Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*
  • *ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*
  • *ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*
  • *ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*
  • *ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*
  • *ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*
  •  *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*
  • *ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*
  • **ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**
  • *ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಎಸ್‍ಟಿಐ/ಆರ್‌ಟಿಐ ಕ್ಲಿನಿಕ್ ಆಪ್ತಸಮಾಲೋಚಕರ ಹುದ್ದೆಗೆ ಅರ್ಜಿ ಅಹ್ವಾನ*
ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

*ಎಸ್‍ಟಿಐ/ಆರ್‌ಟಿಐ ಕ್ಲಿನಿಕ್ ಆಪ್ತಸಮಾಲೋಚಕರ ಹುದ್ದೆಗೆ ಅರ್ಜಿ ಅಹ್ವಾನ*

ಅಕ್ಟೋಬರ್ 16, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.16 NEWS DESK : ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿ ನವದೆಹಲಿ ಇವರಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿಗೆ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್.ಟಿ.ಐ/ ಆರ್.ಟಿ.ಐ ಕ್ಲಿನಿಕ್‍ಗಳಲ್ಲಿ ಖಾಲಿ ಇರುವ ಆಪ್ತ ಸಮಾಲೋಚಕರು ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಸೂಚಿಸಲಾಗಿದ್ದು, ಆಪ್ತಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ಹೆಸರು: ಆಪ್ತಸಮಾಲೋಚಕರ ಹುದ್ದೆ ಜಿಲ್ಲಾ ಆಸ್ಪತ್ರೆ, ಮಡಿಕೇರಿ. ಹುದ್ದೆಯ ಸಂಖ್ಯೆ: 1 (ಗುತ್ತಿಗೆ ಆಧಾರದ ಮೇಲೆ 1 ವರ್ಷ ಗುತ್ತಿಗೆ ಆಧಾರ) ವೇತನಶ್ರೇಣಿ: ಸಂಚಿತ ಮೊತ್ತ ಮಾಸಿಕ ರೂ.21000, ಗರಿಷ್ಠ ವಯೋಮಿತಿ: 60 ವರ್ಷ
ಅರ್ಹತೆ ಸಮಾಜ ಕಾರ್ಯ/ ಮನೋವಿಜ್ಞಾನ/ ಸಮಾಜಶಾಸ್ತ್ರ/ ಮಾನವ ಶಾಸ್ತ್ರ/ ಮಾನವ ಅಭಿವೃದ್ಧಿ/ ನರ್ಸಿಂಗ್‍ನಲ್ಲಿ ಸ್ನಾತಕೋತ್ತರ ಪದವಿ ಹೊಂದಿದವರು ಅಥವಾ ಸಮಾಜ ಕಾರ್ಯ/ ಮನೋವಿಜ್ಞಾನ / ಸಮಾಜಶಾಸ್ತ್ರ/ ಮಾನವ ಶಾಸ್ತ್ರ/ ಮಾನವ ಅಭಿವೃದ್ಧಿಯಲ್ಲಿ ಪದವಿ ಹೊಂದಿದವರು, ನರ್ಸಿಂಗ್-ಕೌನ್ಸೆಲಿಂಗ್‍ನಲ್ಲಿ 3 ವರ್ಷಗಳ ಅನುಭವದೊಂದಿಗೆ / ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಣ ಹೊಂದಿದವರು, ಸಮಾಜ ಕಾರ್ಯ / ಮನೋವಿಜ್ಞಾನ / ಸಮಾಜಶಾಸ್ತ್ರ/ ಮಾನವ ಶಾಸ್ತ್ರ/ ಮಾನವ ಅಭಿವೃದ್ಧಿಯಲ್ಲಿ ಪದವಿ ಹೊಂದಿದವರು, ನರ್ಸಿಂಗ್-ಕೌನ್ಸೆಲಿಂಗ್‍ನಲ್ಲಿ 1 ವರ್ಷದ ಅನುಭವದೊಂದಿಗೆ / ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಣ ಹೊಂದಿದವರು,
