Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 
  • *ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*
  • *ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*
  • *ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*
  • *ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*
  • *ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*
  • *ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*
  • *ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
  • *ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*
  • *ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ.ಗೆ ಸನ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ.ಗೆ ಸನ್ಮಾನ*

ಅಕ್ಟೋಬರ್ 14, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.14 NEWS DESK : ಮಡಿಕೇರಿ ದಸರಾ ಜನೋತ್ಸವ ಸಂದಭ೯ 9 ದಿನಗಳು ಸಾಂಸ್ಕೃತಿಕ ಕಾಯ೯ಕ್ರಮಗಳನ್ನು ವ್ಯವಸ್ಥಿತವಾಗಿ ಕಲಾಸಂಭ್ರಮ ವೇದಿಕೆಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ ಅವರನ್ನು ಸಾಂಸ್ಕೃತಿಕ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಕಾಯ೯ಕ್ರಮದಲ್ಲಿ ಸಾಂಸ್ಕೃತಿಕ ಸಮಿತಿ ಪರವಾಗಿ ಅನಿಲ್ ಅವರಿಗೆ ಜಿಲ್ಲಾಧಿಕಾರಿ ಮತ್ತು ಮಡಿಕೇರಿ ದಸರಾ ಸಮಿತಿ ಅಧ್ಯಕ್ಷ ವೆಂಕಟ್‌ರಾಜಾ  ಸನ್ಮಾನಿಸಿ ಗೌರವಿಸಿದರು. ಯಾವುದೇ ಸಮಸ್ಯೆಯಿಲ್ಲದಂತೆ ಈ ಬಾರಿ ಸಾಂಸ್ಕೃತಿಕ ಕಾಯ೯ಕ್ರಮಗಳೂ ಭವ್ಯ ವೇದಿಕೆಯಲ್ಲಿ ಆಯೋಜಿತವಾಗಿ ಜನಮನ ಗೆದ್ದಿದೆ. ಇದಕ್ಕಾಗಿ ಸಮಿತಿ ಸದಸ್ಯರು, ವೇದಿಕೆ, ಸ್ವಾಗತ ಸಮಿತಿಯವರಿಗೂ ಅಭಿನಂದನೆ ಸಲ್ಲಿಸುವುದಾಗಿಯೂ ಜಿಲ್ಲಾಧಿಕಾರಿಗಳು ನುಡಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅನಿಲ್ ಹೆಚ್.ಟಿ ಮಾತನಾಡಿ, ಸ್ಥಳೀಯ ಪ್ರತಿಭೆಗಳ ಜತೆಗೇ ರಾಷ್ಟ್ರ ಮತ್ತು ರಾಜ್ಯಮಟ್ಟದ ಖ್ಯಾತ ಕಲಾವಿದರನ್ನು ದಸರಾ ವೇದಿಕೆಗೆ ಆಹ್ವಾನಿಸಿ ಕಾಯ೯ಕ್ರಮ ನೀಡುವಲ್ಲಿ ಶಾಸಕ ಡಾ.