Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *121ನೇ ಕೂರ್ಗ್ ಓಪನ್ ಗಾಲ್ಫ್ ಚಾಂಪಿಯನ್‌ಶಿಪ್: ಎಚ್.ಎಲ್. ಸಂಜಯ್, ಎಂ.ಎ. ಶ್ರೀಕಾಂತ್ ಪ್ರಥಮ*
  • *ಕೊಡಗಿನ ಮೂಲನಿವಾಸಿಗಳ ಸಂಸ್ಕೃತಿ, ಮಲ್ಮ ಬೆಟ್ಟ ರಕ್ಷಣೆಗೆ ‘ಕೊಡಗು ಶಕ್ತಿ ನಡ್ಪು’ ಪಾದಯಾತ್ರೆ*
  • *ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*
  • *ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*
  • *ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*
  • *ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*
  • *ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*
  • *ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*
  • *ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚಿಕ್ಕಅಳುವಾರದಲ್ಲಿ ವಾಲ್ಮೀಕಿ ಜಯಂತಿ ಆಚರಣೆ : ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನ ನೀಡಿದ ಮಹರ್ಷಿ ವಾಲ್ಮೀಕಿ : ಪ್ರೊ.ಅಶೋಕ ಸಂಗಪ್ಪ ಆಲೂರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚಿಕ್ಕಅಳುವಾರದಲ್ಲಿ ವಾಲ್ಮೀಕಿ ಜಯಂತಿ ಆಚರಣೆ : ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನ ನೀಡಿದ ಮಹರ್ಷಿ ವಾಲ್ಮೀಕಿ : ಪ್ರೊ.ಅಶೋಕ ಸಂಗಪ್ಪ ಆಲೂರ*

ಅಕ್ಟೋಬರ್ 18, 20241 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಅ.18 NEWS DESK :  ಆದಿಕವಿ ಮಹರ್ಷಿ ವಾಲ್ಮೀಕಿಯವರು ಮಾನವೀಯತೆ, ಮಮತೆ, ಭ್ರಾತೃತ್ವ, ಕರುಣೆ, ತ್ಯಾಗ, ಧರ್ಮರಕ್ಷಣೆ, ರಾಜನೀತಿ ಮೊದಲಾದ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಮನುಕುಲದ ಉದ್ಧಾರಕ್ಕಾಗಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ ಆಲೂರರವರು ಅಭಿಪ್ರಾಯಿಸಿದರು. ಚಿಕ್ಕ ಅಳುವಾರ ಜ್ಞಾನ ಕಾವೇರಿ ಕ್ಯಾಂಪಸ್ ನಲ್ಲಿ ನಡೆದ ವಾಲ್ಮೀಕಿ ಜಯಂತಿಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತೀಯ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯವಾದ ಕೊಡುಗೆಯನ್ನು ನೀಡಿರುವ ಮಹರ್ಷಿ ವಾಲ್ಮೀಕಿಯವರು ರಾಮಾಯಣ ಮಹಾಕಾವ್ಯದಲ್ಲಿ ನೂರಾರು ಪಾತ್ರಗಳನ್ನು ಒಂದೇ ಕಾವ್ಯದಲ್ಲಿ ಸೃಷ್ಟಿಸಿ, ಆ ಪಾತ್ರಗಳ ಮೂಲಕ ನೀಡಿರುವ ಆದರ್ಶ ಮೌಲ್ಯಗಳನ್ನು ಇಂದಿನ ಯುವ ಸಮುದಾಯಕ್ಕೆ ತಿಳಿಸುವ ಹಿನ್ನೆಲೆಯಲ್ಲಿ ಪ್ರತಿ ವರ್ಷವು ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಗುರು ಹಿರಿಯರನ್ನು ಗೌರವಿಸುವ ಜೀವನದ ಮೌಲ್ಯಗಳು, ಮಾತೃತ್ವ, ತ್ಯಾಗ ಮನೋಭಾವ, ದೇಶಕ್ಕಾಗಿ ಸೇವೆ, ಪ್ರಕೃತಿ ಸೇವೆ ಮೊದಲಾದ ಸಾಮಾಜಿಕ ವಿಚಾರಗಳನ್ನು ಸಾರಿದ್ದಾರೆ. ಈ ನಿಟ್ಟಿನಲ್ಲಿ ಕೇವಲ ಆಚರಣೆಗೆ ಸೀಮಿತವಾಗಿರದೆ ಮಹರ್ಷಿ ವಾಲ್ಮೀಕಿಯವರ ಸಾಮಾಜಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಅಳವಡಿಸಿಕೊಂಡ ನಡೆಯಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕೊಡಗು ವಿಶ್ವವಿದ್ಯಾಲಯದ ಯುಯುಸಿಎಂಎಸ್ ನೋಡಲ್ ಅಧಿಕಾರಿ ಹೆಚ್‌.ಎಸ್.ಗಗನ್ , ಉಪನ್ಯಾಸಕರಾದ ಎನ್.ಕೆ.ಸುದರ್ಶನ್ ಕುಮಾರ್ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೆ.ಕೆ.ದೀಪ್ತಿ ಪ್ರಾರ್ಥಿಸಿದರು, ಉಪನ್ಯಾಸಕ ಡಾ.ಜ಼ಮೀರ್ ಅಹಮದ್ ಸ್ವಾಗತಿಸಿದರು. ಕೆ.ಬಿ.ದೀಪ್ತಿ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*121ನೇ ಕೂರ್ಗ್ ಓಪನ್ ಗಾಲ್ಫ್ ಚಾಂಪಿಯನ್‌ಶಿಪ್: ಎಚ್.ಎಲ್. ಸಂಜಯ್, ಎಂ.ಎ. ಶ್ರೀಕಾಂತ್ ಪ್ರಥಮ*

