Facebook Twitter WhatsApp Email Telegram Copy Link ಮಡಿಕೇರಿ ಅ.9 NEWS DESK : ಗೋಣಿಕೊಪ್ಪದಲ್ಲಿ ನಡೆದ ‘ಮಕ್ಕಳ ದಸರಾ’ ನೃತ್ಯ ಸ್ಪರ್ಧೆಯಲ್ಲಿ ಮೂರ್ನಾಡಿನ “ಸ್ಟೆಪ್ಅಪ್ ಶ್ಯಾಡೋಸ್” ಡ್ಯಾನ್ಸ್ ಅಕಾಡೆಮಿಯ ವಿದ್ಯಾರ್ಥಿಗಳು ಭಾಗವಹಿಸಿ ಜೂನಿಯರ್ ಮತ್ತು ಸೀನಿಯರ್ ಎರಡು ವಿಭಾಗದಲ್ಲೂ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
*ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*ಸೆಪ್ಟೆಂಬರ್ 10, 2026