ಮಂಥರ್ ಗೌಡ ಮತ್ತು ಜಿಲ್ಲಾಧಿಕಾರಿ ವೆಂಕಟ್‌ರಾಜಾ, ಪೌರಾಯುಕ್ತ ರಮೇಶ್ ಹಾಗೂ ದಸರಾ ಸಮಿತಿ ಕಾಯಾ೯ಧ್ಯಕ್ಷ ಪ್ರಕಾಶ್ ಆಚಾಯ೯, ಪ್ರಧಾನ ಕಾಯ೯ದಶಿ೯ ಬಿ.ವೈ.ರಾಜೇಶ್ ಮತ್ತು ಖಜಾಂಚಿ ಅರುಣ್ ಶೆಟ್ಟಿಯವರ ಸಹಕಾರ ಇತ್ತು. ಮಕ್ಕಳ ದಸರಾ, ಜಾನಪದ ಮತ್ತು ಮಹಿಳಾ ದಸರಾವನ್ನು ಮಡಿಕೇರಿ ದಸರಾಕ್ಕೆ ಪರಿಚಯಿಸಿದ ಹೆಮ್ಮೆಯ ಜತೆಗೇ ಈ ಬಾರಿ ಶಾಸಕ ಮಂಥರ್ ಗೌಡ ಪರಿಕಲ್ಪನೆಯಾದ ಕಾಫಿ ದಸರಾಕ್ಕೂ ಸಂಚಾಲಕನಾಗಿ ಕಾಫಿ ದಸರವನ್ನಾ ಯಶಸ್ವಿಯಾಗಿ ಜಿಲ್ಲಾಡಳಿತದ ಸಹಕಾರದೊಂದಿಗೆ, ಕನಾ೯ಟಕ ಪ್ಲಾಂಟರ್ಸ್ ಅಸೋಸಿಯೇಷನ್, ಕೊಡಗು ಪ್ಲಾಂಟಸ್೯ ಅಸೋಸಿಯೇಷನ್, ಕಾಫಿ ಮಂಡಳಿ, ತೋಟಗಾರಿಕೆ, ಕೃಷಿ, ಮೀನುಗಾರಿಕೆ, ಹೈನುಗಾರಿಕೆ ಇಲಾಖೆಗಳ ಸಹಕಾರದಲ್ಲಿ ಆಯೋಜಿಸಲಾಗಿದೆ, ಮಡಿಕೇರಿ ದಸರಾಕ್ಕೆ ಈ ಬಾರಿ ಹೊಸ ಆಯಾಮ ಕೂಡ ದೊರಕಿದೆ ಎಂದರು. ಸಾಂಸ್ಕೃತಿಕ ಸಮಿತಿ ಸಂಚಾಲಕ ತೆನ್ನೀರ ಮೈನಾ ಮಾತನಾಡಿ, ಈ ವಷ೯ 82 ಕಲಾವಿದರು ಕಾಯ೯ಕ್ರಮ ನೀಡಲು ಅಜಿ೯ ಸಲ್ಲಿಸಿದ್ದರು, ಸಮಿತಿ ಸದಸ್ಯರು ಒಮ್ಮತದಿಂದ ಆಯ್ಕೆ ಮಾಡಿದ ಕಲಾತಂಡಗಳು ಯಶಸ್ವಿಯಾಗಿ ಪ್ರದಶ೯ನ ನೀಡಿದ ಹೆಮ್ಮೆ ಸದಸ್ಯ ತಂಡಕ್ಕಿದೆ ಎಂದರು.ಇದೇ ಸಂದಭ೯ ಪೌರಾಯುಕ್ತ ರಮೇಶ್, ದಸರಾ ಸಭಾಂಗಣದ ಶುಚಿತ್ವದಲ್ಲಿ ಗಮನ ಹರಿಸಿದ ನಗರಸಭಾ ಸಿಬ್ಬಂದಿ ಹೆಚ್.ಡಿ.ರಂಗಪ್ಪ, ಲೋಕೇಶ್, ಪೌರಸಿಬ್ಬಂದಿಗಳಾದ ಎಚ್.ಎನ್, ಶಿವಕುಮಾರ್ ಎಚ್.ಎಂ, ಭೀಮುಪ್ಪ, ಭಾಗ್ಯ, ಅಂಚನ, ನಾಗಪ್ಪ, ಪ್ರಮೋದ್, ಮಂಜುಳಾ, ಸುಶೀಲಾ , ನಗರಸಭಾ ಸಿಬ್ಬಂದಿ ಅಕ್ರಂ, ವಾತಾ೯ಧಿಕಾರಿ ಚಿನ್ನಸ್ವಾಮಿ ಅವರಿಗೆ ಸ್ಮರಣಿಗೆ ನೀಡಿ ಜಿಲ್ಲಾಧಿಕಾರಿಗಳು ದಸರಾ ಸಮಿತಿ ವತಿಯಿಂದ ಕೖತಜ್ಞತೆ ಸಲ್ಲಿಸಿದರು. ಮಡಿಕೇರಿ ದಸರಾ ಸಮಿತಿ ಖಜಾಂಚಿ ಅರುಣ್ ಶೆಟ್ಟಿ, ಸಾಂಸ್ಕೃತಿಕ ಸಮಿತಿ ಸದಸ್ಯರಾದ ವೀಣಾಕ್ಷಿ ರವಿಕುಮಾರ್, ಲೀಲಾಶೇಷಮ್ಮ, ಕುಡೆಕಲ್ ಸಂತೋಷ್, ಭಾರತಿ ರಮೇಶ್, ಮಿನಾಜ್ ಪ್ರವೀಣ್, ಸತ್ಯ ಮಂಜು, ರೇವತಿ ರಮೇಶ್, ದಿವಾಕರ್, ವಿನು, ಅಜು೯ನ್ ರಾಜೇಂದ್ರ, ರೂಪಸುಬ್ಬಯ್ಯ, ವೇದಿಕೆ ಸಮಿತಿ ಅಧ್ಯಕ್ಷೆ ಕನ್ನಂಡ ಕವಿತಾ, ಸ್ವಾಗತ ಸಮಿತಿ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಕ್ರೀಡಾ ಸಮಿತಿ ಅಧ್ಯಕ್ಷ ಪ್ರದೀಪ್ ಕಕೇ೯ರಾ, ಅಲಂಕಾರ ಸಮಿತಿ ಅಧ್ಯಕ್ಷ ಮುನೀರ್ ಮಾಚರ್ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶಿರಂಗಾಲ ಸರ್ಕಾರಿ ಪ್ರೌಢಶಾಲೆಗೆ ಉಚಿತ ಕಂಪ್ಯೂಟರ್ ಕೊಡುಗೆ* 

