Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*
  • *ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*
  • *ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • **ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**
  • *ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*  
  • *ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅ.17 ರಂದು ಮಹರ್ಷಿ ವಾಲ್ಮೀಕಿ ಜಯಂತಿ : ಅರ್ಥಪೂರ್ಣ ಆಚರಣೆಗೆ ಕೊಡಗು ಜಿಲ್ಲಾಡಳಿತ ನಿರ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅ.17 ರಂದು ಮಹರ್ಷಿ ವಾಲ್ಮೀಕಿ ಜಯಂತಿ : ಅರ್ಥಪೂರ್ಣ ಆಚರಣೆಗೆ ಕೊಡಗು ಜಿಲ್ಲಾಡಳಿತ ನಿರ್ಧಾರ*

ಅಕ್ಟೋಬರ್ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ಮಡಿಕೇರಿ ಅ.9 NEWS DESK : ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇದೇ ಅ.17 ರಂದು ಅರ್ಥಪೂರ್ಣವಾಗಿ ಆಯೋಜಿಸಲು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಆರಂಭದಲ್ಲಿ ಮಾತನಾಡಿದ ವಾಲ್ಮೀಕಿ ಸಮಾಜದ ಮುಖಂಡರಾದ ಅಶೋಕ್ ಅವರು ಕಳೆದ ಬಾರಿಯಂತೆ ಈ ಬಾರಿಯೂ ಸಹ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕು ಎಂದು ಕೋರಿದರು. ಕಳೆದ ಬಾರಿ ಗಾಂಧಿ ಮೈದಾನದಿಂದ ಕಾವೇರಿ ಕಲಾಕ್ಷೇತ್ರದವರೆಗೆ ವಾಲ್ಮೀಕಿ ಭಾವಚಿತ್ರದೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು, ಈ ಬಾರಿಯು ಮೆರವಣಿಗೆಗೆ ಅವಕಾಶ ಮಾಡಬೇಕು ಎಂದು ಕೋರಿದರು. ರೈತರು, ಪೌರಕಾರ್ಮಿಕರು, ಮತ್ತು ಮಾಜಿ ಸೈನಿಕರನ್ನು ಸನ್ಮಾನಿಸುವಂತಾಗಬೇಕು ಎಂದು ಅಶೋಕ್ ಸಲಹೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಐಟಿಡಿಪಿ ಇಲಾಖಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ಅಕ್ಟೋಬರ್, 17 ರಂದು ನಾಡಿನ ಜೀವನನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಸಂಭವಿಸಲಿದೆ. ಹಾಗಾಗಿ ಮೆರವಣಿಗೆ ಇರುವುದಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಎಸ್‍ಎಸ್‍ಎಲ್‍ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಹೆಚ್ಚು ಅಂಕ ಪಡೆದವರನ್ನು ಗುರುತಿಸುವುದರ ಜೊತೆಗೆ ಕೆಪಿಎಸ್‍ಸಿ, ಯುಪಿಎಸ್‍ಸಿ ಮತ್ತಿತರ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ವಿವಿಧ ಹುದ್ದೆಗೆ ಆಯ್ಕೆಯಾದವರನ್ನು ಗೌರವಿಸುವಂತಾಗಬೇಕು ಎಂದು ಸಲಹೆ ಮಾಡಿದರು. ಪ್ರಮುಖರಾದ ಗಂಗಾಧರ ಅವರು ಮಾತನಾಡಿ ಮಕ್ಕಳಲ್ಲಿ ಸ್ಪೂರ್ತಿ ಉಂಟುಮಾಡುವಂತಹ ಕಾರ್ಯಕ್ರಮವನ್ನು ಆಯೋಜಿಸಬೇಕು ಎಂದು ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸಮಾಜವು ಅಂತರ್ಜಾಲ ಯುಗದಲ್ಲಿ ಬದುಕುತ್ತಿದ್ದು, ವಿದ್ಯಾರ್ಥಿಗಳ ಪ್ರತಿಭೆಗೆ ಅವಕಾಶ ಕಲ್ಪಿಸುವುದು ಅತ್ಯಗತ್ಯವಾಗಿದೆ ಎಂದರು. ಪ್ರಮುಖರಾದ ಚಂದನ್ ಅವರು ಮಾತನಾಡಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಸಂಬಂಧಿಸಿದಂತೆ ಆಯಾಯ ತಾಲ್ಲೂಕಿನಲ್ಲಿ ನಡೆಯುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಲು ಪಿಡಿಒಗಳಿಗೆ ಮಾಹಿತಿ ನೀಡುವಂತಾಗಬೇಕು ಎಂದು ಮನವಿ ಮಾಡಿದರು. ಪ್ರಮುಖರಾದ ಕುಡಿಯರ ಮುತ್ತಪ್ಪ ಅವರು ಮಾತನಾಡಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಸಂದರ್ಭದಲ್ಲಿ ಆದಿವಾಸಿ ಜನರಿಂದ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸುವಂತಾಗಬೇಕು ಎಂದು ಅವರು ಕೋರಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಪ್ಪ, ಡಿವೈಎಸ್‍ಪಿ ಮಹೇಶ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ, ಪೌರಾಯುಕ್ತರಾದ ಎಚ್.ಆರ್.ರಮೇಶ್, ಪಂಚಾಯತ್ ರಾಜ್ ಇಇ ಜಿ.ಕೆ.ನಾಯ್ಕ, ಜಿಲ್ಲಾ ಸಾಂಖ್ಯಿಕ ಅಧಿಕಾರಿ ನಾರಾಯಣ, ಲೋಕೋಪಯೋಗಿ ಇಲಾಖೆ ಎಇಇ ಗಿರೀಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆರ್.ಕೃಷ್ಣಮೂರ್ತಿ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ ಘೋಷಿಸಿ : ವಿಶ್ವ ತುಳುವ ಮಹಾಸಭಾ ಆಗ್ರಹ*

ಸೆಪ್ಟೆಂಬರ್ 10, 2026

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026

*ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 10, 2026

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ NEWS DESK ಸೆ.10 :  ಶಿಕ್ಷಕರ ದಿನಾಚರಣೆ ಅಂಗವಾಗಿ ಗೋಣಿಕೊಪ್ಪ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಶಾಲಾ ಅಭಿವೃದ್ಧಿ ಮತ್ತು…

*ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 10, 2026

**ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**

ಸೆಪ್ಟೆಂಬರ್ 10, 2026

*ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*  

ಸೆಪ್ಟೆಂಬರ್ 10, 2026

*ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.