Facebook Twitter WhatsApp Email Telegram Copy Link ಮಡಿಕೇರಿ ಅ.15 NEWS DESK : ನಗರಸಭೆ ಕೌನ್ಸಿಲ್ ವಿಶೇಷ ಸಾಮಾನ್ಯ ಸಭೆಯು ಅ.22 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ವೆಂಕಟ್ ರಾಜಾ ಅವರ ಅಧ್ಯಕ್ಷತೆಯಲ್ಲಿ ನಗರಸಭಾ ಕೌನ್ಸಿಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ಎಚ್.ಆರ್.ರಮೇಶ್ ತಿಳಿಸಿದ್ದಾರೆ.
*ವಿರಾಜಪೇಟೆಯಲ್ಲಿ ವಿಶ್ವಛಾಯಾಗ್ರಹಣ ದಿನಾಚರಣೆ : ಮನಸ್ಸು ಕೇಂದ್ರೀಕರಿಸಿ ಉತ್ತಮ ಛಾಯಾಚಿತ್ರ ತೆಗೆಯಿರಿ : ಡಾ.ಎಸ್.ವಿ.ನರಸಿಂಹನ್ ಕರೆ*ಆಗಷ್ಟ್ 19, 2026
*ಆ.21 ರಂದು ರೋಟರಿ ಮಿಸ್ಟಿ ಹಿಲ್ಸ್ ನಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಹಿರಿಯರ ಮಹತ್ವ ತಿಳಿಸುವ ಕಾಯ೯ಕ್ರಮ*ಆಗಷ್ಟ್ 19, 2026