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ವಿರಾಜಪೇಟೆ : ನಶೆ ಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನತೆ ಕೈಜೋಡಿಸಬೇಕು : ಕೋಮಲ*

ಆಗಷ್ಟ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಆ.19 NEWS DESK : ವಿರಾಜಪೇಟೆ ಪ್ರಜಾಪತಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ  ‘ನಶೆ ಮುಕ್ತರಾಗುವ ಪ್ರತಿಜ್ಞೆ’ ಅಭಿಯಾನವನ್ನು…

*ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣಕ್ಕೆ ಹೋಮ-ಹವನ : ದಸಂಸ ಖಂಡನೆ*

ಆಗಷ್ಟ್ 19, 2026

*ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಕಾಮಗಾರಿ ವೀಕ್ಷಣೆ*

ಆಗಷ್ಟ್ 19, 2026

*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*

ಆಗಷ್ಟ್ 19, 2026

*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*

ಆಗಷ್ಟ್ 19, 2026

*ನಾಗರಪಂಚಮಿ ಬದಲು ಬಸವ ಪಂಚಮಿ ಆಚರಿಸಿದ ಮಾನವ ಬಂಧುತ್ವ ವೇದಿಕೆ*

ಆಗಷ್ಟ್ 19, 2026

*ಕಾಡಾನೆ ಉಪಟಳ ತಡೆಗೆ ಬಿಡುಗಡೆಗೊಂಡ ಅನುದಾನದ ಕುರಿತು ಶ್ವೇತಪತ್ರ ಹೊರಡಿಸಲಿ : ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಲಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*

ಆಗಷ್ಟ್ 19, 2026

*ವಿಧಾನಸೌಧದಲ್ಲಿ ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು*

ಆಗಷ್ಟ್ 19, 2026

*ಸಚಿವ ನಾಗೇಂದ್ರ ವಜಾಕ್ಕೆ ಒತ್ತಾಯ : ಸೋಮವಾರಪೇಟೆ ಬಿಜೆಪಿಯಿಂದ ಆ.20 ರಂದು ಮಡಿಕೇರಿಯಲ್ಲಿ ಪ್ರತಿಭಟನೆ*

ಆಗಷ್ಟ್ 19, 2026

*ಸುಂಟಿಕೊಪ್ಪ ಪೊಲೀಸ್ ಠಾಣೆ ಪ್ರಕಟಣೆ : ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ*

ಆಗಷ್ಟ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.