ಆದ್ಯತೆ: ರಾಷ್ಟ್ರೀಯ ಏಡ್ಸ್ ಮತ್ತು ಎಸ್‍ಟಿಡಿ ನಿಯಂತ್ರಣ ಕಾರ್ಯಕ್ರಮ ಅಥವಾ ಸಮುದಾಯ ಸೆಟ್ಟಿಂಗ್‍ಗಳ ಅಡಿಯಲ್ಲಿ ಕೆಲಸ ಮಾಡಿದ ಅನುಭವ ಹೊಂದಿರಬೇಕು.
ಜ್ಞಾನ ಮತ್ತು ಕೌಶಲ್ಯ: ಅಭ್ಯರ್ಥಿಯು ಎಂಎಸ್ ಆಫೀಸ್ ಇಂಟರ್ನೆಟ್ ಬಳಕೆ ಮತ್ತು ಎಲೆಕ್ಟ್ರಾನಿಕ್ ಮೇಲ್‍ನ ಕೆಲಸದ ಜ್ಞಾನದೊಂದಿಗೆ ಕಂಪ್ಯೂಟರ್ ಸಾಕ್ಷರರಾಗಿರಬೇಕು. ತಂಡಗಳಲ್ಲಿ ಕೆಲಸ ಮಾಡುವ ಸಾಮಥ್ರ್ಯ ಮತ್ತು ಕಾರ್ಯಕ್ರಮದ ಅಗತ್ಯಕ್ಕೆ ಅನುಗುಣವಾಗಿ ಕೆಲಸ ಮಾಡುವ, ಹೊಂದಿಕೊಳ್ಳುವ ಸಾಮಥ್ರ್ಯವಿರಬೇಕು. ಸರ್ಕಾರದ ಆರೋಗ್ಯ ನೀತಿ ನಿಯಮ ಹಾಗೂ ಸಂಬಂಧಪಟ್ಟ ಕಾರ್ಯಕ್ರಮದ ಬಗ್ಗೆ ಅರಿವು
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಾಗಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಓಂಕಾರೇಶ್ವರ ದೇವಸ್ಥಾನ ರಸ್ತೆ, ಮಡಿಕೇರಿ. ಇಲ್ಲಿ ಸಂಪರ್ಕಿಸುವುದು. ಅರ್ಜಿಸಲ್ಲಿಸಲು ಕೊನೆಯ ದಿನಾಂಕ: 30.10.2024 ಸಂಜೆ 5.00 ಗಂಟೆಯೊಳಗೆ ಅರ್ಜಿ ಮತ್ತು ಮೂಲ ದಾಖಲಾತಿಗಳನ್ನು ಸಲ್ಲಿಸುವುದು.
ಸೂಚನೆ: ಅರ್ಜಿಯೊಂದಿಗೆ ವಿದ್ಯಾರ್ಹತೆಯ (ಸ್ನಾತಕೋತ್ತರ ಪದವಿ, ಪದವಿ, ಎಸ್.ಎಸ್.ಎಲ್.ಸಿ) ಅಂಕಪಟ್ಟಿ, ಪ್ರತಿ, ಕಂಪ್ಯೂಟರ್ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ,ಆಧಾರ್ ಕಾರ್ಡ್ ಪ್ರತಿಯೊಂದಿಗೆ-ದಿನಾಂಕ: 30.10.2024 ಒಳಗೆ ಸಲ್ಲಿಸುವುದು. ನಿಗದಿತ ಸಮಯದ ನಂತರದ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಈ ನೇಮಕಾತಿಯು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿ (ಎನ್‍ಎಸಿಒ) ನವದೆಹಲಿ ಇವರಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಎನ್‍ಎಸಿಪಿ-ವಿ ರ ಮಾರ್ಗಸೂಚಿ ಅನ್ವಯ ನೇಮಕಾತಿ ಪ್ರಕ್ರಿಯೇ ನಡೆಸಲಾಗುವುದು. ದೂರವಾಣಿ ಸಂಖ್ಯೆ: 08272-296708 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಜಿಲ್ಲೆಯ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿ ಪ್ರಬಂಧ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ED ದಾಳಿ ರಾಜಕೀಯ ಪ್ರೇರಿತ: ಮಾನವ ಬಂಧುತ್ವ ವೇದಿಕೆ ಆರೋಪ*

