Facebook Twitter WhatsApp Email Telegram Copy Link ಸೋಮವಾರಪೇಟೆ ಅ.7 NEWS DESK : ಸೋಮವಾರಪೇಟೆ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಶ್ರೀ ಶಕ್ತಿಪಾರ್ವತಿ ದೇವಿಗೆ ಕುಂಕುಮ ಅಲಂಕಾರ ಮಾಡಲಾಯಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*ಅಕ್ಟೋಬರ್ 4, 2026