಯೇಷನ್ ಅಧ್ಯಕ್ಷರಾದ ನಂದಾಬೆಳ್ಯಪ್ಪ, ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದಾರೆ, ಅಂದು 11 ಗಂಟೆಯಿಂದ 12.30 ಗಂಟೆಯವರೆಗೆ ವಿಚಾರಸಂಕಿರಣದಲ್ಲಿ ಕೃಷಿ ರಂಗದ ಪರಿಣಿತರಾದ ಧಮ೯ರಾಜ್, ಡಾ.ಕೆಂಚರೆಡ್ಡಿ, ಕೆ.ಕೆ.ವಿಶ್ವನಾಥ್ ಮಾಹಿತಿ ವಿನಿಮಯ ಮಾಡಲಿದ್ದಾರೆ. ಸಂಜೆ 6.30 ಗಂಟೆಗೆ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾಯ೯ಕ್ರಗಳು ಆಯೋಜಿತವಾಗಿದೆ, ಸರಿಗಮಪ ಕಲಾವಿದರಾದ ಮಹೇಂದ್ರ, ದಿವ್ಯ ಹೆಗಡೆ , ಪ್ರಿಯಾ ಕುಂದಾಪುರಸ ಮೆಹಬೂಬ ಸಾಬ್, ರವಿಕುಮಾರ್, ಪ್ರಗತಿ ಬಡಿಗೇರ, ಮಿಂಚು ತಂಡದಿಂದ ಸಂಗೀತ ಸಂಜೆ ಆಯೋಜಿತವಾಗಿದೆ, ಗಾನನೖತ್ಯ ಅಕಾಡೆಮಿಯಿಂದ ನೖತ್ಯ ವೈವಿಧ್ಯ, ಬೆಂಗಳೂರಿನ ಟಿಂ ಪೊನ್ನಿಧ್ವನಿ ತಂಡದಿಂದ ಕೊಡಗಿನ ಸಾಂಸ್ಕೃತಿಕ ನೖತ್ಯ, ಕಲ್ಲುಗುಂಡಿಯ ನಟರಾಜ ನಾಟ್ಯ ನಿಕೇತನ ತಂಡದಿಂದ ಶ್ರೀದೇವಿ ನೖತ್ಯ, ಮೂನಾ೯ಡಿನ ಸಂಸ್ಕೃತಿ ಸಿರಿ ಟ್ರಸ್ಟ್ ನಿಂದ ಯಕ್ಷ ನೖತ್ಯ ಆಯೋಜಿತವಾಗಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 8 NEWS DESK : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ಮೇ, 11…

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*

ಮೇ 8, 2026

*ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*

ಮೇ 8, 2026

*ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*

ಮೇ 8, 2026

*ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*

ಮೇ 8, 2026

*ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*

ಮೇ 8, 2026

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*

ಮೇ 8, 2026

*ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 

ಮೇ 8, 2026

*ಕೋರಗಲ್ಲು ಬಸವೇಶ್ವರ ಸ್ವಾಮಿ ವಿಗ್ರಹ ಪುನರ್  ಪ್ರತಿಷ್ಠಾಪನೆ* 

ಮೇ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.