Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*
  • *ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*
  • **ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**
  • *ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*  
  • *ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿ : ಕೊಡಗು ತಂಡ ಚಾಂಪಿಯನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿ : ಕೊಡಗು ತಂಡ ಚಾಂಪಿಯನ್*

ಅಕ್ಟೋಬರ್ 9, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಅ.9 NEWS DESK : ಉಡುಪಿಯ ಬ್ರಹ್ಮಾವರದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಬಾಲಕರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಡಗಿನ 14 ವರ್ಷದೊಳಗಿನ ಬಾಲಕರ ತಂಡವು ಹಾಸನ ತಂಡವನ್ನು ಮಣಿಸಿ ವಿಜೇತಗೊಂಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಮೈಸೂರು ವಿಭಾಗ ಮಟ್ಟದ 14 ವರ್ಷದೊಳಗಿನ ಮತ್ತು 17 ವರ್ಷದೊಳಗಿನ ಬಾಲಕರ ಕ್ರಿಕೆಟ್ ಪಂದ್ಯಾವಳಿಯನ್ನು ಉಡುಪಿ ಜಿಲ್ಲೆಯ ಬ್ರಹ್ಮಾವರ ಶಾರದಾ ಶಾಲೆಯ ಮೈದಾನದಲ್ಲಿ ಆಯೋಜಿಸಿತು. ಪ್ರತಿ ತಂಡಕ್ಕೆ ಮೂರು ಸುತ್ತುಗಳ ಪಂದ್ಯ ನಡೆಯಿತು. ಮೊದಲ ಸುತ್ತಿನಲ್ಲಿ ಕೊಡಗು ತಂಡ  ಮಂಡ್ಯ ಜಿಲ್ಲೆಯ ತಂಡವನ್ನು ಸೋಲಿಸಿ ಎರಡನೆ ಸುತ್ತಿಗೆ ಅರ್ಹತೆ ಪಡೆಯಿತು. ಸೆಮಿಫೈನಲ್ ಪಂದ್ಯದಲ್ಲಿ ತನ್ನ ಎದುರಾಳಿ ಉಡುಪಿ ಜಿಲ್ಲಾ ತಂಡದೊಂದಿಗೆ ಆಡಿ ಉತ್ತಮ ಪ್ರದರ್ಶನ ತೋರುವ ಮೂಲಕ ಫೈನಲ್ ಗೆ ಅರ್ಹತೆ ಪಡೆಯಿತು. ಫೈನಲ್ ಪಂದ್ಯಾವಳಿಯಲ್ಲಿ ಹಾಸನ ಜಿಲ್ಲಾ ತಂಡ ಮತ್ತು ಕೊಡಗು ಜಿಲ್ಲಾ ತಂಡದ ಮಧ್ಯೆ ನಡೆಯಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಡಗು ಜಿಲ್ಲಾ ತಂಡವು 10 ಓವರ್‌ಗಳಲ್ಲಿ ತನ್ನ ಮೂರು ವಿಕೆಟ್ ಕಳೆದುಕೊಂಡು 145 ರನ್ ಪಡೆದುಕೊಂಡಿತು. ತಂಡದ ಪರವಾಗಿ ವೃತುನ್ 24 ಬಾಲ್ ನಲ್ಲಿ 70 ರನ್, ಯಶಸ್ಸ್ 16 ಬಾಲ್ ನಲ್ಲಿ 36 ರನ್ ಮತ್ತು ಸೋಮಣ್ಣ 17 ಬಾಲ್ ಗಳಲ್ಲಿ 16 ರನ್ ಪಡೆದುಕೊಂಡು ಉತ್ತಮ ಪ್ರದರ್ಶನ ನೀಡಿದರು. ಒಟ್ಟು 32 ರನ್ ಗಳಿಂದ ಕೊಡಗು ಜಿಲ್ಲಾ ತಂಡ ಜಯಗಳಿಸಿತು.

ವರದಿ : ಕಿಶೋರ್ ಕುಮಾರ್ ಶೆಟ್ಟಿ

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಿಕ್ಷಕರ ದಿನಾಚರಣೆ: ಗೋಣಿಕೊಪ್ಪ ಕೆಪಿಎಸ್‌ನಲ್ಲಿ ಶಿಕ್ಷಕರಿಗೆ ಗೌರವ ಸನ್ಮಾನ*

ಸೆಪ್ಟೆಂಬರ್ 10, 2026

*ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 10, 2026

**ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**

ಸೆಪ್ಟೆಂಬರ್ 10, 2026

*ಸರ್ವದೈವತ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು ಥ್ರೋಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ*

ಸೆಪ್ಟೆಂಬರ್ 10, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ NEWS DESK ಸೆ.10: ಅರುವತೋಕ್ಲುವಿನ ಸರ್ವದೈವತ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪೊನ್ನಂಪೇಟೆ ತಾಲೂಕು ಮಟ್ಟದ ಥ್ರೋಬಾಲ್ ಕ್ರೀಡಾಕೂಟದಲ್ಲಿ…

**ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ**

ಸೆಪ್ಟೆಂಬರ್ 10, 2026

*ಕೊಡಗು ವಿದ್ಯಾಲಯದಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ*  

ಸೆಪ್ಟೆಂಬರ್ 10, 2026

*ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಪುನರಾಯ್ಕೆ*

ಸೆಪ್ಟೆಂಬರ್ 10, 2026

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.