ಸೆಪ್ಟೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.9: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ನಡೆಸಿರುವ…

*ಮಡಿಕೇರಿ : ಅಧಿಕಾರಿಗಳು ಮಾನವೀಯತೆಯಿಂದ ಕರ್ತವ್ಯ ನಿರ್ವಹಿಸಿ; ಸಾರ್ವಜನಿಕ ಅಹವಾಲು ಆಲಿಸಿದ ಲೋಕಾಯುಕ್ತ*

ಸೆಪ್ಟೆಂಬರ್ 9, 2026

*ಕ.ಸಾ.ಪ. ವತಿಯಿಂದ ತ್ರಿಭಾಷಾ ಸಾಹಿತಿ ವಿ.ಎಸ್. ರಾಮಕೃಷ್ಣ ದತ್ತಿ ಉಪನ್ಯಾಸ ಕಾರ್ಯಕ್ರಮ; ವಿ.ಎಸ್. ರಾಮಕೃಷ್ಣ ಕೊಡಗಿನ ಮೇರು ಸಾಹಿತಿ: ಟಿ.ಜಿ. ಪ್ರೇಮಕುಮಾರ್ ಬಣ್ಣನೆ*

ಸೆಪ್ಟೆಂಬರ್ 9, 2026

*ಬೇಟೋಳಿ : ರೈತರೊಂದಿಗೆ ಕಂಪನಿಗಳು ಕೈಜೋಡಿಸಿದರೆ ಕೃಷಿಯಲ್ಲಿ ಅಭಿವೃದ್ಧಿ ಸಾಧ್ಯ: ಪೂಜಾ ಸಜೇಶ್*

ಸೆಪ್ಟೆಂಬರ್ 9, 2026

*ಅಭಿಮನ್ಯುವಿಗೆ ಅಕ್ಷರತೇರಿನ ಬೀಳ್ಕೊಡುಗೆ; ಹಿರಿಯ ಪತ್ರಕರ್ತ ಐತಿಚಂಡ ರಮೇಶ್‌ ಉತ್ತಪ್ಪರ ಅಭಿಮನ್ಯು ಕುರಿತ ಎರಡು ಕೃತಿಗಳ ಬಿಡುಗಡೆ; `ಮೌನದ ಮಹಾ ಪಯಣ’ ‘ಅಭಿಮನ್ಯುವಿಗೆ ಕಾವ್ಯಾರತಿ’ ಕೃತಿ*

ಸೆಪ್ಟೆಂಬರ್ 9, 2026

 *ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ; ಗಮನಸೆಳೆದ ಮೊಸರು ಕುಡಿಕೆ ಹಾಗೂ ಮಕ್ಕಳ ಛದ್ಮವೇಷ ಸ್ಪರ್ಧೆ*

ಸೆಪ್ಟೆಂಬರ್ 9, 2026

*ಜೇನುಕಲ್ಲು ಹಾಲು ಉತ್ಪಾದಕರ ಸಂಘಕ್ಕೆ ರೂ.6.78 ಲಕ್ಷ ಲಾಭ*

ಸೆಪ್ಟೆಂಬರ್ 9, 2026

**ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ**

ಸೆಪ್ಟೆಂಬರ್ 9, 2026

*ಕೈಲ್ ಪೊವ್ದ್ ಹಬ್ಬದ ಪ್ರಯುಕ್ತ ಸಿಎನ್‌ಸಿಯಿಂದ ದೇವಟ್ ಪರಂಬ್ ಸ್ಮಾರಕ, ಮಡಿಕೇರಿ ಕೋಟೆಯಲ್ಲಿ ಪುಷ್ಪ ನಮನ*

ಸೆಪ್ಟೆಂಬರ್ 9, 2026

*ದೇವಸ್ಥಾನಗಳ ಅಭಿವೃದ್ಧಿಗೆ 50 ಲಕ್ಷ ಅನುದಾನಕ್ಕೆ ಶಾಸಕ ಡಾ. ಮಂತರ್ ಗೌಡ ಮನವಿ*

ಸೆಪ್ಟೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.