Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
  • *ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*
  • *ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪ : ಇಮ್ಯಾನ್‍ವೆಲ್ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬೆಳೆಹಬ್ಬ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸುಂಟಿಕೊಪ್ಪ : ಇಮ್ಯಾನ್‍ವೆಲ್ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬೆಳೆಹಬ್ಬ*

ಅಕ್ಟೋಬರ್ 14, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಅ.14 NEWS DESK : ಸುಂಟಿಕೊಪ್ಪದಲ್ಲಿರುವ ಇಮ್ಯಾನ್‍ವೆಲ್ ದೇವಾಲಯದಲ್ಲಿ ವಾರ್ಷಿಕ ಬೆಳೆಹಬ್ಬವು ಶ್ರದ್ಧಾಭಕ್ತಿಯಿಂದ ಜರುಗಿತು. ದೇವಾಲಯ ಹಾಗೂ ಆವರಣವನ್ನು ಕಬ್ಬು, ಭತ್ತದ ಪೈರು, ಪುಷ್ಪಾಗಳಿಂದ ಅಲಂಕರಿಸಲಾಗಿತ್ತು. ಕೊಡಗು ವಲಯಾಧ್ಯಕ್ಷ ಮತ್ತು ಸಭಾಪಾಲಕ ರೆ.ಫಾ.ಜೈಸನ್‍ಗೌಡರ್, ರೇವರೆಂಡ್ ವಿನೋದ್‍ಐಸಾಕ್ ಹಾಗೂ ಸುಂಟಿಕೊಪ್ಪ ಸಭಾಪಾಲಕರಾದ ಮಧುಕಿರಣ್ ಪಾಲ್ಗೊಂಡು ಧಾರ್ಮಿಕ ವಿಧಿವಿಧಾನಗಳೊಂದಿಗೆ ಪ್ರಾರ್ಥನೆ, ಆರ್ಶಿವಚನ ನೀಡಿದರು. ಈ ಸಂದರ್ಭ ಮಾತನಾಡಿದ ಚರ್ಚ್ ಆಫ್ ಸೌತ್ ಇಂಡಿಯಾದ ದಕ್ಷಿಣ ಪ್ರಾಂತ್ಯದ ದೇವಾಲಯಗಳ ಕೊಡಗು ವಲಯಾಧ್ಯಕ್ಷ ಮತ್ತು ಸಭಾಪಾಲಕರಾದ ರೆ.ಫಾ.ಜೈಸನ್‍ಗೌಡರ್ ಮಾತನಾಡಿ, ನಮ್ಮ ದೇವಾಲಯಗಳ ವಾರ್ಷಿಕ ವಿಧಿವಿಧಾನಗಳಲ್ಲಿ ಬೆಳೆ ಹಬ್ಬವು ಪ್ರಮುಖವಾಗಿದ್ದು, ಸತ್ಯವೇದ ಅಥವಾ ಬೈಬಲಿನ ಪ್ರಕಾರ ಭಕ್ತರು ತಾವು ಬೆಳೆದ ಕೃಷಿ ಉತ್ಪಾನ ಮತ್ತು ಬೆಳೆದ ಫಲವಸ್ತುಗಳನ್ನು ಮೊದಲ ಕಾಣಿಕೆಯಾಗಿ ದೇವರಿಗೆ ಸರ್ಮಪಿಸುವುದು ಒಂದು ಪದ್ಧತಿ ಮತ್ತು ನಂಬಿಕೆಯ ನಡವಳಿಕೆಯಾಗಿದೆ. ಇದರ ಮೂಲಕ ನಮ್ಮನ್ನು ನಾವು ದೇವರಿಗೆ ಪುನಾರವರ್ತಿ ಕಾಣಿಕೆಯಾಗಿ ಸರ್ಮಪಿಸಿಕೊಳ್ಳುವದಾಗಿದೆ. ಇದರಿಂದ ನಮ್ಮ ಜೀವನದಲ್ಲಿ ಯೇಸುಸ್ವಾಮಿಯ ಕೃಷೆ ಮತ್ತು ಆರ್ಶಿವಾದಗಳಿಗೆ ಪಾತ್ರರಾಗಿ ಜೀವನವನ್ನು ಮುನ್ನಡೆಸುವುದಾಗಿದೆ ಎಂದು ಹೇಳಿದರು. ಬೆಳೆಹಬ್ಬವು ಪ್ರಾತಕಾಲದ ಪ್ರಾರ್ಥನೆ ಮತ್ತು ಪೂಜಾ ವಿಧಿ ವಿಧಾನಗಳಿಗೆ ಪ್ರಾರಂಭವಾಗಿ ಆನಂತರ ವಿವಿಧ ಫಲ ವಸ್ತುಗಳ ಹರಾಜು ಪ್ರಕ್ರಿಯೇ ನಡೆದ ನಂತರ ಆಟೋಟ ಸ್ಪರ್ಧೆಗಳು ನಡೆದು ಬಹುಮಾನ ವಿತರಣೆ ನಡೆಯಿತು.ಕಾರ್ಯಕ್ರಮವು ಸುಂಟಿಕೊಪ್ಪ ಸಭಾಪಾಲಕರಾದ ಮಧುಕಿರಣ್ ಅವರ ಉಸ್ತುವಾರಿಯಲ್ಲಿ ದೇವಾಲಯದ ಭಕ್ತಾರ ಸಹಕಾರದೊಂದಿಗೆ ನೆರವೇರಿತು. ಕಾರ್ಯಕ್ರಮದಲ್ಲಿ ಸಭಾಪಾಲನ ಸಮಿತಿ ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ಸಭೆಯ ಭಾಂದವರು ಹಬ್ಬ ಆಚರಣೆಯಲ್ಲಿ ಭಕ್ತಿ ಸಡಗರ ಸಂಭ್ರಮದಿಂದ ಪಾಲ್ಗೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

Follow us Follow us
Share. WhatsApp Facebook Twitter Email Telegram Copy Link

Related Posts

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಸರ್ಕಾರಿ ಉದ್ಯೋಗ ಪಡೆಯುವ ಕನಸು ಕಾಣುತ್ತಿರುವ ಕರ್ನಾಟಕದ ನಿರುದ್ಯೋಗಿ ಯುವಜನರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ…

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026

*ಮಕ್ಕಂದೂರು-ಮುಕ್ಕೋಡ್ಲು ಗೌಡ ಸಮಾಜದಿಂದ ಕೈಲ್ ಮುಹೂರ್ತ ಸಂತೋಷಕೂಟ*

ಅಕ್ಟೋಬರ್ 3, 2026

*ನಶಾ ಮುಕ್ತ ಭಾರತ ಜಾಗೃತಿ ಕಾರ್ಯಕ್ರಮ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.