Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನವೋದಯ ವಿದ್ಯಾಲಯ : ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ*
ಇತ್ತೀಚಿನ ಸುದ್ದಿಗಳು

*ನವೋದಯ ವಿದ್ಯಾಲಯ : ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ*

October 6, 20241 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.6 : ಮಾನವ ಸಂಪನ್ಮೂಲ ಇಲಾಖೆಯ ಅಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 9 ಮತ್ತು 11 ನೇ ತರಗತಿಗೆ ಖಾಲಿ ಇರುವ ಸ್ಥಾನಗಳ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಈಗಾಗಲೇ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಅಕ್ಟೋಬರ್, 30 ರವರೆಗೆ ವಿಸ್ತರಿಸಿದ್ದು, ಅರ್ಹ ಮತ್ತು ಆಸಕ್ತ ವಿದ್ಯಾರ್ಥಿಗಳು ಉಚಿತವಾಗಿ ಅರ್ಜಿ ಸಲ್ಲಿಸಬಹುದು.  9ನೇ ತರಗತಿಗೆ ಅರ್ಜಿ ಸಲ್ಲಿಸುವವರು ಕೊಡಗು ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಪಾಲಕರು ಕೊಡಗು ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿಯೂ ಕೂಡ ಕೊಡಗು ಜಿಲ್ಲೆಯಲ್ಲೇ ಓದುತ್ತಿರಬೇಕು. ಅಭ್ಯರ್ಥಿ ದಿನಾಂಕ 01/05/2010 ರಿಂದ 31/07/2012 ರೊಳಗೆ ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದೆ. ಪರೀಕ್ಷೆಯು 2025 ರ ಫೆಬ್ರವರಿ, 08 ರಂದು ನಡೆಯಲಿದೆ. 11 ನೇ ತರಗತಿಗೆ ಅರ್ಜಿ ಸಲ್ಲಿಸುವವರು ಕೊಡಗು ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ, ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಪರೀಕ್ಷೆ ಬರೆಯಲು ಅರ್ಹರಾಗಿರುತ್ತಾರೆ. ವಿದ್ಯಾರ್ಥಿಯ ಪಾಲಕರು ಕೊಡಗು ಜಿಲ್ಲೆಯ ನಿವಾಸಿಯಾಗಿದ್ದು, ವಿದ್ಯಾರ್ಥಿಯೂ ಕೂಡಾ ಕೊಡಗು ಜಿಲ್ಲೆಯಲ್ಲೇ ಓದುತ್ತಿರಬೇಕು. ಅಭ್ಯರ್ಥಿ ದಿನಾಂಕ 01/06/2008 ರಿಂದ 31/07/2010 ರೊಳಗೆ ಜನಿಸಿದವರಾಗಿರಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್, 30 ಕೊನೆಯ ದಿನವಾಗಿದ. ಪರೀಕ್ಷೆಯು 2025 ರ ಫೆಬ್ರವರಿ, 08 ರಂದು ನಡೆಯಲಿದೆ. ವಿದ್ಯಾರ್ಥಿಗಳು https://navodaya.gov.in  ಗಳಲ್ಲಿ ಸೂಕ್ತ ವಿವರ ಮತ್ತು ದಾಖಲೆಗಳನ್ನು ಅಪ್‍ಲೋಡ್ ಮಾಡಬಹುದು ಎಂದು ಗಾಳಿಬೀಡು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿಯಲ್ಲಿ ಕಿತ್ತೂರು ಜ್ಯೋತಿ ರಥಯಾತ್ರೆ*
Next Article *ಘಮ ಘಮ ಕಾಫಿ ದಸರಾ ಉದ್ಘಾಟನೆ*

Website design development company services in Mangalore

Forex Trading Teacher in India

Related Posts

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

ನ್ಯೂಯಾರ್ಕ್/ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದೊಂದಿಗಿನ ಇತ್ತೀಚಿನ ವಾಣಿಜ್ಯ ಒಪ್ಪಂದವನ್ನು “ಐತಿಹಾಸಿಕ” ಎಂದು ಬಣ್ಣಿಸಿದ್ದಾರೆ. ಈ ಒಪ್ಪಂದದ…

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.