Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿವೇಶನಕ್ಕಾಗಿ ಆಗ್ರಹಿಸಿ ಮೇ 29 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*
  • *ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*
  • *ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*
  • *ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*
  • *ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*
  • *ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*
  • *ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*
  • *ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*
  • *ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಮೂಡಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿ ಮೂಡಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*

ಅಕ್ಟೋಬರ್ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಅ.9 : ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡಿರುವ ಕನ್ನಡ ಅತ್ಯಂತ ಶ್ರೀಮಂತ ಭಾಷೆಯಾಗಿದ್ದು, ಸಾಹಿತ್ಯ ಕ್ಷೇತ್ರ ಮತ್ತು ಕವಿಗೋಷ್ಠಿಗಳಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳಿಗೆ ಹೆಚ್ಚು ಉತ್ತೇಜನ ನೀಡಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ ನೀಡಿದ್ದಾರೆ. ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಬುಧವಾರ ನಡೆದ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಕನ್ನಡ ಸೇರಿದಂತೆ ಇತರೆ ಭಾಷೆಗಳಿಗೂ ಅವಕಾಶ ಕಲ್ಪಿಸಿರುವುದು ಉತ್ತಮ ಬೆಳವಣಿಗೆ, ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಬೇಕು ಎಂದು ಸಲಹೆ ನೀಡಿದರು. ಕತೆ, ಕವನ, ಕಾದಂಬರಿ, ಹಾಸ್ಯ ಲೇಖನಗಳು, ವಿಡಂಬಣೆ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಅವಕಾಶಗಳು ಹೆಚ್ಚು ಲಭಿಸಲಿವೆ. ಆ ನಿಟ್ಟಿನಲ್ಲಿ ಎಲ್ಲರಿಗೂ ಪ್ರೋತ್ಸಾಹಿಸುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಸಂಗೀತ ನಿರ್ದೇಶಕ ಎಂ.ಆರ್.ಚರಣ್ ರಾಜ್ ಅವರು ಮಾತನಾಡಿ ಸಾಹಿತ್ಯ ಮತ್ತು ಸಂಗೀತಕ್ಕೆ ಒಂದಕ್ಕೊಂದು ಅವಿನಾಭಾವ ಸಂಬಂಧವಿದೆ ಎಂದು ತಿಳಿಸಿದರು. ಸಾಹಿತ್ಯ ಮತ್ತು ಸಂಗೀತ ಕ್ಷೇತ್ರಗಳು ಪ್ರತಿಯೊಬ್ಬರ ಮನಸ್ಸಿನ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತವೆ. ಕಲೆ, ಸಾಹಿತ್ಯ, ಸಂಗೀತ ವಿಚಾರಗಳು, ಆಲೋಚನೆಗಳು ಪ್ರಬುದ್ಧತೆಯನ್ನು ಹೆಚ್ಚಿಸುತ್ತವೆ. ಆ ನಿಟ್ಟಿನಲ್ಲಿ ಹೆಚ್ಚು ಹೆಚ್ಚು ಅಧ್ಯಯನ ಮಾಡುವಂತಾಗಬೇಕು ಎಂದು ಹೇಳಿದರು. ಸೋಮವಾರಪೇಟೆ ತಾಲ್ಲೂಕು ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಅರುಣ್ ಕೊತ್ನಳ್ಳಿ ಅವರು ಮಾತನಾಡಿ ಮೈಸೂರು ಮತ್ತು ಮಡಿಕೇರಿ ದಸರಾಕ್ಕೆ ವಿಶೇಷ ಸ್ಥಾನವಾಗಿದೆ. ಇದೊಂದು ರೀತಿ ಪ್ರಜಾಪ್ರಭುತ್ವ ಹಬ್ಬವಾಗಿದೆ ಎಂದು ಹೇಳಿದರು. ದಸರಾವು ಎಲ್ಲ ಜನರನ್ನು ಒಳಗೊಂಡ ಉತ್ಸವವಾಗಿದ್ದು, ನಾಡಿನ ಸಂಸ್ಕೃತಿ ಮತ್ತು ಕಲೆಗಳನ್ನು ಪ್ರತಿಬಿಂಭಿಸುವ ದಸರಾವಾಗಿದೆ. ಆ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದವರಿಗೆ ಹೆಚ್ಚು ಹೆಚ್ಚು ಅವಕಾಶ ಮಾಡುವಂತಾಗಬೇಕು ಎಂದು ಸಲಹೆ ಮಾಡಿದರು. ಸಾಹಿತಿ ಕಟ್ರತನ ಲಲಿತಾ ಅಯ್ಯಣ್ಣ ಅವರು ಮಾತನಾಡಿ ಎಲೆಮರೆಯ ಕಾಯಿಯಂತಿರುವ ಪ್ರತಿಭೆಗಳಿಗೆ ದಸರಾ ಕವಿಗೋಷ್ಠಿಯಲ್ಲಿ ಅವಕಾಶ ಕೊಡಲಾಗಿದೆ. ಕವಿಗೋಷ್ಠಿಗಳು ಕವಿಗಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಮಾತ್ರವಲ್ಲ. ಭಾಷೆ ಬೆಳವಣಿಗೆಗೆ ಸಹಕಾರಿಯೂ ಹೌದು. ಜೀವನೋತ್ಸಾಹವನ್ನೂ ತುಂಬುತ್ತದೆ ಎಂದು ಹೇಳಿದರು. ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷÀ ಬಿ.ಜಿ.ಅನಂತಶಯನ ಅವರು ಮಾತನಾಡಿ ಕವನ ರಚನೆ ಆರಂಭಿಸಿದ ನಂತರವೂ ಭಾವನೆಗಳು ಅರಳುವಂತೆ ಇರಬೇಕು. ಒಂದು ಮಾತು ನೋಡಿ ಉದ್ಭವ ಆದರೆ ಅದು ಸಹಜ ಭಾವ. ಭಾವನೆಗಳ ಸಹಜತೆಯೊಂದಿಗೆ ಬದುಕಬೇಕು. ಪಕ್ವತೆ ಬೆಳೆಸಿಕೊಂಡುವಾದಷ್ಟು ಪರಿಪೂರ್ಣ ಆಗಿರಲು ಪ್ರಯತ್ನಿಸಬೇಕು. ಬರವಣಿಗೆ ಸಂದರ್ಭ ಇಹದ ಎಲ್ಲಾ ಜಂಜಡಗಳನ್ನು ಮರೆಯಬೇಕು. ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಅವರು ಮಾತನಾಡಿ ಕವನ ಎಲ್ಲಿ ಬೇಕಾದರೂ ಹುಟ್ಟಬಹುದು. ದುಃಖದಲ್ಲಿ ಅರಳುವ ಕವನಗಳು ಮನೋಜ್ಞವಾಗಿರುತ್ತದೆ ಎಂದರು. ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಉಜ್ವಲ್ ರಂಜಿತ್, ನಗರ ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾದ ಅನಿಲ್ ಎಚ್.ಟಿ. ಅವರು ಮಾತನಾಡಿದರು. ಮಡಿಕೇರಿ ನಗರ ದಸರಾ ಸಮಿತಿ ಹೊರತಂದಿರುವ ‘ಕಾವ್ಯೋದ್ಯಾನ’ ಪುಸ್ತಕವನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿವೇಶನಕ್ಕಾಗಿ ಆಗ್ರಹಿಸಿ ಮೇ 29 ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ*

