Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*
  • *ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*
  • *ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • **ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**
  • *ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*  
  • *ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*CRIME : ಕಾಫಿ ತೋಟದಲ್ಲಿ ಸುಟ್ಟು ಕರಕಲಾದ ಮೃತದೇಹ, ಅಂಗಾಂಗಗಳು ಪತ್ತೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*CRIME : ಕಾಫಿ ತೋಟದಲ್ಲಿ ಸುಟ್ಟು ಕರಕಲಾದ ಮೃತದೇಹ, ಅಂಗಾಂಗಗಳು ಪತ್ತೆ*

ಅಕ್ಟೋಬರ್ 8, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.8 : ಸುಂಟಿಕೊಪ್ಪದ ಪನ್ಯ ಗ್ರಾಮ ಮಾರಿಗುಡಿ ಸಮೀಪದ ಕಾಫಿ ತೋಟವೊಂದರಲ್ಲಿ ಸುಟ್ಟು ಕರಕಲಾಗಿರುವ ಮೃತದೇಹ ಮತ್ತು ಅಂಗಾಂಗಗಳು ಪತ್ತೆಯಾಗಿದೆ. ಇದು ಅಪರಿಚಿತ ಪುರುಷನ ಶವವಾಗಿದ್ದು, 45 ರಿಂದ 50ವರ್ಷದ ವ್ಯಕ್ತಿ ಎಂದು ಅಂದಾಜಿಸಲಾಗಿದೆ. ಕರಕಲಾದ ದೇಹದ ಪಕ್ಕದಲ್ಲಿ ಕಾಲು ಮತ್ತಿತರ ಅಂಗಗಳು ಗೋಚರಿಸಿದೆ. ತೋಟದ ಮಾಲೀಕರು ಮಾಹಿತಿ ನೀಡಿದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುಮಾರು 4 ದಿನಗಳ ಹಿಂದೆ ದೇಹವನ್ನು ಸುಟ್ಟಿರುವ ಶಂಕೆ ಇದ್ದು, ಇದೊಂದು ಕೊಲೆ ಪ್ರಕರಣವಾಗಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದರು. ಡಿವೈಎಸ್‌ಪಿ ಗಂಗಾಧರಪ್ಪ, ಕುಶಾಲನಗರ ಗ್ರಾಮಾಂತರ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಸುಂಟಿಕೊಪ್ಪ ಠಾಣಾಧಿಕಾರಿ ಚಂದ್ರಶೇಖರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*

ಸೆಪ್ಟೆಂಬರ್ 10, 2026

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026

*ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 10, 2026

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ NEWS DESK ಸೆ.10 :  ಶಿಕ್ಷಕರ ದಿನಾಚರಣೆ ಅಂಗವಾಗಿ ಗೋಣಿಕೊಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಶಾಲಾ ಅಭಿವೃದ್ಧಿ ಮತ್ತು…

*ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 10, 2026

**ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**

ಸೆಪ್ಟೆಂಬರ್ 10, 2026

*ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*  

ಸೆಪ್ಟೆಂಬರ್ 10, 2026

*ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.