ಅಕ್ಟೋಬರ್ 5, 2026

*ಕೊಡಗಿನ ಮೂಲನಿವಾಸಿಗಳ ಸಂಸ್ಕೃತಿ, ಮಲ್ಮ ಬೆಟ್ಟ ರಕ್ಷಣೆಗೆ ‘ಕೊಡಗು ಶಕ್ತಿ ನಡ್ಪು’ ಪಾದಯಾತ್ರೆ*

ಅಕ್ಟೋಬರ್ 5, 2026

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಕೊಡಗಿನ ಮೂಲನಿವಾಸಿಗಳ ಸಂಸ್ಕೃತಿ, ಮಲ್ಮ ಬೆಟ್ಟ ರಕ್ಷಣೆಗೆ ‘ಕೊಡಗು ಶಕ್ತಿ ನಡ್ಪು’ ಪಾದಯಾತ್ರೆ*

ಅಕ್ಟೋಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.05: ಕೊಡಗಿನ ಮೂಲನಿವಾಸಿಗಳ ವಿಶಿಷ್ಟ ಸಂಸ್ಕೃತಿ, ಉಡುಪು, ನೆಲ-ಜಲ, ದೇವರಕಾಡು ಹಾಗೂ ಶ್ರೀ ಇಗ್ಗುತ್ತಪ್ಪ ದೇವರು…

*ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ*

ಅಕ್ಟೋಬರ್ 4, 2026

*ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಬಂಪರ್ ಆಫರ್: ಸರ್ಕಾರದಿಂದ ಉಚಿತ ಆನ್‌ಲೈನ್ ಕೋಚಿಂಗ್*

ಅಕ್ಟೋಬರ್ 4, 2026

*ಬೆಂಗಳೂರಿನಲ್ಲಿ ಕೊಡಗು ಗೌಡ ಸಮಾಜದ ಕೈಲ್ ಮುಹೂರ್ತ ಜಂಬರ : ಸಿಎಂ ಡಿ.ಕೆ.ಶಿವಕುಮಾರ್ ಭಾಗಿ*

ಅಕ್ಟೋಬರ್ 4, 2026

*ಮಡಿಕೇರಿ ಸರಕಾರಿ ಮಹಿಳಾ ಕಾಲೇಜಿನಲ್ಲಿ ರೋಟರೆಕ್ಟ್ ಕ್ಲಬ್ ಪದಗ್ರಹಣ*

ಅಕ್ಟೋಬರ್ 4, 2026

*ದಸರಾ ಸುವರ್ಣ ಮಹೋತ್ಸವ ಸಂಭ್ರಮ : ಶ್ರೀ ಕೋಟೆ ಮಹಾಗಣಪತಿ ಸಮಿತಿಯಿಂದ ಸ್ವಚ್ಛತಾ ಶ್ರಮದಾನ : ಪೌರ ಕಾರ್ಮಿಕರಿಗೆ ಬಟ್ಟೆ ವಿತರಣೆ*

ಅಕ್ಟೋಬರ್ 4, 2026

*ಸೂಪರ್ ಎಲ್‌ನಿನೊ ಪರಿಣಾಮ : ನೀರನ್ನು ಮಿತವಾಗಿ ಬಳಸಿ ಸಹಕರಿಸಿ : ಸಚಿವ ಪಿ.ಎಂ. ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ನಿಯಮಗಳಡಿಯಲ್ಲೇ ಜವಾಬ್ದಾರಿಯಿಂದ ದಸರಾ ಆಚರಿಸಿ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಅಕ್ಟೋಬರ್ 3, 2026

*ಮಕ್ಕಳ ಸುರಕ್ಷತೆಗಾಗಿ ವಿವಿಧೆಡೆ ಜಾಗೃತಿ ಅಭಿಯಾನ*

ಅಕ್ಟೋಬರ್ 3, 2026

*ಡಾ. ಕೆ.ಪಿ. ಲಲಿತ ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ*

ಅಕ್ಟೋಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.