ಮೇ 26, 2026

*ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*

ಮೇ 26, 2026

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026

*ದೇವಟ್ ಪರಂಬ್ ನಲ್ಲಿ ಹಿರಿಯರಿಗೆ ಗೌರವ ಅರ್ಪಿಸಿದ ಸಿಎನ್‌ಸಿ : ಅಂತರಾಷ್ಟ್ರೀಯ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ*

ಮೇ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 26 : ದೇವಟ್ ಪರಂಬ್ ನಲ್ಲಿ ವಂಚನೆಯಿoದ ಹತ್ಯೆಗೊಳಗಾದ ಕೊಡವ ಯೋಧರಿಗೆ ಕೊಡವ ನ್ಯಾಷನಲ್…

*ಸುಂಟಿಕೊಪ್ಪ : ಹಿರಿಯ ಪತ್ರಕರ್ತ ಬಿ.ಸಿ.ದಿನೇಶ್ ಅವರಿಗೆ ಸನ್ಮಾನ*

ಮೇ 25, 2026

*ಮೈಸೂರು ಕಾಫಿ ಸಂಸ್ಕರಣ ಮಾರಾಟ ಮತ್ತು ಉಗ್ರಾಣ ಸಹಕಾರ ಸಂಘದ ಸಭೆ*

ಮೇ 25, 2026

*ಬೇಡು ಹಬ್ಬ : ಮದ್ಯ ಮಾರಾಟ ನಿಷೇಧ*

ಮೇ 25, 2026

*ಮೂರ್ನಾಡು : ಮೇ 26 ರಂದು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 25, 2026

*ಶರಣ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ*

ಮೇ 25, 2026

*ಕೊಡಗು ಪತ್ರಕತ೯ರ ಸಂಘದಿಂದ ಪ್ರಶಸ್ತಿಗಳಿಗೆ ಅಜಿ೯ ಆಹ್ವಾನ*

ಮೇ 25, 2026

*ಕೊಡಗು : ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ : ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ*

ಮೇ 25, 2026

*ಜಿಸಿಎಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ*

ಮೇ 25, 2026

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ ಕ್ರೀಡೆ ಮತ್ತು ಪ್ರತಿಭೋತ್ಸವ : ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಕೀರ್ತಿ ಗಳಿಸಿ : ಅಂಕಿತಾ ಬಿ.ಎಸ್ ಕರೆ*

ಮೇ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.